Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಕಾನೂನು

ತನಿಖಾ ಸಂಸ್ಥೆಗಳು ದೇಶದ ಭದ್ರತೆ ಕುರಿತ ತನಿಖೆ ಬಗ್ಗೆ ಗಮನ ಹರಿಸಲಿ: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಗಳು ತುಂಬಾ ಕಡಿಮೆ ಪ್ರಮಾಣದಲ್ಲಿದ್ದು, ದೇಶದ ಭದ್ರತೆ ಹಾಗೂ ಆರ್ಥಿಕ ಅಪರಾಧಗಳ ತನಿಖೆ ಕುರಿತು ಗಮನ ಹರಿಸಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಸಿಬಿಐ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಅಭಿವೃದ್ಧಿಯಿಂದ ತನಿಖಾ…

ಕ್ರೀಡೆ

IPL 2024: ಹ್ಯಾಟ್ರಿಕ್ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್, ಮುಂಬೈಗೆ ಹ್ಯಾಟ್ರಿಕ್ ಸೋಲು

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ…

heat wave
ತಾಜಾ ಸುದ್ದಿ

ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಕಾಡಲಿದೆ ಸುಡು ಬಿಸಿಲು, ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಭಾರತ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಲಿದ್ದು, ಬಿಸಿಗಾಳಿ ಸುದೀರ್ಘ ಕಾಲ ಕಾಡಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಏಪ್ರಿಲ್ ಮತ್ತು ಜೂನ್ ತಿಂಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಉಷ್ಣಾಂಶ ಇರಲಿದೆ. ಇದರಿಂದ…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ರಸ್ತೆ ಮಧ್ಯದಲ್ಲೇ ಬೃಹತ್ ಇಫ್ತಾರ್ ಕೂಟ: ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಮಂಗಳೂರಿನ ಜನದಟ್ಟಣೆಯ ರಸ್ತೆ ಮಧ್ಯದಲ್ಲೇ ಚೇರ್ ಗಳನ್ನು ಹಾಕಿ ಇಫ್ತಾರ್ ಕೂಟ ಹಮ್ಮಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚುನಾವಣಾ ಆಯೋಗ ಸಂಘಟಕರಿಗೆ ನೋಟಿಸ್ ಜಾರಿ ಮಾಡಿದೆ. ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮ್ ಸಮುದಾಯ ಪ್ರತಿ ದಿನ ಇಫ್ತಾರ್ ಕೂಟವನ್ನು ಸಂಜೆ…

supreme court
ಕಾನೂನು

ಕಾಂಗ್ರೆಸ್ ಗೆ ಬಿಗ್ ರಿಲೀಫ್: 3500 ಕೋಟಿ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳದಿರಲು ಐಟಿ ನಿರ್ಧಾರ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೂನ್ ಎರಡನೇ ವಾರದವರೆಗೂ ಕಾಂಗ್ರೆಸ್ ಪಕ್ಷದಿಂದ 3500 ತೆರಿಗೆ ಬಾಕಿ ವಸೂಲಿಗೆ ಆದಾಯ ತೆರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಹೇಳಿಕೆ ನೀಡಿದೆ. ಸಾಲಿಸಿಟರ್ ಜನರಲ್ ಸೋಮವಾರ ಸುಪ್ರೀಂಕೋರ್ಟ್ ಗೆ ನೀಡಿದ…

aravind kejriwal
ಕಾನೂನು

15 ದಿನ ನ್ಯಾಯಾಂಗ ವಶಕ್ಕೆ ಅರವಿಂದ್ ಕೇಜ್ರಿವಾಲ್

ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದ್ದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯ 15…

ಕ್ರೀಡೆ

IPL 2024: ಮೋಹಿತ್ ದಾಳಿಗೆ ಮುಗ್ಗರಿಸಿದ ಹೈದರಾಬಾದ್, ಗುಜರಾತ್ ಗೆ 7 ವಿಕೆಟ್ ಜಯ!

ಮಧ್ಯಮ ವೇಗಿ ಮೋಹಿತ್ ಶರ್ಮ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದು ಬ್ಯಾಟ್ ಮಾಡಿದ…

heat wave
ಬೆಂಗಳೂರು

37 ಡಿಗ್ರಿ ಸೆಲ್ಸಿಯಸ್ ದಾಖಲು: ಬೆಂಗಳೂರಿನಲ್ಲಿ 5 ವರ್ಷದಲ್ಲೇ ಗರಿಷ್ಠ ಬಿಸಿಲು!

ಹವಾನಿಯಂತ್ರಿತ ನಗರಿ ಎಂದೇ ಹೆಸರಾಗಿದ್ದ ಬೆಂಗಳೂರು ಇದೀಗ ಬೆಂದ ನಗರಿ ಆಗುತ್ತಿದೆ. ಬಿಸಿಲಿನ ಝಳಕ್ಕೆ ಜನರು ತತ್ತರಿಸುತ್ತಿದ್ದು, ಮಾರ್ಚ್ ತಿಂಗಳ ಬಿಸಿಲು ಕಳೆದ 5 ವರ್ಷಗಳಲ್ಲೇ ಗರಿಷ್ಠ ಎಂದು ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಕನಿಷ್ಠ…

basavaraj bommai
ತಾಜಾ ಸುದ್ದಿ

ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?: ಬೊಮ್ಮಾಯಿ

ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ…

ಕ್ರೀಡೆ

ಬಾಬರ್ ಅಜಮ್ ಪಾಕಿಸ್ತಾನ ಏಕದಿನ, ಟಿ-20 ನಾಯಕನಾಗಿ ಪುನರಾಯ್ಕೆ

ಪಾಕಿಸ್ತಾನ ಏಕದಿನ ಮತ್ತು ಟಿ-20 ಕ್ರಿಕೆಟ್ ತಂಡದ ನಾಯಕರಾಗಿ ಬಾಬರ್ ಅಜಮ್ ಅವರನ್ನು ಪುನರಾಯ್ಕೆ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್ ಆಘಾತದ ಹಿನ್ನೆಲೆಯಲ್ಲಿ ನಾಯಕ ಸ್ಥಾನ ಕಳೆದುಕೊಂಡಿದ್ದ ಬಾಬರ್ ಅಜಮ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಾಯಕನಾಗಿ ಮರು ನೇಮಕ ಮಾಡಿದೆ.…