Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

vandhe bharat sleeper
ದೇಶ

ದೇಶದ ಮೊದಲ ವಂದೇ ಭಾರತ್ ಸ್ಪೀಪರ್ ರೈಲಿಗೆ ಪ್ರಧಾನಿ ಚಾಲನೆ

ದೇಶದ ಮೊದಲ ವಂದೇ ಭಾರತ್​ ಸ್ಲೀಪರ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್​​ ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ವಂದೇ ಭಾರತ್​ ಆವೃತ್ತಿಯ ರೈಲುಗಳ ಮೊದಲ ಸ್ಲೀಪರ್​ ರೈಲು ಇದಾಗಿದ್ದು, ಅಸ್ಸಾಂನ ಗುವಾಹಟಿ ಮತ್ತು ಬಂಗಾಳದ ರಾಜಧಾನಿ ಕೋಲ್ಕತ್ತಾದ…

siddaramiah
ರಾಜ್ಯ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ…

karnataka hospitals
ರಾಜ್ಯ

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4000 ಕೋಟಿ ವೆಚ್ಚದ ಗುರಿ : ಸಿಎಂ ಸಿದ್ದರಾಮಯ್ಯ

ಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸೌಧದಲ್ಲಿ…

grahalaxmi scotter
ರಾಜ್ಯ

ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ ಮಂಗಳೂರು ಮಹಿಳೆ!

ಮಗಳಿಗೆ ಕಂಪ್ಯೂಟರ್ ಖರೀದಿ, ಊರಿಗೆ ಹೋಳಿಗೆ ಊಟ, ವಾಷಿಂಗ್ ಮಷಿನ್ ಖರೀದಿ, ಮನೆಗೆ ಬಾಗಿಲು ಹಾಕಿಸಿದ್ದು.. ಹೀಗೆ ಗೃಹಲಕ್ಷ್ಮೀ ಹಣದಲ್ಲಿ ರಾಜ್ಯದಲ್ಲಿ ಹಲವಾರು ಕುಟುಂಬಗಳು ಸದುಪಯೋಗಪಡಿಸಿಕೊಂಡು ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಇದೀಗ ಮಂಗಳೂರಿನ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ್ದಾರೆ. ಅಲ್ಲದೇ ಉಪ್ಪಿನಕಾಯಿ…

ರಾಜ್ಯ

ಸಹಕಾರಿ ಧುರೀಣ, ಶತಾಯುಷಿ ಭೀಮಣ್ಣ ಖಂಡ್ರೆ ವಿಧಿವಶ

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಶುಕ್ರವಾರ ರಾತ್ರಿ  10.50ರ ಸುಮಾರಿನಲ್ಲಿ ನಿಧನರಾಗಿದ್ದಾರೆ. ಕಳೆದ…

bengaluru habba
ಬೆಂಗಳೂರು

ಕನ್ನಡದ ವಾತಾವರಣ ನಿರ್ಮಿಸುವುದು ಕನ್ನಡಿಗರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ…

kulla aane
ರಾಜ್ಯ

ಮಹಿಳೆ ತುಳಿದು ಕೊಂದ ಪುಂಡಾನೆ ಸೆರೆ ಕಾರ್ಯಾಚರಣೆಗೆ ಬಂದ 5 ಆನೆಗಳ ತಂಡ!

ಹಾಸನ: ಕೆಲ ದಿನಗಳ ಹಿಂದೆ ಸಕಲೇಶಪುರ ಸಮೀಪ ಮಹಿಳೆಯೊಬ್ಬರನ್ನು ತುಳಿದು ಕೊಂದಿದ್ದ ಪುಂಡಾನೆ ಸೆರೆಗೆ 5 ಆನೆಗಳ ತಂಡ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವನಿರುವ ಕುಮ್ಕಿ ಆನೆಗಳ ತಂಡವು ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದ್ದು, ಶನಿವಾರದಿಂದ…

bengaluru pg
ಬೆಂಗಳೂರು

ಬೆಂಗಳೂರಿನ 6 ಪಿಜಿಗಳಿಗೆ ಬೀಗ, 1.98 ಲಕ್ಷ ರೂ. ದಂಡ!

ಬೆಂಗಳೂರು: ಶುಚಿತ್ವ ಕಾಪಾಡುವುದು ಸೇರಿದಂತೆ ಲೋಷದೋಷ ಹೊಂದಿದ ಬೆಂಗಳೂರಿನ 6 ಪಿಜಿಗಳಿಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಧಿಕಾರಿಗಳು ಬೀಗ ಜಡಿದಿದ್ದು, ಇತರೆ ಪಿಜಿಗಳಿಗೆ 1.98 ಲಕ್ಷ ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ…

bjp
ದೇಶ

ಶಿವಸೇನೆಯ ಭದ್ರಕೋಟೆ ಛಿದ್ರ: ಏಷ್ಯಾದ ಶ್ರೀಮಂತ ಮುಂಬೈ ಪಾಲಿಕೆಗೆ ಕೇಸರಿ ಪಡೆ ಲಗ್ಗೆ!

ಏಷ್ಯಾದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿರುವ ಮುಂಬೈ ನಲ್ಲಿ 4 ದಶಕಗಳ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಲಗ್ಗೆ ಹಾಕಿದ್ದು, ಠಾಣೆ ಸೋದರರ ಶಿವಸೇನೆಯ ಭದ್ರಕೋಟೆ ಛಿದ್ರಗೊಂಡಿದೆ. ಗುರುವಾರ ನಡೆದ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ…

mandya news
ಅಪರಾಧ

ಮದುವೆ ಖುಷಿಯಲ್ಲಿದ್ದ ತಮ್ಮನನ್ನ 28 ಬಾರಿ ಇರಿದು ಕೊಂದ ಅಣ್ಣ!

ಆಸ್ತಿಗಾಗಿ ಅಣ್ಣ ಹಾಗೂ ಅತನ ಮಕ್ಕಳು ಮದುವೆಯಾಗಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮುದವೆ ನಾಲ್ಕು ದಿನ ಇರುವಾಗಲೇ ಯೋಗೇಶ್ (30) ನನ್ನು ಅಣ್ಣ ಲಿಂಗರಾಜು ಮತ್ತು ಆತನ ಮಕ್ಕಳಾದ ಭರತ್ ಹಾಗೂ…