Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ರಾಜಕೀಯ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು…

kolar news
ಅಪರಾಧ

ನಡುರಸ್ತೆಯಲ್ಲಿ 2 ಮಕ್ಕಳ ತಾಯಿ ಕೊಂದ ವಿವಾಹಿತ ಪ್ರೇಮಿ: ಸ್ಥಳೀಯರಿಂದ ಗೂಸಾ!

ಮದುವೆಗೆ ನಿರಾಕರಿಸಿದ ಎರಡು ಮಕ್ಕಳ ತಾಯಿಯನ್ನು ನಡುರಸ್ತೆಯಲ್ಲಿ ಚಾಕು ಇರಿದು ವಿವಾಹಿತ ಪ್ರೇಮಿ ಬರ್ಬರವಾಗಿ ಹತ್ಯೆಗೈದ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಜಿಗ್ ಜಾಗ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕತ್ತಹಳ್ಳಿ ಗ್ರಾಮದ ಸುಜಾತ (27) ಕೊಲೆಯಾದ ಮಹಿಳೆ.  ಹೊಸಕೋಟೆ…

bagalakote Danajji
ಅಪರಾಧ

ತರಕಾರಿ ಮಾರಿದ ದುಡ್ಡಲ್ಲಿ ದಾನ ಮಾಡುತ್ತಿದ್ದ ದಾನಜ್ಜಿ ಹತ್ಯೆಗೈದ ಅಣ್ಣನ ಮಕ್ಕಳು!

ತರಕಾರಿ ಮಾರಾಟ ಮಾಡಿ ಬಂದ ಹಣದಲ್ಲಿ ದಾನ ಮಾಡುತ್ತಾ ದಾನಜ್ಜಿ ಎಂದೇ ಖ್ಯಾತರಾಗಿದ್ದ ಚಂದ್ರವ್ವ ನೀಲಗಿ ಅವರನ್ನು ಆಸ್ತಿಗಾಗಿ ಅಣ್ಣನ ಮಕ್ಕಳು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ನಿವಾಸಿ 80 ವರ್ಷದ…

humpi utsava
ರಾಜ್ಯ

ಫೆ. 13 ರಿಂದ ಮೂರು ದಿನ ‘ಹಂಪಿ ಉತ್ಸವ-2026’ ಅದ್ಧೂರಿ ಆಚರಣೆಗೆ ನಿರ್ಧಾರ: ಸಚಿವ ಜಮೀರ್ ಅಹಮದ್ ಖಾನ್

ವಿಜಯನಗರ(ಹೊಸಪೇಟೆ): ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಅವರು…

by vijayendra
ರಾಜ್ಯ

ವೀರಶೈವ-ಲಿಂಗಾಯತ ಸಮಾಜ ಒಡೆಯವ ಹುನ್ನಾರ: ಸಿದ್ದರಾಮೇಶ್ವರ ಜಯಂತಿಯಲ್ಲಿ ಬಿವೈ ವಿಜಯೇಂದ್ರ ಗಂಭೀರ ಆರೋಪ

ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ…

namma metro
ಬೆಂಗಳೂರು

ಬೆಂಗಳೂರಿನಲ್ಲಿ ತಪ್ಪಿದ ಭಾರೀ ದುರಂತ: ಮೆಟ್ರೋ ಕಾಮಗಾರಿ ವೇಳೆ ಆಯತಪ್ಪಿ ಬಿದ್ದ ಕ್ರೇನ್!

ನಮ್ಮ ಮೆಟ್ರೋದ ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇನ್ ಆಯತಪ್ಪಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ ಘಟನೆ ಬೆಂಗಳೂರಿನ ಅಗರ ಬಳಿ ಸಮೀಪ ಸಂಭವಿಸಿದೆ. ನಿಯಂತ್ರಣ ತಪ್ಪಿ ಬೃಹತ್ ಕ್ರೇನ್ ವಾಹನ ಆಯತಪ್ಪಿ ಬಿದ್ದಿದ್ದು, ಅದೃಷ್ವಶಾತ್​​ ಯಾವುದೇ ಪ್ರಾಣಹಾನಿ…

cyber crime
ಅಪರಾಧ

ಬೆಂಗಳೂರಿನಲ್ಲಿ ಬೃಹತ್ ಸೈಬರ್ ವಂಚಕರ ಜಾಲ ಪತ್ತೆ: 240 ಕೋಟಿ ಫ್ರಿಜ್, 11 ಮಂದಿ ಅರೆಸ್ಟ್!

ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಸೈಬರ್ ವಂಚಕರ​​​ ಜಾಲವನ್ನು ಬೆಂಗಳೂರಿನಲ್ಲಿ ಭೇದಿಸಿರುವ ಪೊಲೀಸರು 240 ಕೋಟಿ ಗೂ ಅಧಿಕ ಮೊತ್ತವನ್ನು ಫ್ರಿಜ್ ಮಾಡಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 94 ಲಕ್ಷ ರೂ. ವಂಚಿಸಿದ ಪ್ರಕರಣದ ಬೆನ್ನು ಹತ್ತಿದ ನಗರದ ಹುಳಿಮಾವು ಠಾಣೆ ಪೊಲೀಸರು…

naxal
ದೇಶ

ಛತ್ತೀಸ್ ಗಢದಲ್ಲಿ ಪೊಲೀಸರಿಗೆ ಶರಣಾದ 29 ನಕ್ಸಲರು!

ಛತ್ತೀಸ್​ಗಢದ ಸುಕ್ಮಾದಲ್ಲಿ 29 ನಕ್ಸಲರು ಪೊಲೀಸರ ಮುಂದೆ ಬುಧವಾರ ಶರಣಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಗಳಿಂದ ಪ್ರೇರಿತಗೊಂಡು ಅವರು ಶರಣಾಗಿದ್ದಾರೆ. ಶರಣಾದವರಲ್ಲಿ ಗೋಗುಂಡ ಪ್ರದೇಶದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ ಸಂಘಾನ್ ಮುಖ್ಯಸ್ಥ…

shikaripura school
ರಾಜ್ಯ

ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯಲ್ಲೇ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಶಿಕ್ಷಕ ಧನಂಜಯ್ (51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ…

car accident
ರಾಜ್ಯ

ಶೃಂಗೇರಿಗೆ ಹೋಗುತ್ತಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ: ಮಗು ಸೇರಿ ಮೂವರು ಸಾವು

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಫಾತಿಮಾ, ಮಗು ಹಾಗೂ…