Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

mining blast
ದೇಶ

ಮೇಘಾಲಯದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 18 ಕಾರ್ಮಿಕರ ದುರ್ಮರಣ

ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ 18 ಕಾರ್ಮಿಕರು ಮೃತಪಟ್ಟ ಘಟನೆ ಮೇಘಾಲಯದ ತಾಷ್ಕನಿಯಲ್ಲಿ ನಡೆದಿದೆ. ಮೈನ್ಸಿಘಟ್ ನಲ್ಲಿರುವ ಅಕ್ರಮ ಗಣಿಗಾರಿಕೆಯ ಒಳಗಡೆ ಸ್ಫೋಟ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ…

vidhana souda
ರಾಜ್ಯ

ಅವಧಿ ಮುಗಿದ ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕ: ರಾಜ್ಯ ಸಚಿವ ಸಂಪುಟ ಅಸ್ತು

ಬೆಂಗಳೂರು: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿರುವ ಬೆನ್ನಲ್ಲೇ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ…

ಕ್ರೀಡೆ

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್; ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ

ಗೋವಾ: ಗೋವಾದಲ್ಲಿ ನಡೆದ ಚೊಚ್ಚಲ ಆವೃತ್ತಿಯ ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ ಅದ್ಧೂರಿ ಫೈನಲ್‌ನೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪುಣೆ ಪ್ಯಾಂಥರ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ದುಬೈ ರಾಯಲ್ಸ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಟೂರ್ನಿಯ ನಿರ್ಣಾಯಕ…

mb patil
ರಾಜ್ಯ

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ‌ ಮುಂಬಯಿ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು. ಇದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಅಪಾರ ಪ್ರಯೋಜನ ಆಗಲಿದೆ ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ…

maluru mla nanjegowda
ರಾಜ್ಯ

ಮಾಲೂರು ಶಾಸಕರಾಗಿ ಕಾಂಗ್ರೆಸ್ ನ ನಂಜೇಗೌಡ ಆಯ್ಕೆ ಸಿಂಧು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್ ನ ನಂಜೇಗೌಡ ಮುಂದುವರಿಯಲಿದ್ಧಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ಮಾಲೂರು ಶಾಸಕರಾಗಿ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ…

amit shah fake
ಅಪರಾಧ

ಅಮಿತ್ ಶಾ ಆಪ್ತನೆಂದು ರಾಜ್ಯಪಾಲರ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂ. ವಂಚನೆ!

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಎಂದು ಹೇಳಿಕೊಂಡು ರಾಜ್ಯಪಾಲರ ನಕಲಿ ಸಹಿ ಹಾಗೂ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಜಯೇಂದ್ರ ಎಂಬಾತನ ವಿರುದ್ಧ ರಾಜ್ಯಪಾಲರ ವಿಶೇಷ…

upsc
ದೇಶ

ಯುಪಿಎಸ್​ಸಿ ಅಧಿಸೂಚನೆ ಪ್ರಕಟ: 1013 ನಾಗರಿಕ ಸೇವಾ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನ

ನವದೆಹಲಿ: ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ಅಧಿಸೂಚನೆ ಪ್ರಕಟಿಸಿದೆ. ಐಎಎಸ್​, ಐಪಿಎಸ್​, ಐಎಫ್​ಎಸ್​ನಂತಹ ದೇಶದ ಅತ್ಯುನ್ನತ ಶ್ರೇಣಿಯ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಅಂದರೆ 2026ನೇ ಸಾಲಿನ…

ಕ್ರೀಡೆ

ಭಾರತಕ್ಕೆ ಬರ್ತಿದೆ ‘ದ ಮೆಸ್ಸಿ ಎಕ್ಸ್‌ಪೀರಿಯನ್ಸ್’: ಫುಟ್‌ಬಾಲ್ ಅಭಿಮಾನಿಗಳಿಗೆ ಹಬ್ಬ!

ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ “ದ ಮೆಸ್ಸಿ ಎಕ್ಸ್‌ಪೀರಿಯನ್ಸ್ – ಎ ಡ್ರೀಮ್ ಕಮ್ ಟ್ರೂ” (The Messi Experience – A Dream Come True) ಈ ಮಾರ್ಚ್‌ನಲ್ಲಿ ಭಾರತಕ್ಕೆ ಬರುತ್ತಿದೆ. 2026ರ ವಿಶ್ವ ಪ್ರವಾಸದ ಅತ್ಯಂತ ನಿರೀಕ್ಷಿತ ಕಾರ್ಯಕ್ರಮಗಳಲ್ಲಿ…

ಕಾನೂನು

ತಮ್ಮದೇ ಪಕ್ಷದ ಕಾರ್ಯಕರ್ತನ ಕೊಂದ 6 ಎಸ್‌ ಡಿಪಿಐ ಕಾರ್ಯಕರ್ತರಿಗೆ 10 ವರ್ಷ ಜೈಲು

ಶಿರಸಿ: ಎಸ್‌ ಡಿಪಿಐ ಕಾರ್ಯಕರ್ತನ ಹತ್ಯೆ ಹಾಗೂ ಬಿಜೆಪಿ ಮುಖಂಡನ ಕೊಲೆಗೆ ಯತ್ನ ಪ್ರಕರಣದಲ್ಲಿ 6 ಮಂದಿ ದೋಷಿಗಳು ಎಂದು ಘೋಷಿಸಿರುವ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರಾ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 18 ಸಾವಿರ…

ಜಿಲ್ಲಾ ಸುದ್ದಿ

ಗದಗದಲ್ಲಿ ಭೀಕರ ಅಪಘಾತ: ಮೂವರು ಕೃಷಿ ಕಾರ್ಮಿಕರ ಸಾವು

ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸಂಭವಿಸಿದೆ. ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಅವರನ್ನು…