Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

plane
ತಾಜಾ ಸುದ್ದಿ

ಸಿಬ್ಬಂದಿಯ ರಕ್ಷಣೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ: ಏರ್ ಇಂಡಿಯಾಗೆ 80 ಲಕ್ಷ ರೂ. ದಂಡ!

ಸೀಮಿತ ವಿಮಾನ ಕರ್ತವ್ಯ ಸಮಯ ಮತ್ತು ವಿಮಾನ ಸಿಬ್ಬಂದಿಯ ಕತ್ಯವ್ಯ ವ್ಯವಸ್ಥೆಗಳಲ್ಲಿ ಮಾರ್ಗಸೂಚನೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಏರ್ ಇಂಡಿಯಾಗೆ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) 80 ಲಕ್ಷ ರೂ.ದಂಡ ವಿಧಿಸಿದೆ. ವಿಮಾನ ಸಂಸ್ಥೆಗಳು ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿವೆಯೇ ಎಂಬ ಬಗ್ಗೆ ವಿಮಾನಯಾನ ನಿರ್ದೇಶನಾಲಯದ…

ಆರೋಗ್ಯ

ಉಪವಾಸ ಮಾಡುವುದರಿಂದ ಹೃದಯಾಘಾತ ಸಂಖ್ಯೆ ಹೆಚ್ಚಳ: ಸಮೀಕ್ಷೆ

ಅನುಕೂಲಕ್ಕೆ ತಕ್ಕಂತೆ ಉಪವಾಸ ಮಾಡುವುದು ಅಥವಾ ತೂಕ ಕಡಿಮೆ ಮಾಡಿಕೊಳ್ಳಲು ಕಡಿಮೆ ಆಹಾರ ಸೇವಿಸುವುದು ಮಾಡುವುದರಿಂದ ಹೃದಯಾಘಾತ ಸಂಭವಿಸುವ ಪ್ರಮಾಣ ಹೆಚ್ಚಾಗಿದೆ ಎಂದು ಸಮೀಕ್ಷೆ ಹೇಳಿದೆ. ಚಿಕಾಗೊದಲ್ಲಿರುವ ಅಮೆರಿಕದ ಹಾರ್ಟ್ ಅಸೋಸಿಯೇಷನ್ ನ ವೈದ್ಯಕೀಯ ತಂಡವೊಂದು ನಡೆಸಿದ ಸಮೀಕ್ಷೆಯಲ್ಲಿ ಆಹಾರ ಸೇವನೆ…

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಿಂದ ಬಿಜೆಪಿ ಸ್ಪರ್ಧೆ ಖಚಿತ: ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಕುತೂಹಲ ಹೆಚ್ಚಾಗುತ್ತಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಮತ್ತು ಚಕ್ರವರ್ತಿ ಸೂಲಿಬೆಲೆ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ದೊರೆಯುವ ನಿರೀಕ್ಷೆ ಇದೆ. ಬಿಜೆಪಿ ಮತ್ತು ಜೆಡಿಎಸ್ ಲೋಕಸಭಾ ಚುನಾವಣೆಗೆ ಜೊತೆಯಾಗಿ ಹೋರಾಟ ನಡೆಸಲಿದ್ದು, ಜೆಡಿಎಸ್…

hd kumarswamy
ತಾಜಾ ಸುದ್ದಿ

ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ: ಕುಮಾರಸ್ವಾಮಿ ಘೋಷಣೆ, ಸುಮಲತಾಗೆ ಬಿಗ್ ಶಾಕ್!

ಮಂಡ್ಯ, ಹಾಸನ ಮತ್ತು ಕೋಲಾರದಿಂದ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದ ಸುಮಲತಾ ಅಂಬರೀಷ್ ಗೆ ಆಘಾತ ಉಂಟಾಗಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಜೆಡಿಎಸ್ ಕೋರ್ ಕಮಿಟಿ…

ಕ್ರೀಡೆ

ಐಪಿಎಲ್ ನಲ್ಲಿ ಆಡಲು ಕೆಎಲ್ ರಾಹುಲ್ ಗೆ ಗ್ರೀನ್ ಸಿಗ್ನಲ್: ಗಾಯದ ಎಚ್ಚರಿಕೆ ನೀಡಿದ ಎನ್ ಸಿಎ

ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಆಡಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಗ್ರೀನ್ ಸಿಗ್ನಲ್ ನೀಡಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ಕೆಎಲ್ ರಾಹುಲ್ ಆಡಲು ಎನ್ ಸಿಎ ಗ್ರೀನ್…

ಕ್ರೀಡೆ

ಆರ್ ಸಿಬಿ ಕನಸು ನನಸು: ಕೊನೆಗೂ ಒಲಿದ WPL ನೂತನ ಚಾಂಪಿಯನ್ ಪಟ್ಟ!

ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳೆಯರ ಪ್ರೀಮಿಯರ್ ಲೀಗ್ ಡಬ್ಲೂಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಆರ್ ಸಿಬಿ ಮೊದಲ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿ ಇತಿಹಾಸ ಬರೆದಿದೆ. ಡೆಲ್ಲಿಯಲ್ಲಿ ಭಾನುವಾರ ನಡೆದ ಫೈನಲ್…

ತಾಜಾ ಸುದ್ದಿ

ರಾಹುಲ್ ಗಾಂಧಿ ಪಾದಯಾತ್ರೆಗೆ ಇಂದು ಮುಂಬೈನಲ್ಲಿ ತೆರೆ! ಮೈತ್ರಿಕೂಟದ ಪಕ್ಷಗಳ ಬಲ ಪ್ರದರ್ಶನ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡು ತಿಂಗಳ ಹಿಂದೆ ಆರಂಭಗೊಂಡ `ಭಾರತ್ ನ್ಯಾಯ ಯಾತ್ರೆ’ ಇಂದು ವಾಣಿಜ್ಯ ನಗರಿ ಮುಂಬೈನಲ್ಲಿ ಅಂತ್ಯಗೊಳ್ಳಲಿದೆ. ಸುಮಾರು 6700 ಕಿ.ಮೀ. ಉದ್ದದ ಪಾದಯಾತ್ರೆ ಮುಂಬೈನಲ್ಲಿ ಭಾನುವಾರ ಸಂಜೆ ತೆರೆ ಬೀಳಲಿದ್ದು, ಮಹಾರಾಷ್ಟ್ರದ ಎನ್ ಸಿಪಿ…

ಆರೋಗ್ಯ

ಸಕ್ಕರೆ ಜೊತೆ ಬೆರಸಿ ಬೆಟ್ಟದ ನೆಲ್ಲಿಕಾಯಿ ಸೇವಿಸಿದರೆ ಹಲವು ಆರೋಗ್ಯದ ಸಮಸ್ಯೆಗಳು ದೂರ!

ನೆಲ್ಲಿಕಾಯಿ ರಸವನ್ನು ನೀರಿನಲ್ಲಿ ಕದಡಿ, ಶೋಧಿಸಿ, ಸಕ್ಕರೆ ಸೇರಿಸಿ ಪಾನಕ ಮಾಡಿಕೊಂಡು ಕುಡಿದರೆ ಮೂತ್ರದೊಂದಿಗೆ ರಕ್ತ ಹೋಗುತ್ತಿದ್ದರೆ ಬಹುಬೇಗ ಗುಣವಾಗುತ್ತದೆ. ನೆಲ್ಲಿಕಾಯಿಯ ಎಲೆಗಳ ಕಷಾಯ ತಯಾರಿಸಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಹೊಟ್ಟೆ ದೂರವಾಗುವುದು. ನೆಲ್ಲಿಕಾಯಿಯ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಪಿತ್ತ, ಹೊಟ್ಟೆನೋವು ಶಮನವಾಗುತ್ತದೆ.…

ತಾಜಾ ಸುದ್ದಿ

ಭಾರತೀಯ ನೌಕಾಪಡೆಯ ಭರ್ಜರಿ ಕಾರ್ಯಾಚರಣೆ: 35 ಕಡಲ್ಗಳ್ಳರು ಶರಣು, 17 ಸಿಬ್ಬಂದಿ ರಕ್ಷಣೆ!

ಭಾರತೀಯ ನೌಕಾಪಡೆಯು ಭರ್ಜರಿ ಕಾರ್ಯಾಚರಣೆ ನಡೆಸಿ ಹಡಗಿನಲ್ಲಿ 17 ಮಂದಿಯನ್ನು ರಕ್ಷಿಸಿದೆ. 36 ಕಡಲ್ಗಳ್ಳರು ಶರಣಾದ ಘಟನೆ ಕೋಲ್ಕತಾ ಕಡಲತೀರದಲ್ಲಿ ನಡೆದಿದೆ. ಶನಿವಾರ ಕಡಲ್ಗಳ್ಳರ ವಿರುದ್ಧ ಸುದೀರ್ಘ 40 ಗಂಟೆಗಳ ಕಾರ್ಯಾಚರಣೆ ನಡೆಸಿದ ನೌಕಾಪಡೆಯ ಐಎನ್ ಎಸ್ ಕೋಲ್ಕತಾ ಯುದ್ಧ ನೌಕೆ…

ಕ್ರೀಡೆ

ಆರ್ ಸಿಬಿ- ಚೆನ್ನೈ ನಡುವಣ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬೆಲೆ ಕನಿಷ್ಠ 1700 ರೂ.!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಐಪಿಎಲ್ 2024ರ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದ ಟಿಕೆಟ್ ದರ ಕನಿಷ್ಠ 1700 ರೂ. ನಿಗದಿಪಡಿಸಲಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಪ್ರತಿಷ್ಠಿತ ತಂಡಗಳ ನಡುವಿನ ಪಂದ್ಯದ ಟಿಕೆಟ್ ಮಾರಾಟ ಆನ್…