Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಬೆಂಗಳೂರು

ನೀರು ನಿರ್ವಹಣೆಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ: ಮೊದಲ ಸ್ಥಾನ ಯಾರಿಗೆ ಗೊತ್ತಾ?

ನೀರಿನ ಸಮಸ್ಯೆಯಿಂದ ತತ್ತರಿಸಿರುವ ನಡುವೆಯೇ ಬಳಸಿದ ನೀರು ನಿರ್ವಹಣೆಯಲ್ಲಿ ಬೆಂಗಳೂರು ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಥಿಂಕ್ ಟ್ಯಾಂಕ್ ಕೌನ್ಸಿಲ್ ಆನ್ ಎನರ್ಜಿ, ವಾಟರ್ ಆ್ಯಂಡ್ ಎನ್ವಿರಾನ್‌ಮೆಂಟ್‌ ನಡೆಸಿದ ಸರ್ವೇ ಪ್ರಕಾರ ಬಳಸಿದ ನೀರು ನಿರ್ವಹಣೆಯಲ್ಲಿ ಗುಜರಾತ್ ನ ಸೂರತ್‌ ಮೊದಲ…

ಜ್ಯೋತಿಷ್ಯ

2024ರಲ್ಲಿ ಉತ್ತಮ ವ್ಯಕ್ತಿಯ ಮರ್ಧನ: ಮಠಾಧೀಶ ಸಿದ್ರಾಮಯ್ಯ ಭಯಾನಕ ಕಾಲ ಜ್ಞಾನದ ಭವಿಷ್ಯ!

2024ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ, ಉತ್ತಮ ವ್ಯಕ್ತಿಯ ಗೆಲುವೂ ಆಕೈತಿ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿಯ ಚಂದ್ರಗಿರಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯಲ್ಲಿ ಶ್ರೀಮಠದ ಮಠಾಧೀಶರಾದ ಸಿದ್ರಾಮಯ್ಯ ಕಾಲಜ್ಞಾನದ ಭವಿಷ್ಯ.ನುಡಿದಿದ್ದಾರೆ. ಸದಾಶಿವ ಮುತ್ಯಾನ ಮಠದಲ್ಲಿ ಈವರೆಗೆ…

amit shah
ತಾಜಾ ಸುದ್ದಿ

ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ 5 ವರ್ಷ ನಿಷೇಧಿಸಿದ ಕೇಂದ್ರ

ದೇಶದ ಸಮಗ್ರತೆ ಮತ್ತು ಭದ್ರತೆ ದೃಷ್ಟಿಯಿಂದ ಉಗ್ರರ ನಿಗ್ರಹ ಕಾಯ್ದೆ ಅನ್ವಯ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (ಜೆಕೆಎನ್ಎಫ್) ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷಗಳ ಅವಧಿಗೆ ನಿಷೇಧಿಸಿದೆ. ಹುರಿಯತ್ ಕಾನ್ಫರೆನ್ಸ್ ಜೊತೆ ಸಂಪರ್ಕ ಹೊಂದಿರು ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್…

mallikarjun kharge
ತಾಜಾ ಸುದ್ದಿ

ನನಗೆ ಈಗ 83 ವರ್ಷ: ಚುನಾವಣೆಗೆ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿಂದೇಟು

ನನಗೀಗ 83 ವರ್ಷ. ಈ ವಯಸ್ಸಿನಲ್ಲಿ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವೆ. ಒಂದು ವೇಳೆ ಕಾರ್ಯಕರ್ತರು ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವ…

ತಾಜಾ ಸುದ್ದಿ

ಅಗ್ನಿ-5 ಯಶಸ್ಸಿನ ಹಿಂದಿನ ಮಹಿಳಾ ವಿಜ್ಞಾನಿ ಶೀನಾ ರಾಣಿಯ ಶಕ್ತಿ!

ಬಹು ಸಿಡಿತಲೆಯ ಅಗ್ನಿ-5 ಕ್ಷಿಪಣಿ ಪರೀಕ್ಷೆ `ಮಿಷನ್ ದಿವ್ಯಾಸ್ತ್ರ’ ಯಶಸ್ಸಿನ ಹಿಂದೆ ಮಹಿಳಾ ವಿಜ್ಞಾನಿ ಶೀನಾ ರಾಣಿ ಮಹತ್ವದ ಪಾತ್ರ ವಹಿಸಿ ಸ್ಫೂರ್ತಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಿಷನ್ ದಿವ್ಯಾಸ್ತ್ರ ಎಂದು ಕರೆದ ಅಗ್ನಿ-5 ಕ್ಷಿಪಣಿಯನ್ನು ವಾಯು ಮೂಲಕ ಚಿಮ್ಮಿಸಿ ಗುರಿ…

ಕ್ರೀಡೆ

ರಣಜಿಯಲ್ಲಿ ಸಚಿನ್ ದಾಖಲೆ ಮುರಿದ ಸರ್ಫರಾಜ್ ಸೋದರ ಮಶೀರ್!

ಇತ್ತೀಚೆಗೆ ಭಾರತ ಟೆಸ್ಟ್ ತಂಡಕ್ಕೆ ಪಾದರ್ಪಣೆ ಮಾಡಿದ ಸರ್ಫರಾಜ್ ಖಾನ್ ಸೋದರ ಮುಶೀರ್ ಖಾನ್ ರಣಜಿ ಟ್ರೋಫಿ ಫೈನಲ್ ನಲ್ಲಿ ಮುಂಬೈ ಪರ ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಸಾಧನೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್…

supreme court
ಕಾನೂನು

ಸುಪ್ರೀಂಕೋರ್ಟ್ ಚಾಟಿ ಎಫೆಕ್ಟ್: ಎಲೆಕ್ಟ್ರೋ ಬಾಂಡ್ ವಿವರ ನೀಡಿದ ಎಸ್ ಬಿಐ!

ಸುಪ್ರೀಂಕೋರ್ಟ್ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗಡುವು ಮುಗಿಯುವ ಮುನ್ನವೇ ಕೇಂದ್ರ ಚುನಾವಣಾ ಆಯೋಗಕ್ಕೆ ಎಲೆಕ್ಟ್ರೋ ಬಾಂಡ್ ವಿವರ ನೀಡಿದೆ. ಸ್ಟೇಟ್ ‍ಬ್ಯಾಂಕ್ ಆಫ್ ಇಂಡಿಯಾ ಎಲೆಕ್ಟ್ರೋ ಬಾಂಡ್ ವಿವರ ನೀಡಲು ಸುಪ್ರೀಂಕೋರ್ಟ್ ಮುಂದೆ 3 ತಿಂಗಳ…

ಕ್ರೀಡೆ

ಐಪಿಎಲ್ ಗೆ ಪಂತ್ ಗ್ರೀನ್ ಸಿಗ್ನಲ್: ಶಮಿ, ಕೃಷ್ಣ ಔಟ್, ಕೆಎಲ್ ರಾಹುಲ್ ಡೌಟ್!

ಮಾಸಾಂತ್ಯದಲ್ಲಿ ಆರಂಭವಾಗಲಿರುವ ಐಪಿಎಲ್ ಟಿ-20 2024ರ ಆವೃತ್ತಿಗೆ ಗಾಯಗೊಂಡ ರಿಷಭ್ ಪಂತ್ ಆಡಲು ಗ್ರೀನ್ ಸಿಗ್ನಲ್ ದೊರೆತಿದೆ. ಬಿಸಿಸಿಐ ವೈದ್ಯಕೀಯ ತಂಡ ಆಟಗಾರರ ಫಿಟ್ನೆಸ್ ಕುರಿತು ಪ್ರಮಾಣ ಪತ್ರ ನೀಡಿದ್ದು, ರಿಷಭ್ ಪಂತ್ ಗೆ ಆಡಲು ಯೋಗ್ಯ ಎಂದು ಘೋಷಿಸಿದೆ. ಮಧ್ಯಮ…

ಅಪರಾಧ

ಕಾಂಗ್ರೆಸ್ ಕಾರ್ಯಕರ್ತನ ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು ಶವವನ್ನು ಜಮೀನಿನ ಮರಕ್ಕೆ ನೇಣು ಹಾಕಿದ ಆಘಾತಕಾರಿ ಘಟನೆ ಗದಗದಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಯಾಗಿದ್ದು, ಜಿಲ್ಲೆಯ…

ತಾಜಾ ಸುದ್ದಿ

ಭಾರತೀಯ ವಾಯುಪಡೆಯ ತೇಜಸ್ ಹೆಲಿಕಾಫ್ಟರ್ ಪತನ: ಪೈಲೆಟ್ ಪಾರು!

ಭಾರತೀಯ ವಾಯುಪಡೆಯ ತೇಜಸ್ ಹೆಲಿಕಾಫ್ಟರ್ ರಾಜಸ್ಥಾನದ ಜೈಸ್ಲಮೇರ್ ನಲ್ಲಿ ಪತನಗೊಂಡಿದ್ದು, ಸಮಯಪ್ರಜ್ಞೆ ತೋರಿದ ಪೈಲೆಟ್ ಪಾರಾಗಿದ್ದಾರೆ. ಜವಾಹರ್ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆಯ ತರಬೇತಿ ವೇಳೆ ತೇಜಸ್ ಹೆಲಿಕಾಫ್ಟರ್ ಪತನಗೊಂಡಿದೆ. ಭಾರತೀಯ ಸೇನೆ ಅಪಘಾತದ ಕುರಿತು ತನಿಖೆಗೆ ಆದೇಶಿಸಿದೆ. ಘಟನಾ ಸ್ಥಳಕ್ಕೆ…