Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

kottur murder case
ಅಪರಾಧ

ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ತಂಗಿ ಗರ್ಭಿಣಿ ಅಂತ ಪೊಲೀಸರ ಮುಂದೆ ಕತೆ ಕಟ್ಟಿದ ಕೊಲೆಗಡುಕ!

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪಾಪಿ ಮಗ ತಂಗಿ ಮದುವೆ ಆಗುವ ಮುನ್ನವೇ ಗರ್ಭಿಣಿ ಆಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆಯೇ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ. ತಂದೆ-ತಾಯಿ ಹಾಗೂ ತಂಗಿಯನ್ನು ಒಬ್ಬರಿಗೆ ಗೊತ್ತಿಲ್ಲದೇ ಮತ್ತೊಬ್ಬರನ್ನು…

nirmala sitaraman
ದೇಶ

ಕೇಂದ್ರ ಬಜೆಟ್: ತೆಂಗು, ಶ್ರೀಗಂಧ, ಗೋಡಂಬಿ ಬೆಳೆಗೆ ಪ್ರೋತ್ಸಾಹ

ನವದೆಹಲಿ: ತೆಂಗು, ಶ್ರೀಗಂಧ, ಗೋಡಂಬಿ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳ ಉತ್ತೇಜನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್‌ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಈ ಬಾರಿ ಕೃಷಿಗಾಗಿ ಬರೋಬ್ಬರಿ 1,62,671 ಕೋಟಿ ರೂ. ಮೀಸಲಿಡಲಾಗಿದ್ದು, ನಿರ್ದಿಷ್ವಗಾಗಿ ತೆಂಗು,…

stock market
ದೇಶ

ಷೇರು ಮಾರುಕಟ್ಟೆ ಮಹಾ ಕುಸಿತ: 10 ಲಕ್ಷ ಕೋಟಿ ನಷ್ಟ!

ಮುಂಬೈ: ಕೇಂದ್ರ ಬಜೆಟ್ 2026-27 ಮಂಡನೆಯಾಗುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆ ಮಹಾ ಕುಸಿತ ಅನುಭವಿಸಿದ್ದು, ಹೂಡಿಕೆದಾರರು ಸುಮಾರು 10 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ. ಬಜೆಟ್ ಹಿನ್ನೆಲೆಯಲ್ಲಿ ಭಾನುವಾರವೂ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಆರಂಭಿಸಿದವು. ಅಮೆರಿಕದ ಸುಂಕ ಸಮರ ಸೇರಿದಂತೆ…

ishan kishan
ಕ್ರೀಡೆ

ಇಶಾನ್‌ ಕಿಶನ್‌ ಚೊಚ್ಚಲ ಶತಕ: ಭಾರತಕ್ಕೆ 46 ರನ್‌ ಜಯ, 4-1ರಿಂದ ಸರಣಿ ವಶ

ಎಡಗೈ ಬ್ಯಾಟ್ಸ್‌ ಮನ್‌ ಮತ್ತು ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ ಸಿಡಿಸಿದ ಚೊಚ್ಚಲ ಶತಕದ ಸಹಾಯದಿಂದ ಭಾರತ ತಂಡ 46 ರನ್‌ ಗಳಿಂದ ಪ್ರವಾಸಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ 5 ಪಂದ್ಯಗಳ ಟಿ-20 ಸರಣಿಯನ್ನು 4-1ರಿಂದ ವಶಪಡಿಸಿಕೊಂಡಿತು. ತಿರುವನಂಪುರಂನಲ್ಲಿ ಶನಿವಾರ ನಡೆದ…

davanagere news
ಅಪರಾಧ

ಮಾಟ ಮಂತ್ರ ಹೆಸರಿನಲ್ಲಿ ವಂಚಿಸುತ್ತಾ 30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ದಾವಣಗೆರೆ: ಮಾಟ-ಮಂತ್ರದ ಹೆಸರಿನಲ್ಲಿ ನಂಬಿಸಿ ಬಂಗಾರ ದೋಚಿ, ಬರೋಬ್ಬರಿ ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಎಲ್‌ಪಿಆರ್ ಪ್ರಕರಣದ ಆರೋಪಿಯನ್ನು ಹರಿಹರ ಗ್ರಾಮಾಂತರ ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: 1993 ರ ಅಕ್ಟೋಬರ್ 1…

murugha shree
ರಾಜ್ಯ

ಮುರುಘಾಶ್ರೀಗೆ ಮತ್ತೆ ಸಂಕಷ್ಟ: 4 ನಿವೇಶನ ಅಕ್ರಮ ಮಾರಾಟ ವಿರುದ್ಧ ಮೊಕದ್ದಮೆ

ಚಿತ್ರದುರ್ಗ: ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು…

mysore drugs lab
ಅಪರಾಧ

ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್ ನಡೆಸುತ್ತಿದ್ದ ಮಾಸ್ಟರ್ ಮೈಂಡ್ ಸೇರಿ ಮೂವರು ಅರೆಸ್ಟ್

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ರಹಸ್ಯವಾಗಿ ಡ್ರಗ್ಸ್ ಲ್ಯಾಬ್ ನಡೆಸುತ್ತಿದ್ದ ಮಾಸ್ಟರ್ ಮೈಂಡ್ ಸೇರಿ ಮೂವರನ್ನು ಬಂಧಿಸಿರುವುದಾಗಿ ಎನ್ ಸಿಬಿ ತಿಳಿಸಿದೆ. ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆಸಿದ ದಾಳಿ ಕುರಿತು ಶುಕ್ರವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರಾಷ್ಟ್ರೀಯ…

RCOM
ದೇಶ

ಬ್ಯಾಂಕ್ ಗೆ 40,000 ಕೋಟಿ ರೂ. ವಂಚಿಸಿದ ರಿಲಾಯನ್ಸ್ ಕಮ್ಯೂನಿಕೇಷನ್ ಮಾಜಿ ಅಧ್ಯಕ್ಷ ಅರೆಸ್ಟ್

ಬ್ಯಾಂಕ್ ಗೆ 40 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ ಮಾಜಿ ಅಧ್ಯಕ್ಷ ಪುನೀತ್‌ ಗಾರ್ಗ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಆಗಸ್ಟ್ 21 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 406…

gold silver
ದೇಶ

ಗ್ರಾಹಕರಿಗೆ ಸಿಹಿಸುದ್ದಿ: ಒಂದೇ ದಿನದಲ್ಲಿ 1,00,000 ರೂ. ಪಾತಾಳಕ್ಕೆ ಕುಸಿತ ಬೆಳ್ಳಿ ದರ!

ಸತತವಾಗಿ ಗಗನಕ್ಕೇರಿದ್ದ ಬೆಳ್ಳಿ ದರ ಶನಿವಾರ ಒಂದೇ ದಿನ ಶೇ.25ರಷ್ಟು ಅಂದರೆ ಕೆಜಿಗೆ 1,00,000 ಲಕ್ಷ ರೂ.ನಷ್ಟು ಭಾರೀ ಕುಸಿತ ಕಂಡಿದೆ. ಎಂಸಿಎಕ್ಸ್ ನಲ್ಲಿ ಶನಿವಾರ ಒಂದೇ ದಿನದಲ್ಲಿ ಬೆಳ್ಳಿ ದರ ಶೇ.25ರಷ್ಟು ಕುಸಿತ ಕಂಡಿದೆ. ಬೆಳ್ಳಿ ದರ ದಿಢೀರ್ ಕುಸಿತದಿಂದ…

bidar blast
ರಾಜ್ಯ

ಬೀದರ್ ನಲ್ಲಿ ನಿಗೂಢ ಸ್ಫೋಟದಿಂದ 6 ಶಾಲಾ ಮಕ್ಕಳಿಗೆ ಗಾಯ: ತನಿಖೆಗೆ ಆದೇಶ

ನಿಗೂಢ ವಸ್ತು ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ 6 ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಸಂಭವಿಸಿದೆ. ಶನಿವಾರ ಬೆಳಗ್ಗೆ ಹುಮನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ.…