Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

supreme court
ಕಾನೂನು

ಸರ್ಕಾರದ ನಿರ್ಧಾರವನ್ನು ಟೀಕಿಸುವ ಹಕ್ಕು ಜನರಿಗಿದೆ: ಸುಪ್ರೀಂಕೋರ್ಟ್

ಸರ್ಕಾರದ ಯಾವುದೇ ನಿರ್ಧಾರವನ್ನು ಟೀಕಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಇದೆ. ಪ್ರತೀ ಟೀಕೆಯೂ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪೊಲೀಸರು ಸೂಕ್ಷ್ಮತೆ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದಿರುವ ನ್ಯಾಯಾಲಯ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ…

ತಂತ್ರಜ್ಞಾನ

ಎಐ ಫೋನ್ ಯುಗಾರಂಭ: ಭಾರತಕ್ಕೆ ಬಂದಿದೆ ಸ್ಯಾಮ್ ಸಂಗ್ A1 ಸ್ಮಾರ್ಟ್ ಫೋನ್!

ಸ್ಯಾಮ್ ಸಂಗ್ ನೂತನ ಗ್ಯಾಲಕ್ಸಿ ಶ್ರೇಣಿಯ ಮಾದರಿಯ ಫೋನ್ ಗಳಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸೇರ್ಪಡೆ ಮಾಡಿದ್ದು, ಆರ್ಟಿಫಿಶಿಯಲ್ ಸ್ಮಾರ್ಟ್ ಫೋನ್ ಗಳ ಯುಗಾರಂಭಗೊಂಡಿದೆ. ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮೊದಲ ಬಾರಿ ಸ್ಮಾರ್ಟ್ ಫೋನ್ ಗಳಲ್ಲಿ ಅಳವಡಿಸಲಾಗಿದ್ದು, ಸ್ಯಾಮ್ ಸಂಗ್ ಕಂಪನಿ ತನ್ನ ನೂತನ…

ಕ್ರೀಡೆ

2ನೇ ಬಾರಿ ಫ್ರೆಂಚ್ ಚಾಂಪಿಯನ್ ಆದ ಭಾರತದ ಚಿರಾಗ್-ಸ್ವಸ್ತಿಕ್ ಜೋಡಿ!

ಭಾರತದ ಸ್ವಸ್ತಿಕ್ ಸಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ 2ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಫೈನಲ್ ನಲ್ಲಿ ಸ್ವಸ್ತಿಕ್ ಮತ್ತು ಚಿರಾಗ್ ಜೋಡಿ 21-11,…

ಕ್ರೀಡೆ

WPL T20: ಕೊನೆಯ ಎಸೆತದಲ್ಲಿ ಎಡವಿದ ಆರ್ ಸಿಬಿಗೆ 1 ರನ್ ರೋಚಕ ಸೋಲು!

ಮಧ್ಯಮ ಕ್ರಮಾಂಕದಲ್ಲಿ ರೀಚಾ ಘೋಷ್ ಸಿಡಿಲಬ್ಬರದ ಅರ್ಧಶತಕದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವನಿತೆಯರ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಕೇವಲ 1 ರನ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವೀರೋಚಿತ ಸೋಲುಂಡಿದೆ. ಡೆಲ್ಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ…

ತಾಜಾ ಸುದ್ದಿ

5 ಮರಿಗಳಿಗೆ ಜನ್ಮ ನೀಡಿದ ಚೀತಾ ಗಾಮಿನಿ!

ಗಾಮಿನಿ ಹೆಸರಿನ ಹೆಣ್ಣು ಚೀತಾ ಮಧ್ಯಪ್ರದೇಶದ ಕುನೊ ಅರಣ್ಯ ಪ್ರದೇಶದಲ್ಲಿ ಭಾನುವಾರ 5 ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವ ಭುಪೇಂದರ್ ಯಾದವ್ ಈ ವಿಷಯವನ್ನು ಹಂಚಿಕೊಂಡಿದ್ದು, ಹೊಸ ಮರಿಗಳ ಆಗಮನದೊಂದಿಗೆ ಚೀತಾಗಳ ಒಟ್ಟಾರೆ ಸಂಖ್ಯೆ 26ಕ್ಕೆ…

ಅಪರಾಧ

ಹರಿಯಾಣ ಉದ್ಯಮಿ ಮೇಲೆ 35 ಸುತ್ತು ಗುಂಡು ಹಾರಿಸಿ ಢಾಬಾದಲ್ಲಿ ಹತ್ಯೆ

ಮದ್ಯದ ಉದ್ಯಮಿಯನ್ನು ಢಾಬಾದಲ್ಲಿ ದುಷ್ಕರ್ಮಿಗಳು 35 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಹರಿಯಾಣದ ಸೋನಾಪೇಟ್ ನಲ್ಲಿ ಭಾನುವಾರ ನಡೆದಿದೆ. ಸುಂದರ್ ಮಲಿಕ್ ಎಂಬ ಉದ್ಯಮಿ ಹತ್ಯೆಯಾಗಿದ್ದು, ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಢಾಬಾದ ಹಿಂದಿನ ಭಾಗದಲ್ಲಿ ಇದ್ದ…

siddaramiah
ಜಿಲ್ಲಾ ಸುದ್ದಿ

ಸುಮಲತಾ ಗೆದ್ದಿದ್ದು ಕಾಂಗ್ರೆಸ್ ಮತಗಳಿಂದ: ಸಿದ್ದರಾಮಯ್ಯ

ಸಮಲತಾ ಅಂಬರೀಷ್ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದು ಕಾಂಗ್ರೆಸ್ ಮತಗಳಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ 5 ಗ್ಯಾರಂಟಿ ಯೋಜನೆ ಕುರಿತ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ ಕಾಂಗ್ರೆಸ್ ಮತಗಳಿಂದ ಗೆದ್ದಿದ್ದರೂ ಈಗ ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ.…

ತಾಜಾ ಸುದ್ದಿ

ಸಕ್ಕರೆ ಜೊತೆ ಬೆರಸಿ ಬೆಟ್ಟದ ನೆಲ್ಲಿಕಾಯಿ ಸೇವಿಸಿದರೆ ಹಲವು ಆರೋಗ್ಯದ ಸಮಸ್ಯೆಗಳು ದೂರ!

ನೆಲ್ಲಿಕಾಯಿ ರಸವನ್ನು ನೀರಿನಲ್ಲಿ ಕದಡಿ, ಶೋಧಿಸಿ, ಸಕ್ಕರೆ ಸೇರಿಸಿ ಪಾನಕ ಮಾಡಿಕೊಂಡು ಕುಡಿದರೆ ಮೂತ್ರದೊಂದಿಗೆ ರಕ್ತ ಹೋಗುತ್ತಿದ್ದರೆ ಬಹುಬೇಗ ಗುಣವಾಗುತ್ತದೆ. ನೆಲ್ಲಿಕಾಯಿಯ ಎಲೆಗಳ ಕಷಾಯ ತಯಾರಿಸಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಹೊಟ್ಟೆ ದೂರವಾಗುವುದು. ನೆಲ್ಲಿಕಾಯಿಯ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಪಿತ್ತ, ಹೊಟ್ಟೆನೋವು ಶಮನವಾಗುತ್ತದೆ.…

ಕ್ರೀಡೆ

ಅಶ್ವಿನ್ ಮಿಂಚು: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನಿಂಗ್ಸ್, 64 ರನ್ ಜಯ, 4-1ರಿಂದ ಸರಣಿ ವಶ

ಸ್ಪಿನ್ನರ್ ಆರ್.ಅಶ್ವಿನ್ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಎರಡನೇ ಇನಿಂಗ್ಸ್ ನಲ್ಲಿ 195 ರನ್ ಗೆ ಆಲೌಟಾಗಿದೆ. ಭಾರತ ತಂಡ ಇನಿಂಗ್ಸ್ ಹಾಗೂ 64 ರನ್ ಗಳ ಭಾರೀ ಅಂತರದಿಂದ ಜಯ ಸಾಧಿಸಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 4-1ರಿಂದ…

ಜ್ಯೋತಿಷ್ಯ

ಮೀನ ರಾಶಿಯಲ್ಲಿ ಶನಿ-ರಾಹು ಸಂಯೋಗ: ಮಾರ್ಚ್ 14 ರಿಂದ 3 ರಾಶಿಗಳಿಗೆ ಅದೃಷ್ಟ!

ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲ್ಪಟ್ಟ ಸೂರ್ಯ ಪ್ರತಿ ತಿಂಗಳು ರಾಶಿಯನ್ನು ಬದಲಾಯಿಸುತ್ತಾನೆ. ಸದ್ಯ ಸೂರ್ಯನು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಈ ವೇಳೆ ಮಾರ್ಚ್ 14 ರಂದು ಸೂರ್ಯನು ಮೀನರಾಶಿಗೆ ಪ್ರವೇಶಿಸಲಿದ್ದಾನೆ. ರಾಹು ಈಗಾಗಲೇ ಈ ಮೀನ ರಾಶಿಯಲ್ಲಿ ಸಂಚರಿಸುತ್ತಿದೆ. ರಾಹು ಮತ್ತು…