Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

supreme court
ಕಾನೂನು

ಡಿಜಿಟಲ್‌ ಅರೆಸ್ಟ್‌ ನಿಂದ 54,000 ಕೋಟಿ ಲೂಟಿ: ತಡೆಗೆ ಮಾರ್ಗಸೂಚಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ದೇಶದಲ್ಲಿ 54,000 ಕೋಟಿ ರೂ. ವಂಚನೆ ಪ್ರಕರಣ ದರೋಡೆಗೆ ಸಮ. ಈ ವಿಷಯವನ್ನು ಗಂಭೀರವಾಗಿ ಪರಿಗಣಸದೇ ಇರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್‌, ಕೂಡಲೇ ದರೋಡೆ ತಡೆಯಲು ಆರ್‌ ಬಿಐ, ಬ್ಯಾಂಕ್‌ ಮುಂತಾದ ಹಣಕಾಸು ಸಂಸ್ಥೆಗಳಿಗೆ…

vidhana souda
ಬೆಂಗಳೂರು

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಡಿ ಗ್ರೂಪ್‌ ನೌಕರ ಅರೆಸ್ಟ್

ಬೆಂಗಳೂರು: ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಸುರೇಶ್‌ ಅವರ ಕಚೇರಿಯಲ್ಲೇ‌ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಡಿ ಗ್ರೂಪ್‌ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ…

rafale jet
ದೇಶ

ದೇಶದ ಇತಿಹಾಸದಲ್ಲೇ ಅತೀ ದೊಡ್ಡ ರಕ್ಷಣಾ ಒಪ್ಪಂದ: ಕೇಂದ್ರದಿಂದ 3.5 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಾಫೆಲ್‌ ಯುದ್ಧ ವಿಮಾನ ಖರೀದಿ

ದೇಶದ ಇತಿಹಾಸದಲ್ಲೇ ಅತೀ ದೊಡ್ಡ ರಕ್ಷಣಾ ಒಪ್ಪಂದಕ್ಕೆ ಮುಂದಾಗಿರುವ ಕೇಂದ್ರ 3.5 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಾಫೆಲ್‌ ಯುದ್ಧ ವಿಮಾನಗಳನ್ನು ಖರೀದಿಸಲಿದೆ. ಮುಂದಿನ ವಾರ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಲ್‌ ಮಾರ್ಕೊ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಮಹತ್ವದ…

mekedatu
ರಾಜ್ಯ

ಅರ್ಕಾವತಿ ಸಂಗಮದ ಬಳಿ 99 ಮೀಟರ್ ಎತ್ತರದ ಅಣೆಕಟ್ಟು ನಿರ್ಮಾಣ: ಕೇಂದ್ರಕ್ಕೆ ರಾಜ್ಯ ವರದಿ

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಸ್ಥಳ ನಿಗದಿಪಡಿಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸಿದೆ. ಕಾವೇರಿ ಮತ್ತು ಅರ್ಕಾವತಿ ನದಿಯ ಸಂಗಮದ ಕೆಳಭಾಗದಿಂದ ಸುಮಾರು 2 ಕಿ.ಮೀ ದೂರದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ಹಲವು ಅಧ್ಯಯನ ಬಳಿಕ ಸ್ಥಳ ಆಯ್ಕೆ…

social media
ರಾಜ್ಯ

ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಬೀಳುತ್ತೆ ಎಫ್ ಐಆರ್!

ಬೆಂಗಳೂರು: ಸೋಷಿಯಲ್ ಮೀಡಿಯಾ ಪ್ರಚೋದಕಾರಿ ಪೋಸ್ಟ್ ಹಾಕಿದರೆ ಎಫ್ಐಆರ್ ದಾಖಲಿಸುವ ನಿಯಮವನ್ನು ಬಿಗಿಗೊಳಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್‌ಐಆರ್‌ ನೋಂದಾಯಿಸಲು ಪೊಲೀಸರುಈ ಮಾರ್ಗಸೂಚಿ ಪಾಲಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಹೊರಡಿಸಿದ ಆದೇಶಿಸಿದಲ್ಲಿ…

speaker
ದೇಶ

ಲೋಕಸಭಾ ಸ್ಪೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿಲುವಳಿ ಮಂಡನೆ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಭಾಷಣ ರದ್ದುಗೊಳಿಸಿದ್ದೂ ಅಲ್ಲದೇ ಪ್ರತಿಪಕ್ಷಗಳ ಮೇಲೆ ಗಂಭೀರ ಆರೋಪ ಮಾಡಿದ ಲೋಕಸಭಾ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರತಿಪಕ್ಷಗಳು ಚಿಂತನೆ ನಡೆಸಿವೆ. ಪ್ರಧಾನಿ ಮೋದಿ ಭಾಷಣ ರದ್ದಾದ ನಂತರ ಲೋಕಸಭಾ ಸ್ಪೀಕರ್ ಓಂ…

dgp pranab mohanthy
ಅಪರಾಧ

ಸೈಬರ್ ವಂಚನೆ ತಡೆಯಲು 29 ಜಿಲ್ಲೆಗಳಲ್ಲಿ ದಾಳಿ: 13 ಮಂದಿ ಅರೆಸ್ಟ್!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯದ ಸೈಬರ್‌ ಕಮಾಂಡ್‌ ನ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರಣವ್‌ ಮಹಾಂತಿ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಬರ್ ವಂಚನೆ…

ashwini vhaibhav
ರಾಜ್ಯ

ಶೀಘ್ರದಲ್ಲೇ ಬೆಂಗಳೂರು-ಮಂಗಳೂರು ಸೇರಿ 2 ವಂದೇ ಭಾರತ್ ರೈಲು: ಕೇಂದ್ರ ಘೋಷಣೆ

ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ 2 ವಂದೇ ಭಾರತ್ ರೈಲುಗಳ ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು-ಮಂಗಳೂರುಗೆ ಶೀಘ್ರದಲ್ಲಿ ವಂದೇ ಭಾರತ್​ ರೈಲು ಆರಂಭಿಸಲಾಗುವುದು…

hd kumarswamy
ರಾಜ್ಯ

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆಯಿಂದ ನೀರು ಬರಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಕೋಲಾರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ…

mayank agarwal
ಕ್ರೀಡೆ

ರಣಜಿ ಟ್ರೋಫಿ: ಮಯಾಂಕ್ ಶತಕ ತಪ್ಪಿದರೂ ಮುಂಬೈ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

ಶತಕ ವಂಚಿತ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಹೋರಾಟದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಮಹತ್ವದ ಮುನ್ನಡೆ ಸಾಧಿಸಿದರೂ ಮುಂಬೈ ಎರಡನೇ ಇನಿಂಗ್ಸ್ ನಲ್ಲಿ ತಿರುಗೇಟು ನೀಡಿದೆ. ಮುಂಬೈನಲ್ಲಿ ನಡೆಯುತ್ತಿರುವ 4ನೇ ಕ್ವಾರ್ಟರ್ ಫೈನಲ್ ಪಂದ್ಯದ…