ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ: ಶಿಕ್ಷಕರಿಗೂ ಮೊಬೈಲ್ ನಿಷೇಧ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗೆ ಹೊಸದಾಗಿ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳು ಮಾತ್ರವಲ್ಲದೇ ಶಿಕ್ಷಕರಿಗೂ ಮೊಬೈಲ್ ನಿಷಧಿಸಲಾಗಿದೆ. ಇತ್ತೀಚೆಗೆ ನಡೆದ ಎಸ್ಸೆಸ್ಸೆಲಿ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ಪರೀಕ್ಷೆ…
