ಬೆಂಗಳೂರಿನಿಂದ ತಾಳಗುಪ್ಪವರೆಗೆ ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್!
ಶಿವಮೊಗ್ಗ : ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ. ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು…
