Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

tobacco prodacts
ದೇಶ

ತುಟಿ ಸುಡಲಿದೆ ಬೀಡಿ, ಸಿಗರೇಟು, ಪಾನ್ ಮಸಾಲ: ಫೆ. 1ರಿಂದ ನೂತನ ಆರೋಗ್ಯ ಸೆಸ್ ಜಾರಿ!

ಕೇಂದ್ರ ಸರ್ಕಾರ ನೂತನ ತೆರಿಗೆ ಸೆಸ್ ಜಾರಿ ಕುರಿತು ಅಧಿಸೂಚನೆ ಹೊರಡಿಸಿದ್ದು, ಫೆಬ್ರವರಿ 1ರಿಂದ ಬೀಡಿ, ಸಿಗರೇಟು, ಪಾನ್ ಮಸಾಲ ಮುಂತಾದ ತಂಬಾಕು ಉತ್ಪನ್ನಗಳು ದುಬಾರಿ ಆಗಲಿವೆ. ತಂಬಾಕು ಉತ್ಪನ್ನವಾದ ಪಾನ್ ಮಾಸಾಲ ಮುಂತಾದ ಉತ್ಪನ್ನಗಳ ಮೇಲೆ ಜಿಎಸ್ ಟಿ ಅಲ್ಲದೇ…

ವಿದೇಶ

ಹೊಸ ವರ್ಷಾಚರಣೆ ವೇಳೆ ಸ್ವಿಜರ್ಲೆಂಡ್‌ ಬಾರ್‌ ನಲ್ಲಿ ಸರಣಿ ಸ್ಫೋಟ: ಹಲವಾರು ಮಂದಿ ಸಾವು

ಹೊಸ ವರ್ಷದ ಸಂಭ್ರಮ ಆಚರಣೆ ವೇಳೆ ಸ್ವಿಜರ್ಲೆಂಡ್‌ ನ ಬಾರ್‌ ನಲ್ಲಿ ಸರಣಿ ಸ್ಫೋಟ ಸಂಭವಿಸಿದ ಪರಿಣಾಮ ಹಲಾವರು ಮಂದಿ ಮೃತಪಟ್ಟಿದ್ದಾರೆ. ಬುಧವಾರ ತಡರಾತ್ರಿ ಕ್ರಾನ್ಸ್‌ ಮೊಂಟಾನಾ ಎಂಬಲ್ಲಿ ಸ್ಕೀ ರೆಸಾರ್ಟ್‌ (ಪರ್ವತಾರೋಹಿಗಳ ರೆಸಾರ್ಟ್)‌ ಲೇ ಕಾನ್ಸಲ್ಟೇಷನ್‌ ಬಾರ್‌ ಅಂಡ್‌ ರೆಸ್ಟೋರೆಂಟ್‌…

bengaluru police
ರಾಜ್ಯ

ಹೊಸ ವರ್ಷವೇ ಪೊಲೀಸ್‌ ಇಲಾಖೆಯಲ್ಲಿ ಸರ್ಜರಿ: 28 ಐಪಿಎಸ್‌ ಅಧಿಕಾರಿಗಳ ಬಡ್ತಿ, 20 ಎಸ್‌ ಪಿಗಳ ವರ್ಗಾವಣೆ!

ಬೆಂಗಳೂರು: ಹೊಸ ವರ್ಷದಂದೇ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ರಾಜ್ಯಾದ್ಯಂತ 28 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ ಹಾಗೂ 20 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಜಿಪಿಯಾಗಿ ಮುಂಬಡ್ತಿ ಪಡೆದ ಅಧಿಕಾರಿಗಳು: ಡಾ.ಎಂ.ಬಿ.ಬೋರಲಿಂಗಯ್ಯ (ದಕ್ಷಿಣ ವಲಯ),…

namma metro
ಬೆಂಗಳೂರು

ಮೆಟ್ರೋದ ಹಸಿರು ಮಾರ್ಗಕ್ಕೆ 21 ಹೊಸ ರೈಲುಗಳು ಸೇರ್ಪಡೆ 

ಬೆಂಗಳೂರು:ನಮ್ಮ ಮೆಟ್ರೋದ ಹಸಿರು ಮಾರ್ಗದ ಮಾದಾವರ–ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವಣ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಮಹತ್ವದ ನಿರ್ಧಾರವನ್ನು ಬಿಎಂಆರ್ ಸಿಎಲ್ ಕೈಗೊಂಡಿದೆ. ಆರಂಭಿಕ ಹಂತದಲ್ಲಿ (ಫೇಸ್–1) ಕಾರ್ಯಾಚರಣೆಯಲ್ಲಿದ್ದ 17 ರೈಲುಗಳನ್ನು ಹಂತ ಹಂತವಾಗಿ ನೇರಳೆ ಮಾರ್ಗಕ್ಕೆ ಸ್ಥಳಾಂತರ ಮಾಡಲಾಗುತ್ತಿದ್ದು, ಹಸಿರು…

parliment
ದೇಶ

ಶಾಸನ ರೂಪಿಸಲು ಲೋಕಸಭೆ, ರಾಜ್ಯಸಭೆಯಲ್ಲಿ ಶೇ.30ಕ್ಕಿಂತ ಕಡಿಮೆ ಅವಧಿಯ ಚರ್ಚೆ: ವರದಿ

ದೇಶದ ಭವಿಷ್ಯವನ್ನೇ ನಿರ್ಧರಿಸುವ ವಿಧೇಯಕ, ಕಾಯ್ದೆ ಮೂಲಕ ಶಾಸನ, ಕಾನೂನು ರೂಪಿಸುವ ವಿಷಯದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಶೇ.30ಕ್ಕಿಂತಲೂ ಕಡಿಮೆ ಅವಧಿಯ ಚರ್ಚೆ ನಡೆದಿದೆ ಎಂಬ ಆಘಾತಕಾರಿ ವರದಿ ಹೊರಬಂದಿದೆ. ಪ್ರಸಕ್ತ ಸಾಲಿನ 18ನೇ ಲೋಕಸಭಾ ಅಧಿವೇಶನದಲ್ಲಿ 42 ಮಸೂದೆಗಳನ್ನು ಮಂಡಿಸಲಾಗಿದೆ.…

earthquack
ವಿದೇಶ

ಜಪಾನ್‌ ಕಡಲತೀರದಲ್ಲಿ 6ರಷ್ಟು ತೀವ್ರತೆಯ ಭೂಕಂಪನ

ಜಪಾನ್‌ ಕಡಲ ತೀರ ನೋಡಾದಲ್ಲಿ ರಿಕ್ಟರ್‌ ಮಾಪಕದಲ್ಲಿ 6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಸಮುದ್ರದ ಆಳದಲ್ಲಿ 19.3 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಕಂಡುಬಂದಿದೆ. ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಕಳೆದ ವಾರವಷ್ಟೇ 5.7 ತೀವ್ರತೆಯ ಭೂಕಂಪನ ಸಂಭವಿಸಿದ್ದರಿಂದ 30ಕ್ಕೂ…

ರಾಜ್ಯ

6,322 ಪರಿಶಿಷ್ಟ ಕುಟುಂಬಗಳ ಕೊಳವೆಬಾವಿ ಯೋಜನೆ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು…

ಬೆಂಗಳೂರು

ಬೆಂಗಳೂರಿನಲ್ಲಿ 2 ಸ್ಲೀಪರ್ ಕೋಚ್ ಬಸ್‌ ಗಳ ಡಿಕ್ಕಿ: ತಪ್ಪಿದ ಭಾರೀ ದುರಂತ

ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ…

ಕ್ರೀಡೆ

75 ಎಸೆತದಲ್ಲಿ 157 ರನ್ ಸಿಡಿಸಿದ ಸರ್ಫರಾಜ್: ಮುಂಬೈಗೆ ಬೃಹತ್ ಜಯ

ಭಾರತ ತಂಡದಿಂದ ಕಡೆಗಣಿಸಲ್ಪಟ್ಟಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ 75 ಎಸೆತಗಳಲ್ಲಿ ಸಿಡಿಸಿದ 157 ರನ್ ನೆರವಿನಿಂದ ಮುಂಬೈ ತಂಡ 87 ರನ್ ಗಳಿಂದ ಗೋವಾ ತಂಡವನ್ನು ಮಣಿಸಿದೆ. ಜೈಪುರದಲ್ಲಿ ಬುಧವಾರ ನಡೆದ ಸಿ ಗುಂಪಿನ ಪಂದ್ಯದಲ್ಲಿ ಮೊದಲು…

devdutt padikkal
ಕ್ರೀಡೆ

ಪಡಿಕ್ಕಲ್, ಮಯಾಂಕ್ ಶತಕ: ಕರ್ನಾಟಕಕ್ಕೆ 67 ರನ್ ಜಯ

ಆರಂಭಿಕರಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ ಸಿಡಿಸಿದ ಶತಕಗಳ ನೆರವಿನಿಂದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಪುದುಚೇರಿ ತಂಡವನ್ನು 67 ರನ್ ಗಳಿಂದ ಮಣಿಸಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಎ ಗುಂಪಿನ ಪಂದ್ಯದಲ್ಲಿ…