Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

nitin nabin
ದೇಶ

ಕೊನೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ: ಜೆಪಿ ನಡ್ಡಾ ಜಾಗ ತುಂಬಲಿರುವ ನಿತಿನ್‌ ನಬಿನ್‌ ಯಾರು ಗೊತ್ತಾ?

ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ನೇಮಕ ಮಾಡಲಾಗಿದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್‌ ನಬಿನ್‌ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.…

dk shivakumar
ರಾಜಕೀಯ

ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ- ಡಿಕೆ ಶಿವಕುಮಾರ್ ಮಾತುಕತೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗೊಂದಲಗಳು ಮುಂದುವರೆದ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ…

ksrtc
ರಾಜ್ಯ

ಬೆಂಗಳೂರು-ಒನ್, ಕರ್ನಾಟಕ-ಒನ್ ನಲ್ಲೂ ಕೆಎಸ್ಸಾರ್ಟಿಸಿ ಟಿಕೆಟ್ ಬುಕ್ಕಿಂಗ್ ಮಾಡಬಹುದು!

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಹಾಗೂ ಆರಾಮದಾಯಕಗೊಳಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌, ಮೊಬೈಲ್ ಆಪ್‌, ಇಲಾಖಾ ಕೌಂಟರ್‌ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ…

actor vijay
ದೇಶ

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐನಿಂದ ದಳಪತಿ ವಿಜಯ್ 6 ಗಂಟೆ ವಿಚಾರಣೆ

ಟಿವಿಕೆ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್ ಗೆ ಕರೂರು ಕಾಲ್ತುಳಿತ ಪ್ರಕರಣದಲ್ಲಿ ಸಿಬಿಐ ಸೋಮವಾರ 6 ಗಂಟೆಗಳ ವಿಚಾರಣೆ ನಡೆಸಿತು. ಸುದೀರ್ಘ ವಿಚಾರಣೆ ವೇಳೆ ವಿಜಯ್ ದುರಂತದಲ್ಲಿ ತಮ್ಮ ಪಾತ್ರವೇನೂ ಇಲ್ಲ. ಜನದಟ್ಟಣೆ ಹೆಚ್ಚಾಗುತ್ತಿದ್ದಂತೆ ಸ್ಥಳದಿಂದ ನಿರ್ಗಮಿಸಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ…

gagag dc
ರಾಜ್ಯ

ಲಕ್ಕುಂಡಿಯಲ್ಲಿ ಸಿಕ್ಕ ಒಡವೆ 100 ವರ್ಷಕ್ಕೂ ಹಳೆಯದ್ದು: ಜಿಲ್ಲಾಧಿಕಾರಿ ಶ್ರೀಧರ್ ಸ್ಪಷ್ಟನೆ

ಗದಗ: ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿ ಬಗ್ಗೆ ಪುರಾತತ್ವ ಇಲಾಖೆಯ ಅಧಿಕಾರಿ ಹೇಳಿಕೆ ತಪ್ಪು. ಇದು 100 ವರ್ಷಕ್ಕೂ ಹಳೆಯದು ಎಂದು ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಕುಂಡಿಯಲ್ಲಿ…

telsa car show room in bengaluru
ತಂತ್ರಜ್ಞಾನ

ಜ.15ರಂದು ಬೆಂಗಳೂರಿನಲ್ಲಿ ಟೆಸ್ಲಾ ಕಾರು ಶೋರೂಂ ಓಪನ್: ಟೆಸ್ಟ್ ಡ್ರೈವ್ ಮಾಡಬಹುದು!

ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ‘ಟೆಸ್ಲಾ’ ಬೆಂಗಳೂರಿನಲ್ಲಿ ಜನವರಿ 15ರಂದು ಶೋ ರೂಂ ಆರಂಭಿಸುತ್ತಿದೆ. ಈ ಮೂಲಕ ವಿಶ್ವದ ಅತ್ಯಂತ ಶ್ರೀಮಂತ ಇಲಾನ್ ಮಸ್ಕ್ ಕಂಪನಿ ಸಿಲಿಕಾನ್ ಸಿಟಿಗೆ ಕಾಲಿಡಲಿದೆ. ಬೆಂಗಳೂರಿನ ಕೂಡ್ಲೂ ಗೇಟ್ ನಲ್ಲಿ ತಾತ್ಕಾಲಿಕವಾಗಿ ಎಸಿಕೆಒ ಡ್ರೈವ್…

bengaluru women killed
ಅಪರಾಧ

ಬೆಂಗಳೂರಿನಲ್ಲಿ ಹಾಡಹಗಲೇ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

ಹಾಡುಹಗಲೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಸೋದರ ಸಂಬಂಧಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರಹೊಲಯ ಪೀಣ್ಯ ದಾಸರಹಳ್ಳಿ ಬಳಿಯ ಕುದುರೆಗೆರೆ ಕಾಲೋನಿ ಬಳಿ ಸೋಮವಾರ‌ ನಡೆದಿದ್ದು, 55 ವರ್ಷದ ದಾಕ್ಷಾಯಿಣಿ (55) ಕೊಲೆಯಗಿದ್ದಾರೆ. ಬೆಂಗಳೂರು…

ಕ್ರೀಡೆ

ಏಕದಿನ ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್ ಸುಂದರ್, ಆಯುಷ್ ಬದೋನಿಗೆ ಬುಲಾವ್!

ಗಾಯಗೊಂಡಿರುವ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ವೇಳೆ ವಾಷಿಂಗ್ಟನ್ ಸುಂದರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.…

ರಾಜ್ಯ

5ನೇ ಬಾರಿ ಮುಗ್ಗರಿಸಿದ ಇಸ್ರೊ: ದಿಕ್ಕು ತಪ್ಪಿದ 16 ಉಪಗ್ರಹಗಳ ವಿವರ ಇಲ್ಲಿದೆ!

16 ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್ ಎಲ್ ವಿ ಸಿ 62 ರಾಕೆಟ್ ಉಡಾವಣೆಗೊಂಡ ನಂತರ   ಮೂರನೇ ಹಂತದಲ್ಲಿ ದಿಕ್ಕು ತಪ್ಪಿದೆ. ಇದು ಇಸ್ರೊದ ಪಿಎಸ್ ಎಲ್ ವಿಯ 5ನೇ ವೈಫಲ್ಯವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸೋಮವಾರ…

greater bengaluru
ಕಾನೂನು

ಜೂನ್ 30ರೊಳಗೆ ಜಿಬಿಎ 5 ಪಾಲಿಕೆಗಳಿಗೆ ಚುನಾವಣೆ ನಡೆಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ಜೂನ್ 30ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್​​ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಸೋಮವಾರ 6 ತಿಂಗಳಲ್ಲಿ ಜಿಬಿಎ ವ್ಯಾಪ್ತಿಯ…