ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು: ಮುಂದಿನ ಬಜೆಟ್ ನಲ್ಲಿ ಘೋಷಣೆಯಲ್ಲಿ 6000 ಗ್ರಾಮ ಪಂಚಾಯತಿಗಳ ಕಚೇರಿಗೂ ಮಹಾತ್ಮಾ ಗಾಂಧಿ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ…
