Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಜಿಲ್ಲಾ ಸುದ್ದಿ

ಯದುವೀರ್ ರಾಜಕೀಯಕ್ಕೆ ಪ್ರವೇಶಿಸಿದರೆ ಸಾರ್ವಜನಿಕ ಬಳಕೆಯ ಆಸ್ತಿ ಬಿಟ್ಟುಕೊಡಬೇಕಾಗುತ್ತೆ: ಪ್ರತಾಪ್ ಸಿಂಹ ಟಾಂಗ್

ಮೈಸೂರು ರಾಜಮನೆತನದ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಯದುವೀರ್ ಒಡೆಯರ್ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…

ತಾಜಾ ಸುದ್ದಿ

ಮಾಲ್ಡಿವ್ಸ್ ನಿಂದ ಭಾರತದ ಸೇನೆ ವಾಪಸ್ ಪ್ರಕ್ರಿಯೆ ಆರಂಭ!

ಮಾಲ್ಡಿವ್ಸ್ ನೀಡಿದ ಗಡುವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಆ ದೇಶದಿಂದ ಸೇನೆಯನ್ನು ವಾಪಸ್ ಕರೆತರುವ ಪ್ರಕ್ರಿಯೆ ಆರಂಭಗೊಂಡಿದೆ. ಚೀನಾ ಕಡೆ ವಾಲಿರುವ ಮಾಲ್ಡಿವ್ಸ್ ಅಧ್ಯಕ್ಷ ಮೊಹಮದ್ ಮಿಯಾಜು ಮೇ 10ರೊಳಗೆ ಭಾರತ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಗಡುವು ನೀಡಿದ್ದರು. ಈ…

ದೇಶ

ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಇಂದು ಅಧಿಕಾರ ಸ್ವೀಕಾರ

ಮನೋಹರ್‍ ಲಾಲ್ ಖಟ್ಟಾರ್ ರಾಜೀನಾಮೆ ಹಿನ್ನೆಲೆಯಲ್ಲಿ ತೆರವಾದ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹಿರಿಯ ನಾಯಕ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದು, ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಹಾಗೂ ಅವರ ಸಚಿವ ಸಂಪುಟದ ಎಲ್ಲಾ ಸಹದ್ಯೋಗಿಗಳು ಮಾರ್ಚ್…

childrens
ತಾಜಾ ಸುದ್ದಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳು: ಭಾರತಕ್ಕೆ 3ನೇ ಸ್ಥಾನ!

ಭಾರತದಲ್ಲಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 67 ಲಕ್ಷದಷ್ಟಿದ್ದು, ಶೂನ್ಯ ಆಹಾರ ಅಥವಾ ಆಹಾರ ರಹಿತ ಮಕ್ಕಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಮೂರನೇ ಸ್ಥಾನ ಲಭಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ ‘ಶೂನ್ಯ-ಆಹಾರ’…

suryakumar yadav
ಕ್ರೀಡೆ

ಐಪಿಎಲ್ ಮೊದಲೆರಡು ಪಂದ್ಯಗಳಿಂದ ಸೂರ್ಯಕುಮಾರ್ ಔಟ್!

ಹಿಮ್ಮಡಿ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮಾರ್ಚ್ ಕೊನೆಯ ವಾರದಲ್ಲಿ ಆರಂಭಗೊಳ್ಳಲಿರುವ ಐಪಿಎಲ್ ಟಿ-20 ಟೂರ್ನಿ 2024ರ ಆವೃತ್ತಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಪ್ರಸ್ತುತ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ತಂಗಿರುವ ಸೂರ್ಯಕುಮಾರ್ ಯಾದವ್, ಮುಂಬೈ…

ತಾಜಾ ಸುದ್ದಿ

ಮೈಸೂರಿಂದ ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್: ತುಮಕೂರಿಂದ ಸೋಮಣ್ಣ ಕಣಕ್ಕೆ?

ಲೋಕಸಭಾ ಚುನಾವಣೆಗೆ ಕರ್ನಾಟಕದ ಬಹುತೇಕ ಸ್ಥಾನಗಳಿಗೆ ಟಿಕೆಟ್ ಅಂತಿಮಗೊಳಿಸಲಾಗಿದ್ದು, ಮಂಗಳವಾರ ಅಧಿಕೃತ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಭಾರೀ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಕ್ಷೇತ್ರದಿಂದ 2 ಬಾರಿಯ ಸಂಸದರ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಿದೆ. ಕೇಂದ್ರ ಚುನಾವಣಾ ಸಮಿತಿ…

ತಾಜಾ ಸುದ್ದಿ

ಬೆಂಗಳೂರಿನಲ್ಲಿ ಕುಡಿಯುವ ನೀರು ದುರ್ಬಳಕೆ ಮಾಡಿದರೆ 5000 ರೂ. ದಂಡ!

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದ್ದು, ದುರ್ಬಳಕೆ ಮಾಡಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ಹೇಳಿದೆ. ಕಾರು ತೊಳೆಯಲು, ಕೈದೋಟ,…

ತಾಜಾ ಸುದ್ದಿ

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತ: ಹಾವೇರಿ ಎಪಿಎಂಸಿ ಕಚೇರಿ ಮೇಲೆ ರೈತರ ದಾಳಿ!

ಬ್ಯಾಡಗಿ ಮೆಣಸಿಕಾಯಿ ದರ ಕುಸಿತದಿಂದ ಆಕ್ರೋಶಗೊಂಡ ರೈತರು ಹಾವೇರಿ ಎಪಿಎಂಸಿ ಕಚೇರಿ ಮೇಲೆ ದಾಳಿ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಸೋಮವಾರ ನಡೆದಿದೆ. ಸೋಮವಾರ ಬೆಳಿಗ್ಗೆ ಹಾವೇರಿ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ದಿಢೀರನೆ ಬ್ಯಾಡಗಿ ಮೆಣಸಿನಕಾಯಿ ದರ ಕುಸಿತ ಕಂಡಿತು.…

supreme court
ಕಾನೂನು

ಎಲೆಕ್ಟ್ರೋ ಬಾಂಡ್ ವಿವರ ನೀಡಲು ಎಸ್ ಬಿಐಗೆ 24 ಗಂಟೆ ಗಡುವು ನೀಡಿದ ಸುಪ್ರೀಂಕೋರ್ಟ್!

ರಾಜಕೀಯ ಪಕ್ಷಗಳಿಗೆ ಎಲೆಕ್ಟ್ರೋ ಬಾಂಡ್ ರೂಪದಲ್ಲಿ ನೀಡಿದ ದೇಣಿಗೆ ವಿವರವನ್ನು 24 ಗಂಟೆಯೊಳಗೆ ನೀಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 24 ಗಂಟೆಗಳ ಗಡುವು ನೀಡಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ನಾಳೆ ಎಲೆಕ್ಷನ್ ಬಾಂಡ್ ವಿವರ ನೀಡಬೇಕು. ಹಾಗೂ ಆಯೋಗವು…

ತಾಜಾ ಸುದ್ದಿ

ಮಿಷನ್ ದಿವ್ಯಾಸ್ತ್ರ: ಅಗ್ನಿ-5 ಚೊಚ್ಚಲ ಖಂಡಾಂತರ ಕ್ಷಿಪಣಿ ವೈಮಾನಿಕ ಪರೀಕ್ಷೆ ಯಶಸ್ವಿ

ಖಂಡಾಂತರ ಕ್ಷಿಪಣಿ ಅಗ್ನಿ-5 ಅನ್ನು ವಿಮಾನದ ಮೂಲಕ ನಡೆಸಿದ ಚೊಚ್ಚಲ ಪರೀಕ್ಷೆ ಯಶಸ್ವಿಯಾಗಿದೆ. ಈ ಮೂಲಕ ಭಾರತದ ರಕ್ಷಣಾ ಸಾಮರ್ಥ್ಯ ದುಪ್ಪಟ್ಟು ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಿಷನ್ ದಿವ್ಯಾಸ್ತ್ರ ಎಂದು ಹೆಸರಿಡಲಾಗದ ಅಗ್ನಿ-5 ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿರುವುದಕ್ಕೆ ಭಾರತೀಯ…