Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bihar dharmashala
ಅಪರಾಧ

ಮೊಬೈಲ್ ಗೀಳಿಗೆ ಬಿದ್ದ ಬಾಲಕನ ಕೊಂದ ಮಾವ ಸೇರಿ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಮೊಬೈಲ್ ಗೀಳಿಗೆ ಬಿದ್ದಿದ್ದ 14 ವರ್ಷದ ಬಾಲಕನನ್ನು ಮಾವ ಕೊಲೆ ಮಾಡಿದ್ದರಿಂದ ನೊಂದ ಆ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಿವಾಸಿಗಳಾದ…

ದೇಶ

ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ನೇಣುಬಿಗಿದು ಯುವತಿ ಆತ್ಮಹತ್ಯೆ

ಸಾಮಾಜಿಕ ಜಾಲತಾಣದಲ್ಲಿ ಮರಳಾಗಿರುವ ಯುವ ಸಮುದಾಯ ಹೇಗೆಲ್ಲಾ ಜೀವಹಾನಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಸಾಕ್ಷಿಯಾಗಿದೆ. ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ರೀಲ್ಸ್ ಮಾಡಲು ಹೋದ 27 ವರ್ಷದ ಯುವತಿ ಮೋಹಿನಿ ನೇಣಿನ ಕುಣಿಕೆ ಬಿದ್ದು ಮೃತಪಟ್ಟಿದ್ದಾಳೆ.…

g parameshwara
ರಾಜಕೀಯ

ಹೈಕಮಾಂಡ್ ಹೇಳುವವರೆಗೂ ಸಿದ್ದರಾಮಯ್ಯ ಸಿಎಂ: ಸಚಿವ ಪರಮೇಶ್ವರ್

ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ‌ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ…

agni -3
ದೇಶ

3000 ಕಿ.ಮೀ. ದೂರ ಚಿಮ್ಮಬಲ್ಲ ಅಗ್ನಿ-3 ಯಶಸ್ವಿ ಪರೀಕ್ಷೆ!

ಭಾರತವು 3000 ಕಿ.ಮೀ. ದೂರ ಚಿಮ್ಮಬಲ್ಲ ಖಂಡಾಂತರ ಕ್ಷಿಪಣಿ ಅಗ್ನಿ-3 ಅನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ. ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-3 ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಉಡಾವಣೆಯು ಕ್ಷಿಪಣಿಯ ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ…

pm modi
ದೇಶ

ಇಂಟರ್ನೆಟ್ ನಿಂದ ಶೈಕ್ಷಣಿಕ ಕೌಶಲ್ಯ ಹೆಚ್ಚಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಸಲಹೆ

ನವದೆಹಲಿ: ಇಂಟರ್ನೆಟ್‌ನಲ್ಲಿ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಶೈಕ್ಷಣಿಕ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಪರೀಕ್ಷಾ ಪೇ ಚರ್ಚಾದ ಒಂಬತ್ತನೇ ಆವೃತ್ತಿಯ ಭಾಗವಾಗಿ ತಮ್ಮ ನಿವಾಸದಲ್ಲಿ ಶುಕ್ರವಾರ ನಡೆದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ…

dk shivakumar
ರಾಜ್ಯ

100 ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ: ಡಿಕೆ ಶಿವಕುಮಾರ್ ಪ್ರಕಟ

ಮಂಗಳೂರು: ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ…

siddaramiah
ರಾಜ್ಯ

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆ ಪರಿಹಾರ ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ…

yatindra siddaramiah
ರಾಜಕೀಯ

5 ವರ್ಷ ಸಿದ್ದರಾಮಯ್ಯ ಸಿಎಂ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಖಾಸಗಿ ಕಾರ್ಯಕ್ರಮದಲ್ಲಿ…

rcb
ಕ್ರೀಡೆ

ತೀವ್ರ ಜ್ವರದ ನಡುವೆಯೂ ಆರ್‌ ಸಿಬಿಗೆ ಕಪ್‌ ತಂದ ಸ್ಮೃತಿ ಮಂದಾನ

ನಾಯಕಿ ಸ್ಮೃತಿ ಮಂದಾನ ತೀವ್ರ ಜ್ವರದಿಂದ ಬಳಲುತ್ತಿದ್ದರೂ ಅಖಾಡಕ್ಕೆ ಇಳಿದು ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ರೋಚಕ ಗೆಲುವಿನ ರೂವಾರಿ ಆಗಿದ್ದೂ ಅಲ್ಲದೇ ತಂಡಕ್ಕೆ ೨ನೇ ಬಾರಿ ಪ್ರಶಸ್ತಿ ತಂದುಕೊಟ್ಟಿದ್ದಾರೆ. ಹೌದು ಗುರುವಾರ ನಡೆದ ಡಬ್ಲೂಪಿಎಲ್‌ ಫೈನಲ್‌…

bird flu
ದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: ಹಕ್ಕಿಜ್ವರ ಭೀತಿ

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಶುಕ್ರವಾರ ಒಂದೇ ದಿನ ನೂರಾರು ಕಾಗೆಗಳು ಮೃತಪಟ್ಟಿದ್ದು, ಲ್ಯಾಬರೋಟರಿ ಪರೀಕ್ಷೆಯಲ್ಲಿ H5N1 ಸೋಂಕು (ಹಕ್ಕಿಜ್ವರ) ಕಾರಣ ಎಂಬುದು ದೃಢಪಟ್ಟಿದೆ. ತಮಿಳುನಾಡು ಸರ್ಕಾರ ನಗರದಲ್ಲಿ ಹಕ್ಕಿಜ್ವರ ಭೀತಿ ಕಾಣಿಸಿಕೊಂಡಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಸತ್ತ ಕಾಗೆ, ಕೋಳಿ ಮುಂತಾದ…