Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

vidhana soudha
ರಾಜ್ಯ

ಬೆಂಗಳೂರಿನಲ್ಲಿ 153 ಎಕರೆ ಪ್ರದೇಶದಲ್ಲಿ ಬಸವಣ್ಣ ಜೀವವೈವಿಧ್ಯ ಉದ್ಯಾನವನ: ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ಬೆಂಗಳೂರಿನಲ್ಲಿ, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ  ಶುಕ್ರವಾರ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ ಸಭೆಯ ಬಳಿಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ವಿವರ…

ರಾಜ್ಯ

ನಾಳೆಯಿಂದ ಎಡದಂಡೆ, ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು…

priyank kharge
ರಾಜ್ಯ

ಇ-ಸ್ವತ್ತು ಅನ್‌ಲೈನ್ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲಮೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆ ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌…

gba commissioner
ಬೆಂಗಳೂರು

ಬೆಂಗಳೂರಿನಲ್ಲಿ ಅನುಮತಿ ಇಲ್ಲದೇ ರಸ್ತೆ ಅಗೆದರೆ ಬೀಳುತ್ತೆ ದಂಡ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ಗ್ರೇಟರ್ ಬೆಂಗಳೂರು ವ್ಯಾಪಪ್ತಿಯಲ್ಲಿ ಇನ್ನು ಮುಂದೆ ಅನುಮತಿ ಇಲ್ಲದೇ ಯಾವುದೇ ಇಲಾಖೆ ರಸ್ತೆ ಅಗೆದರೆ ದಂಡ ವಿಧಿಸಲು ಹಾಗೂ ಪ್ರಕರಣ ದಾಖಲಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ…

mysore dasara
Uncategorized

ಮೈಸೂರಿಗೆ ವರ್ಷಾಂತ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಪ್ರವಾಸಿಗರು!

ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ, ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ಬಂದ್ ನಡುವೆಯೂ 2025ರ ವರ್ಷಾಂತ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದಾರೆ. ಮೈಸೂರು ಅರಮನೆ ಮತ್ತು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ…

cet exam 2026
ರಾಜ್ಯ

CET 2026 ವೇಳಾಪಟ್ಟಿ ಪ್ರಕಟ: ಜ.17ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ…

darshan wife
ಅಪರಾಧ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್!

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿದ್ದ 18 ಮಂದಿಯ ವಿರುದ್ಧ ದೂರು ನೀಡಿದ್ದರು.…

pm modi
ರಾಜ್ಯ

ಫೆ.23 ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿ ಗದ್ದುಗೆ ಉದ್ಘಾಟನೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ…

mohamad shami
ಕ್ರೀಡೆ

ನ್ಯೂಜಿಲೆಂಡ್ ಸರಣಿಗೆ ಮೊಹಮದ್ ಶಮಿ ವಾಪಸ್: ರಿಷಭ್ ಪಂತ್ ಅನುಮಾನ

ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಜನವರಿ 11ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಲಿದೆ. ಕೋಚ್ ಗೌತಮ್ ಗಂಭೀರ್…

siddaramiah
ರಾಜ್ಯ

ಬಜೆಟ್ ನಾನೇ ಮಂಡಿಸುವೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಮುಂದುವರೆದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಈ ಬಾರಿ ಬಜೆಟ್ ನಾನೇ ಮಂಡಿಸುವೆ ಎಂದು ತಿಳಿಸಿದ್ದಾರೆ. ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ…