Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

rahul gandhi
ದೇಶ

`ದೇಶದ್ರೋಹಿ ಸ್ನೇಹಿತ’ ಹೇಳಿಕೆ ವಿವಾದ: ರಾಹುಲ್ ಗಾಂಧಿ- ರವನೀತ್ ಬಿಟ್ಟು ಚಕಮಕಿ

ಹೊಸದಿಲ್ಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕೇಂದ್ರ ಸಚಿವ ರವನೀತ್ ಬಿಟ್ಟು ನಡುವೆ ಬುಧವಾರ ಸಂಸತ್ ಭವನದ ಸಂಕೀರ್ಣದಲ್ಲಿ ಮಾತಿನ ಚಕಮಕಿ ನಡೆದಿದ್ದು, “ನನ್ನ ದೇಶದ್ರೋಹಿ ಸ್ನೇಹಿತ’ ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬುಧವಾರ…

hd devegowda
ರಾಜ್ಯ

ಜೀವನದ ಕೊನೆ ಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ…

namma metro
ಬೆಂಗಳೂರು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಶೇ.5ರಷ್ಟು ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸುವ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆ ಇದೆ. ಮೂರು ದಿನಗಳ ಹಿಂದೆ ನಡೆದ ಬಿಎಂಆರ್ ಸಿಎಲ್ ಸಭೆಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ…

kannadavahini namma metro
ಬೆಂಗಳೂರು

ನಮ್ಮ ಮೆಟ್ರೋ ದರ ಶೇ.5ರಷ್ಟು ಹೆಚ್ಚಳಕ್ಕೆ ನಿರ್ಧಾರ: ರಾಜ್ಯ ಸರ್ಕಾರದ ಅನುಮತಿಸಿದರೆ ಜಾರಿ!

ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಆಡಳಿತ ಮಂಡಳಿ ನಿರ್ಧರಿಸಿದ್ದು, ದರ ಏರಿಕೆ ಪ್ರಸ್ತಾಪವನ್ನು ರಾಜ್ಯ ಸರ್ಕಾರದ ಮುಂದೆ ಇಡಲಾಗಿದೆ. ರಾಜ್ಯ ಸರ್ಕಾರದ ಅನುಮತಿ ನೀಡಿದ ಕೂಡಲೇ ಮೆಟ್ರೋ ಪ್ರಯಾಣ ದರ ಏರಿಕೆ ಜಾರಿಯಾಗಲಿದೆ. ಆದರೆ ಕಳೆದ ವರ್ಷ…

hd kumarswamy
ರಾಜ್ಯ

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲು: ಬೆಂಗಳೂರು-ಪುಣೆ ನಡುವೆ ರೈಲ್ವೆ ಕಾರಿಡಾರ್ ಕೇಂದ್ರ ಸಮ್ಮತಿ

ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ…

nasir hussain
ರಾಜ್ಯ

ಕರ್ನಾಟಕದ ಬಾಕಿ 10,175 ಕೋಟಿ ಬಿಡುಗಡೆ ಮಾಡಿ: ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ ಸಂಸದ ನಾಸಿರ್ ಹುಸೇನ್

ಕೇಂದ್ರ ಸರ್ಕಾರವು ತಕ್ಷಣವೇ ಬಾಕಿ ಇರುವ 10,175 ಕೋಟಿ ರೂ. ಅನುದಾನವನ್ನ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ಸದಸ್ಯ ನಾಸೀರ್ ಹುಸೇನ್ ಶೂನ್ಯವೇಳೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದ್ದು, ಕೇಂದ್ರ…

sisters sucide
ದೇಶ

9ನೇ ಮಹಡಿಯಿಂದ ಹಾರಿ 12, 14, 16 ವರ್ಷದ ಮೂವರು ಸೋದರಿಯರು ಆತ್ಮಹತ್ಯೆ

ಕೊರಿಯನ್ ಮೊಬೈಲ್ ಗೀಳಿಗೆ ಬಿದ್ದಿದ್ದ ಮೂವರು ಸೋದರಿಯರು 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆನ್‌ಲೈನ್‌ ಗೇಮ್‌ ಆಡಬೇಡಿ, ಶಾಲೆ, ಓದಿನ ಕಡೆ ಗಮನಕೊಡಿ ಎಂದು ಮನೆಯಲ್ಲಿ ಪೋಷಕರು ಗದರಿದ್ದರಿಂದ ನೊಂದ ಮೂವರು ಸೋದರಿಯರು…

ಅಪರಾಧ

ಮದುವೆಗೆ ಜಾತಕ ತೋರಿಸಲು ಬಂದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ

ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋದಾಗ ಆಕೆಯ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ಎಸಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌…

Central-Election-Commission
ದೇಶ

ಚುನಾವಣಾ ಆಯೋಗಕ್ಕೆ ಬಜೆಟ್‌ ನಲ್ಲಿ ಬಂಪರ್ ಕೊಡುಗೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬೆಳಿಗ್ಗೆ ಮಂಡಿಸಿದ 2026 ರ ಕೇಂದ್ರ ಬಜೆಟ್‌ನಲ್ಲಿ ಚುನಾವಣಾ ಆಯೋಗಕ್ಕೆ ನೀಡಲಾಗುವ ನಿಧಿಯು ಶೇಕಡಾ 25.33 ರಷ್ಟು ಹೆಚ್ಚಾಗಿದೆ. 2025-26 ರಲ್ಲಿ 304.98 ಕೋಟಿ ರೂ.ಗಳಿದ್ದು ಬಜೆಟ್ ಹಂಚಿಕೆಯನ್ನು 2026/27 ಕ್ಕೆ 382.22…

sucide
ಅಪರಾಧ

3 ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಮೂರು ಮಕ್ಕಳನ್ನು ನೇಣು ಬೀಗಿದು  ಕೊಂದು ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿದೆ. ರೂಪಾ ಹನಮಂತ ಗೌಡರ (27) ಇವಳು ಕೌಟುಂಬಿಕ ಕಲಹದಿಂದ ಮನೆಯಲ್ಲಿ ತನ್ನ ಮಕ್ಕಳಾದ…