Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

gruha laxmi
ರಾಜ್ಯ

ಗೃಹಲಕ್ಷ್ಮಿಯರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 2443 ಕೋಟಿ ರೂ. ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ 2443 ಕೋಟಿ ರೂ. ಹಣವನ್ನು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಬಿಡುಗಡೆ ಮಾಡಿದ್ದು ಇನ್ನು ಮೂರ್ನಾಲ್ಕು ದಿನದಲ್ಲಿ ಕುಟುಂಬದ ಯಜಮಾನಿಯರಿಗೆ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮೆ ಆಗಲಿದೆ. ಇದುವರೆಗೂ 62,000 ರೂ. ಹಣ ಮನೆಯಜಮಾನಿಯರ ಖಾತೆಗೆ…

eshwar khandre
ರಾಜ್ಯ

ತಜ್ಞರ ಅಭಿಪ್ರಾಯ ಪಡೆಯದೆ ಕೊಳವೆ ಬಾವಿ ಕೊರೆಸಬೇಡಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಆ.7: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಜಲಜೀವನ್ ಅಭಿಯಾನ ಕುರಿತಂತೆ ಅಧಿಕಾರಿಗಳೊಂದಿಗೆ…

jewllery shop
ಅಪರಾಧ

ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನದಂಗಡಿ ದರೋಡೆಗೆ ಯತ್ನ

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ. ಪ್ರೇಮ್ ಶಿವ ಜ್ಯುವೆಲರಿ ಅಂಗಡಿಗೆ ಬುಲೆರೋ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ದುಷ್ಕರ್ಮಿಗಳು ಮೊದಲು…

anbukumar
ರಾಜ್ಯ

1.11 ಕೋಟಿ ಮತದಾರರು ಪಟ್ಟಿಯಿಂದ ಹೊರಗೆ: ಚುನಾವಣಾಧಿಕಾರಿ ಅನ್ಬುಕುಮಾರ್ ವಿವರ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯ ಹಂತ ತಲುಪಿದ್ದು 1.11 ಕೋಟಿ ಜನರ ಹೆಸರು ಮತದಾರರ ಪಟ್ಟಿಯಿಂದ ಕೈ ಬಿಡುವ ಸಾಧ್ಯತೆಯಿದೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮತ ಪರಿಷ್ಕರಣೆ ವಿವರಗಳನ್ನು ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ…

ಕಾನೂನು

ಡಿಜಿಟಲ್ ಅರೆಸ್ಟ್ ತಡೆಗೆ 4 ವಾರಗಳಲ್ಲಿ ಮಾರ್ಗಸೂಚಿ ರೂಪಿಸಿ: ಆರ್ ಬಿಐಗೆ ಸುಪ್ರೀಂ ಗಡುವು

ನವದೆಹಲಿ: ಹೆಚ್ಚುತ್ತಿರುವ “ಡಿಜಿಟಲ್ ಬಂಧನ” ಹಗರಣಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಮಂಗಳವಾರ ಹಲವಾರು ನಿರ್ದೇಶನಗಳನ್ನು ನೀಡಿದೆ, ನಾಲ್ಕು ವಾರಗಳಲ್ಲಿ ಬ್ಯಾಂಕುಗಳಿಗೆ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಅನ್ನು ಔಪಚಾರಿಕವಾಗಿ ಅಳವಡಿಸಿಕೊಳ್ಳಲು ಮತ್ತು ಹಂಚಿಕೆಯ ಹೊಣೆಗಾರಿಕೆ ಮತ್ತು ಬಲಿಪಶು ಪರಿಹಾರ ಚೌಕಟ್ಟನ್ನು ಪರಿಶೀಲಿಸಲು…

krs dam
ರಾಜ್ಯ

100 ಅಡಿ ದಾಟಿದ ಕೆಆರ್ ಎಸ್: ಕಬಿನಿಯಿಂದ ತಮಿಳುನಾಡಿಗೆ 27,000 ಕ್ಯೂಸೆಕ್ ನೀರು ಬಿಡುಗಡೆ

ಮೈಸೂರು: ಕೇರಳಂನ ವಯನಾಡು ಹಾಗೂ ಕೊಡಗಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಕೆಆರ್​​ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿದೆ. ಈ ಮೂಲಕ ಮೈಸೂರು ಭಾಗದ ಜನರು ನಿಟ್ಟುಸಿರುಬಿಡುವಂತಾಗಿದೆ. ಕಾವೇರಿ ಜಲನಯನ ಪ್ರದೇಶದ ಮೂರು ಜಲಾಶಯಗಳು ಭರ್ತಿಯಾಗಿದ್ದು, ಇದೇ ರೀತಿ ಕೆಲವು…

cyber crime
ಅಪರಾಧ

ಗ್ಯಾರೆಜ್ ಬಳಿ ಮೂತ್ರ ವಿಸರ್ಜಸಿದ್ದಕ್ಕೆ ಅಡುಗೆ ಭಟ್ಟನ ಹತ್ಯೆ

ಬೆಂಗಳೂರು:ಗ್ಯಾರೇಜ್ ಬಳಿ ಮೂತ್ರ ವಿಸರ್ಜನೆ ಮಾಡಿದನೆಂಬ ಕಾರಣಕ್ಕೆ ಅಡುಗೆ ಭಟ್ಟನನ್ನು ಕೊಲೆ ಮಾಡಿದ್ದ ಕಾರ್ ಮೆಕ್ಯಾನಿಕ್‌ನನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಸಿ ನಗರದ ನಿವಾಸಿ ಮೊಹಮ್ಮದ್ ಯೂಸೆಫ್ (29) ಬಂಧಿತ ಆರೋಪಿಯಾಗಿದ್ದಾನೆ.ಈತನ ವಿರುದ್ದ ಈ ಹಿಂದೆ ಬಸವೇಶ್ವರ ನಗರ…

rain in karnataka
ರಾಜ್ಯ

ಮಲೆನಾಡು ಮಳೆ ಅಬ್ಬರ: 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ಬೆಳಗಾವಿ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕರಾವಳಿ ಭಾಗಗಳಲ್ಲಿ…

dharmastala
ರಾಜ್ಯ

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ 3 ಅಸ್ಥಿಪಂಜರಗಳ ಗುರುತು ಡಿಎನ್ ಎ ಪರೀಕ್ಷೆಯಲ್ಲಿ ಧೃಢ!

ಮಂಗಳೂರು:ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಿರುವ ಆರೋಪದ ಸಂಬಂಧ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಿದ್ದ ಡಿಎನ್‌ಎ ಮಾದರಿಗಳನ್ನು ಪತ್ತೆಯಾಗಿದ್ದ ಅಸ್ಥಿಪಂಜರಗಳ ಡಿಎನ್‌ಎ ಜತೆ…