Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

siddaramiah
ರಾಜ್ಯ

ನಾವು ಮನೆಗೆ 5 ಲಕ್ಷ ಕೊಡೋದು, 1 ಲಕ್ಷ ಕೊಡುವ ಕೇಂದ್ರದ ಹೆಸರು ಹಾಕಬೇಕಾ? ಸಿಎಂ ಸಿದ್ದರಾಮಯ್ಯ ಕಿಡಿ

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಸತಿ ಇಲಾಖೆ ಹಾಗೂ ಕರ್ನಾಟಕ…

ರಾಜ್ಯ

ಹುಬ್ಬಳ್ಳಿಯಲ್ಲಿ 88,345 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಿರ್ಮಿಸಲಾದ ಸುಮಾರು 88,345 ಮನೆಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ…

ಕ್ರೀಡೆ

ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾ ವಿಶ್ವಕಪ್ ನಿಂದ ಔಟ್: ಸ್ಕಾಟ್ಲೆಂಡ್ ಗೆ ಸ್ಥಾನ!

ಭಾರತದಲ್ಲಿ ಟಿ-20 ವಿಶ್ವಕಪ್ ಟೂರ್ನಿ ಆಡಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ಕೈಬಿಟ್ಟ ಐಸಿಸಿ ಸ್ಕಾಟ್ಲೆಂಡ್ ತಂಡಕ್ಕೆ ವಿಶ್ವಕಪ್ ನಲ್ಲಿ ಆಡಲು ಅವಕಾಶ ನೀಡಿದೆ. ಶನಿವಾರ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಬಾಂಗ್ಲಾದೇಶ ತನ್ನ ನಿಲುವು ಬದಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ವಿಶ್ವಕಪ್ ನಲ್ಲಿ…

pakistan news
ವಿದೇಶ

ಪಾಕಿಸ್ತಾನದ ಮದುವೆ ಸಮಾರಂಭ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಮಂದಿ ದುರ್ಮರಣ

ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಿಂದ ಸ್ಫೋಟ ಸಂಭವಿಸಿದ 7 ಮಂದಿ ಮೃತಪಟ್ಟು, 25 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಈಶಾನ್ಯ ಪಾಕಿಸ್ತಾನದ ಖೈಬರ್ ಪಕ್ತುಕುವಾರ ಪ್ರಾಂತ್ಯದಲ್ಲಿ ಸರ್ಕಾರ ಪರ ಕೆಲಸ ಮಾಡುತ್ತಿದ್ದ ನೂರ್ ಅಹ್ಮದ್ ಮೆಹಸೂದ್…

ಬೆಂಗಳೂರು

ಪೊಲೀಸರಿಂದ ಕಿರುಕುಳದಿಂದ ನೊಂದು ವಿಧಾನಸೌಧ ಮುಂದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬ ಬೆಂಗಳೂರಿನ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ,…

ballary model house
ರಾಜ್ಯ

ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣಕ್ಕೆ ಟ್ವಿಸ್ಟ್: ಸೆಲ್ಫಿ ವೇಳೆ ಎಡವಟ್ಟಿನಿಂದ ಅನಾಹುತ!

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂಬುದು ತಿಳಿದು ಬಂದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ…

terrorist
ರಾಜ್ಯ

ಉಗ್ರರ ಪರ ಕೆಲಸ ಮಾಡುತ್ತಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!

ಯುವಕರನ್ನು ಪಾಕಿಸ್ತಾನ​ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರಿಸಲು ಸಂಚು ರೂಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಲ್ಪಟ್ಟ ಅಪರಾಧಿ ಸಯ್ಯದ್ ಎಂ. ಇದ್ರಿಸ್…

krishna byregowda
ರಾಜ್ಯ

ಸ್ವಯಂ ಚಾಲಿತ ಭೂ ಪರಿವರ್ತನೆ: ಹೊಸ ತಂತ್ರಾಂಶಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ…

KV Aneesh
ಕ್ರೀಡೆ

ರಣಜಿ ಟ್ರೋಫಿ: ಹಿನ್ನಡೆ ಸುಳಿಯಲ್ಲಿ ಕರ್ನಾಟಕ

ಆರಂಭಿಕ ಅನೀಶ್ ಅಜೇಯ 80 ರನ್ ಸಹಾಯದ ಹೊರತಾಗಿಯೂ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಮಧ್ಯಪ್ರದೇಶದ ವಿರುದ್ಧ ಹಿನ್ನಡೆಯ ಭೀತಿಗೆ ಸಿಲುಕಿದೆ. ಬೆಂಗಳೂರಿನ ಆಲೂರು ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ ಮಧ್ಯಪ್ರದೇಶ ತಂಡವನ್ನು ಮೊದಲ ಇನಿಂಗ್ಸ್ ನಲ್ಲಿ…

love in jail
ದೇಶ

ಜೈಲಲ್ಲಿ ಶುರುವಾದ ಲವ್: ಪೆರೋಲ್ ಪಡೆದು ಮದುವೆಗೆ ಸಜ್ಜಾದ ಕೊಲೆಗಾರರು!

ಕೊಲೆ ಮಾಡಿ ಜೈಲು ಸೇರಿದ್ದ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪೆರೋಲ್ ಮೇಲೆ ಹೊರಗೆ ಬಂದ ಜೋಡಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ. ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಕೊಂದು ಜೈಲು ಪಾಲಾಗಿರುವ ಮಹಿಳೆ ಪ್ರಿಯಾ ಸೇಠ್ ಅಲಿಯಾಸ್ ನೇಹಾ ಸೇಠ್ ಮತ್ತು 5…