Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

HD Kumaraswamy
ರಾಜಕೀಯ

ಮುಂಬೈ ಫಲಿತಾಂಶ ಬೆನ್ನಲ್ಲೇ ಉಲ್ಟಾ ಹೊಡೆದ ಜೆಡಿಎಸ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಸುಳಿವು!

ಬೆಂಗಳೂರು: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ಜೆಡಿಎಸ್ ರಾಗ ಬದಲಾಯಿಸಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಸುಳಿವು ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯಲ್ಲಿ…

shivamogga news
ರಾಜ್ಯ

ಶಿಕಾರಿಪುರದಲ್ಲಿ 4 ಮಂಗನ ಕಾಯಿಲೆ ಪ್ರಕರಣ ಪತ್ತೆ: ಶಿವಮೊಗ್ಗದಲ್ಲಿ ಆತಂಕ

ಶಿಕಾರಿಪುರ ತಾಲೂಕಿನಲ್ಲಿ ನಾಲ್ಕು ಹೊಸ ಪ್ರಕರಣ ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಫ್ ಡಿ ವೈರಸ್ (ಮಂಗನ ಕಾಯಿಲೆ) ವೇಗವಾಗಿ ಹರಡುವ ಭೀತಿ ಎದುರಾಗಿದೆ. ಹೊಸನಗರ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ಕು ಜನರಲ್ಲಿ ಕೆಎಫ್ ಡಿ ಪಾಸಿಟಿವ್ ಕಾಣಿಸಿಕೊಂಡಿದೆ. ಶಿಕಾರಿಪುರ…

ಬೆಂಗಳೂರು

ಹೊಸ ‘ಡಂಕ್ಡ್’ ರೇಂಜ್ ಆರಂಭಿಸಿದ KFC ಇಂಡಿಯಾ!

ಬೆಂಗಳೂರು: KFC ಇಂಡಿಯಾ ತನ್ನ ಹೊಸ ಡಂಕ್ಡ್ ರೇಂಜ್ ಅನ್ನು ಪರಿಚಯಿಸಿದ್ದು, KFC ಪ್ರಿಯರಿಗೆ ಸಾಸ್-ಲೋಡೆಡ್ ಟ್ವಿಸ್ಟ್ ನೀಡಲು ತಯಾರಾಗಿದೆ. KFCಯ ಅದ್ಭುತವಾದ ಸಾಸ್ಸಮ್ ಶ್ರೇಣಿಯು ಐಕಾನಿಕ್ ಫಿಂಗರ್ ಲಿಕಿಂಗ್ ಗುಡ್ ಚಿಕನ್ ಅನ್ನು ಟೇಸ್ಟಿಯಾದ ಸಾಸ್‌ಗಳಲ್ಲಿ ಮುಳುಗಿಸಲಿದೆ. ಹೊಸ ಫೈರಿ…

shrikant-pangarkar
ದೇಶ

ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಜಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ಹತ್ಯೆ ನಡೆದಿತ್ತು.…

gold silver
ದೇಶ

ಗ್ರಾಹಕರಿಗೆ ಸಿಹಿಸುದ್ದಿ: ದಿಢೀರ್ ಕುಸಿದ ಚಿನ್ನ, ಬೆಳ್ಳಿ ದರ

ನವದೆಹಲಿ: ಸತತ ಐದು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ- ಬೆಳ್ಳಿ ದರ ಶುಕ್ರವಾರ ಕುಸಿತ ದಾಖಲಿಸಿದೆ. ಇದರಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರುಬಿಡುವಂತಾಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 4,027 ರೂ. ಇಳಿಕೆ ಕಂಡಿದೆ. ಇದರಿಂದ ಕೆಜಿಗೆ ಬೆಳ್ಳಿ ದರ 2,87,550 ರೂ. ಆಗಿದೆ.…

dk shivakumar
ರಾಜಕೀಯ

ಸಿಎಂ ಸ್ಥಾನದ ವಿಷಯ ನನ್ನ, ಸಿಎಂ, ಹೈಕಮಾಂಡ್ ನಡುವಿನ ವಿಚಾರ: ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ರಾಹುಲ್ ಗಾಂಧಿ ಅವರ ಜೊತೆ…

iran-america
ವಿದೇಶ

ಇರಾನ್ ಎಚ್ಚರಿಕೆ ನಡುವೆ ಮಧ್ಯಪ್ರಾಚ್ಯದತ್ತ ಅಮೆರಿಕದ ಯುದ್ಧನೌಕೆ ದೌಡು!

ಈ ಬಾರಿ ಗುರಿ ತಪ್ಪಲ್ಲ ಎಂದು ಇರಾನ್ ಎಚ್ಚರಿಕೆ ನಡುವೆಯೇ ಅಮೆರಿಕದ ಯುದ್ಧ ನೌಕೆಗಳು ಮಧ್ಯಪ್ರಾಚ್ಯದತ್ತ ನುಗ್ಗುತ್ತಿದ್ದು, ಯುದ್ಧ ಭೀತಿ ಆವರಿಸಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ನಿಯೋಜಿಸಲಾಗಿದ್ದ ಯುದ್ಧ ವಿಮಾನಗಳನ್ನು ಹೊತ್ತು ಸಾಗುವ ನೌಕೆಗಳನ್ನು ಮಧ್ಯಪ್ರಾಚ್ಯದತ್ತ ತೆರಳಲು ಸೂಚಿಸಲಾಗಿದೆ ಎಂದು ಅಮೆರಿಕ…

ರಾಜ್ಯ

ನಿಧಿ ಪತ್ತೆ ಬೆನ್ನಲ್ಲೇ ಲಕ್ಕುಂಡಿಯಲ್ಲಿ ನಾಳೆಯಿಂದ ಉತ್ಖನನ ಆರಂಭ

ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಕೇಂದ್ರ ಪುರಾತತ್ವ ಇಲಾಖೆ ನೇತೃತ್ವದಲ್ಲಿ ಶುಕ್ರವಾರದಿಂದ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮತ್ತೊಮ್ಮೆ ಉತ್ಖನನ ಕಾರ್ಯ ನಡೆಯಲಿದೆ. ಕೇಂದ್ರ ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿ ಟಿ. ಎಂ. ಕೇಶವ್ ಅವರ ನೇತೃತ್ವದಲ್ಲಿ ಕೋಟೆ ವೀರಭದ್ರೇಶ್ವರ…

kanaka gurupitta
ರಾಜ್ಯ

49ನೇ ವಯಸ್ಸಿಗೆ ಹೃದಯಾಘಾತದಿಂದ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ

ರಾಯಚೂರು: ಹೃದಯಾಘಾತಕ್ಕೆ ಒಳಗಾದ ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ 49ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ರಾಯಚೂರಿನ ತಿಂಥೀಣಿ ಬ್ರಿಡ್ಜ್ ಬಳಿಯ ಕನಕಗುರು ಪೀಠದ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿಗೆ  ಗುರುವಾರ ಬೆಳಿಗ್ಗೆ 3-40ರ ಸುಮಾರಿಗೆ…

mb patil
ರಾಜ್ಯ

ರಾಜ್ಯದಲ್ಲಿ 11 ತಿಂಗಳಲ್ಲಿ 4.71 ಲಕ್ಷ ಕೋಟಿ ಹೂಡಿಕೆ: ಸಚಿವ ಎಂಬಿ ಪಾಟೀಲ

ಬೆಂಗಳೂರು: 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು…