ಇರಾನ್ ನಲ್ಲಿ ಪ್ರತಿಭಟನೆಯಲ್ಲಿ5000 ಸಾವು: 24,000 ಮಂದಿ ಅರೆಸ್ಟ್
ಇರಾನ್ ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇದುವರೆಗೆ ೫೦೦ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಸೇರಿದಂತೆ 5000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಡಿಸೆಂಬರ್ 28ರಂದು ಆರಂಭವಾದ ದೇಶವ್ಯಾಪಿ ಪ್ರತಿಭಟನೆಯಲ್ಲಿ ಭಯೋತ್ಪಾದಕರು ಮತ್ತು ಶಸ್ತ್ರಸಜ್ಜಿತ ಪ್ರತಿಭಟನಾಕಾರರು ಕೈವಾಡವಿದೆ ಎಂದು ಸ್ಥಳೀಯ ಅಧಿಕಾರಿಗಳು…
