Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಬೆಂಗಳೂರು

ಕೋಗಿಲು ಒತ್ತುವರಿ ಪ್ರಕರಣದಲ್ಲಿ ನಾಲ್ವರು ವಿರುದ್ಧ ಎಫ್‌ಐಆರ್‌, ಇಬ್ಬರ ಬಂಧನ

ಬೆಂಗಳೂರು: ಯಲಹಂಕದ ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ‌ ಜಾಗ ಒತ್ತುವರಿ ಮಾಡಿ, ಅನಧಿಕೃತ ಮನೆಗಳ ನಿರ್ಮಾಣಕ್ಕೆ ಪ್ರಚೋದನೆ ನೀಡಿ, ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ನಾಲ್ವರ ವಿರುದ್ಧ ಪೊಲೀಸರು ಎಫ್‌ ಐಆರ್‌ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಯಲಹಂಕ ಪೊಲೀಸರು ವಾಸಿಂ ಬೇಗ್‌, ವಿಜಯ್‌…

ship
ವಿದೇಶ

BREAKING ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ರಷ್ಯಾದ ತೈಲ ಹಡಗು ವಶಕ್ಕೆ ಪಡೆದ ಅಮೆರಿಕ!

ಅಟ್ಲಾಂಟಿಕ್ ಮಹಾಸಾಗರದಲ್ಲಿ ರಷ್ಯಾದ ಧ್ವಜ ಹೊಂದಿದ್ದ ತೈಲ ಹಡಗನ್ನು ಅಮೆರಿಕದ ಸೇನೆ ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದೆ. ಉತ್ತರ ಸಮುದ್ರದಲ್ಲಿ ಕಳೆದೆರಡು ವಾರಗಳಿಂದ ಅನುಮಾನಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಹಡಗಿನ ಚಲನವಲನಗಳ ಮೇಲೆ ಕಣ್ಗಾವಲು ಇರಿಸಿದ್ದ ಅಮೆರಿಕ ಗುರುವಾರ ಹಡಗನ್ನು ವಶಕ್ಕೆ…

ಬೆಂಗಳೂರು

ಬೆಂಗಳೂರಿನಲ್ಲಿ 16ನೇ ಮಹಡಿಯಿಂದ ಬಿದ್ದು ಇಂಜಿನಿಯರ್ ವಿದ್ಯಾರ್ಥಿ ಸಾವು

ಯುರೋಪ್ ನಲ್ಲಿ ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿ ಮರಳಿದ್ದ 26 ವರ್ಷದ ಯುವಕ 16ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬಾಗಲಗುಂಟೆಯ ಪ್ರಿನ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ್ ಬಂಗೇರಾ (26) ಮೃತಪಟ್ಟಿದ್ದಾರೆ. ನಿಕ್ಷೇಪ್…

ರಾಜ್ಯ

ಬೆಳಗಾವಿಯ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31),…

ಅಪರಾಧ

ತಾಯಿಗೆ ಬುದ್ದಿ ಕಲಿಸಲು 6 ವರ್ಷದ ಮಗು ಕೊಂದು ಚರಂಡಿಗೆ ಎಸೆದ ಪಕ್ಕದ ಮನೆ ವ್ಯಕ್ತಿ!

ಕ್ಷುಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತಾಯಿಗೆ ಬುದ್ದಿ ಕಲಿಸಲು ಆಕೆಯ 6 ವರ್ಷದ ಮಗಳನ್ನು ಬರ್ಬರವಾಗಿ ಕೊಂದು ಶವವನ್ನು ಚರಂಡಿಗೆ ಎಸೆದ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್‌ಫೀಲ್ಡ್ ಸಮೀಪದ ನಲ್ಲೂರಳ್ಳಿಯಲ್ಲಿ ಮಂಗಳವಾರ ನೆರೆಹೊರೆಯವರ ನಡುವಿನ ದ್ವೇಷಕ್ಕೆ ಪಶ್ಚಿಮ ಬಂಗಾಳ…

bs yadiyurappa
ರಾಜಕೀಯ

ಅರಸುಗೆ ಸಿದ್ದರಾಮಯ್ಯ ಆಡಳಿತ ಹೋಲಿಕೆ ಸರಿಯಲ್ಲ: ಯಡಿಯೂರಪ್ಪ ಅಸಮಾಧಾನ

ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು…

arjun tendulkar wedding
ಕ್ರೀಡೆ

ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಮದುವೆ ಮುಹೂರ್ತ ಫಿಕ್ಸ್: ಹುಡುಗಿ ಯಾರು ಗೊತ್ತಾ?

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಗೆಳತಿ ಸಾನಿಯಾ ಚಂದೂಕ್ ಅವರನ್ನು ವಿವಾಹವಾಗಲಿದ್ದು, ಎರಡೂ ಕುಟುಂಬಗಳ ಮದುವೆ ದಿನಾಂಕ ನಿಗದಿಪಡಿಸಿವೆ. ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂದೂಕ್ ಮದುವೆ ಸಂಬಂಧ ಎರಡೂ ಕುಟುಂಬಗಳು ಮಾತುಕತೆ ಸೇರಿದಂತೆ ಸಾಂಪ್ರದಾಯಗಳನ್ನು…

dk shivakumar
ರಾಜಕೀಯ

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ

ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ…

ಅಪರಾಧ

ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಜೈಲಿಗೆ ಗಾಂಜಾ ತಂದ ಕಿಡಿಗೇಡಿಗಳು!

ಕೈದಿಯನ್ನು ಭೇಟಿ ಮಾಡುವ ನೆಪದಲ್ಲಿ ಜೈಲಿನೊಳಗೆ ಗಾಂಜಾ ತಂದಿದ್ದ ಇಬ್ಬರು ದುಷ್ಕರ್ಮಿಗಳು ಜೈಲಿನ ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದ್ದು, ಮದರಿ ಪಾಳ್ಯದ ನಿವಾಸಿಗಳಾದ ಮಹಮ್ಮದ್ ಅಕ್ಟರ್ (22) ಮತ್ತು ಅಜ್ಗರ್​…

ಅಪರಾಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್…