Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

darshan
ಕಾನೂನು

ವಿಚಾರಣೆಗೆ ದರ್ಶನ್ ಖುದ್ದು ಹಾಜರಿ: ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ಮನವಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ನಗರದ 59ನೇ ಸಿಸಿಹೆಚ್ ಕೋರ್ಟ್ ವಜಾ ಮಾಡಿದೆ. ನಟ ದರ್ಶನ್ ಸಲ್ಲಿಸಿದ್ದ…

bjp
ರಾಜ್ಯ

ಬಿಜೆಪಿ ಪುನರಚನೆ: ಸ್ಮೃತಿ, ವಸುಂಧರಾ ಸೇರಿ 6 ಮಹಿಳೆಯರಿಗೆ ಮಣೆ, ಕರ್ನಾಟಕಕ್ಕೆ 2 ಸ್ಥಾನ!

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನೇತೃತ್ವದಲ್ಲಿ ಸೋಮವಾರ ರಚಿಸಿರುವ ಹೊಸ ತಂಡದಲ್ಲಿ ಹಲವಾರು ಹೊಸ ಮುಖಗಳಿದ್ದು, ಅನುಭವ ಮತ್ತು ಯುವಕರ ಸಮ್ಮಿಶ್ರಣದಿಂದ ಕೂಡಿದೆ . ಮಹಿಳೆಯರಿಗೆ ಗಣನೀಯ ಪ್ರಾತಿನಿಧ್ಯ ನೀಡಲಾಗಿದೆ. ಬಿಎಲ್ ಸಂತೋಷ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ…

ut khader
ರಾಜ್ಯ

ಆಹಾರ ಸುರಕ್ಷತೆ ವೇಳೆ ಯಾರನ್ನು ರಕ್ಷಿಸುವುದಿಲ್ಲ: ಸಚಿವ ಖಾದರ್ ಸ್ಪಷ್ಟನೆ

ಮಂಗಳೂರು: ಆಹಾರ ಸುರಕ್ಷತೆಯ ತಪಾಸಣೆ ವೇಳೆ ಯಾರು ಎಷ್ಟೇ ದೊಡ್ಡವರಾದರೂ, ಸಣ್ಣವರಾದರೂ ರಕ್ಷಿಸಲು ಹೋಗುವುದಿಲ್ಲ,ನಮಗೆ ಜನರ ಆರೋಗ್ಯವೇ ಮುಖ್ಯವಾಗಿದ್ದು,ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಆರೋಗ್ಯವಂತ ಸಮಾಜ ನಿರ್ಮಾಣ…

bjp mla daughter
ರಾಜ್ಯ

ಪಿಎಸ್ಐ ಕೆನ್ನೆಗೆ ಬಾರಿಸಿದ ಮಗಳು: ಕ್ಷಮೆ ಕೋರಿದ ತಂದೆ ಬಿಜೆಪಿ ಶಾಸಕ

ಬೆಂಗಳೂರು:ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ (ಪಿಎಸ್ಐ) ಕೆನ್ನೆಗೆ ಬಾರಿಸಿದ ತಮ್ಮ ಮಗಳ ವರ್ತನೆಗೆ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಬಹಿರಂಗ ಕ್ಷಮೆ ಕೋರಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆ ದಿನ ನನ್ನ ಮಗಳು…

rss
ರಾಜ್ಯ

RSSಗೆ ಮೂಗುದಾರ? ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ  ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​​​​ಎಸ್​​​ಎಸ್​​​) ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ಕಾಯ್ದೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ…

loksabha
ದೇಶ

ನಡೆಯದ 19 ದಿನದ ಸಂಸತ್ ಅಧಿವೇಶನಕ್ಕೆ ತೆರೆ: ಚರ್ಚೆ ಇಲ್ಲದೇ 11 ಮಸೂದೆಗೆ ಅಂಗೀಕಾರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ  ಅಂತ್ಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ 12 ಮಸೂದೆಗಳಲ್ಲಿ 11 ಮಸೂದೆಗಳಿಗೆ ಎರಡೂ ಸದನಗಳ ಅನುಮೋದನೆ ದೊರೆತಿದೆ. ಭಾರತೀಯ ಸಾಂಖ್ಯಿಕ ಸಂಸ್ಥೆ ಮಸೂದೆ, 2026 ಮಾತ್ರ ಬಾಕಿ ಉಳಿದಿದೆ.…

tunga dam
ರಾಜ್ಯ

ತುಂಗಭದ್ರಾ ಜಲಾಶಯದಿಂದ 90 ದಿನ 4100 ಕ್ಯೂಸೆಕ್ ನೀರು ಹರಿಸಲು ನಿರ್ಧಾರ

ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರದ ಮೇಲೆ 90 ದಿನ‌‌ಗಳ ಕಾಲ 4100 ಕ್ಯೂಸೆಕ್ ನಂತೆ ಕಾಲುವೆಗಳಿಗೆ ಇಂದಿನಿಂದಲೇ ನೀರು ಹರಿಸಲು ತೀರ್ಮಾನಿಲಾಗಿದೆ ಎಂದು ಕೊಪ್ಪಳ‌‌ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.…

r ashoka
ರಾಜ್ಯ

ಅಧಿವೇಶನ ನಡೆಸಲು ಬಿಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು ಇದ್ದಾರೆಯೇ?…

chiken
ಕಾನೂನು

ಅಪಘಾತದಲ್ಲಿ ಸತ್ತ ಕೋಳಿಗೂ ಪರಿಹಾರ ಕೊಡಿ: ಹೈಕೋರ್ಟ್ ಆದೇಶ

ಬೆಂಗಳೂರು:ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಬ್ರಾಯ್ಲರ್ ಕೋಳಿಗಳು ಅಪಘಾತದಲ್ಲಿ ಸಾವಿಗೀಡಾದರೆ, ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದು ಪರಿಗಣಿಸಬೇಕು ಎಂದು ಹೈಕೋರ್ಟ್​​ ಅಭಿಪ್ರಾಯಪಟ್ಟಿದೆ. ಅಪಘಾತದ ವೇಳೆ ವಾಹನದಲ್ಲಿದ್ದ ಕೋಳಿಗಳಿಗೆ ನೀಡಿದ್ದ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದು ಮಾಲೀಕ ಕೆ.ವೀರನಾರಾಯಣ ಸ್ವಾಮಿ…

doctors
ದೇಶ

5 ಸಾವಿರ ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟು ಸೇರ್ಪಡೆ

ನವದೆಹಲಿ: ದೇಶದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಮತ್ತು ವೈದ್ಯಕೀಯ ಶಿಕ್ಷಣ ಬಲಪಡಿಸಲು ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ 2028-29ರ ಶೈಕ್ಷಣಿಕ ವರ್ಷದ ವೇಳೆಗೆ 5 ಸಾವಿರ ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಲು ಅನುಮೋದನೆ ನೀಡಿದೆ. ಪ್ರಸ್ತುತ ದೇಶದಲ್ಲಿ …