Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

faridabad rape case
ಅಪರಾಧ

ಚಲಿಸುವ ವ್ಯಾನ್ ನಲ್ಲಿ ಮಹಿಳೆ ಮೇಲೆ 2 ಗಂಟೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಬಿಸಾಕಿದ ಕಿಡಿಗೇಡಿಗಳು!

ಚಲಿಸುವ ವ್ಯಾನ್ ನಲ್ಲಿ 28 ವರ್ಷದ ಮಹಿಳೆ ಮೇಲೆ 2 ಗಂಟೆಗಳ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ರಸ್ತೆಯಲ್ಲಿ ಬಿಸಾಕಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಸೋಮವಾರ ಮತ್ತು ಮಂಗಳವಾರದ ನಡುವೆ ರಾತ್ರಿ…

ರಾಜ್ಯ

ಆಪರೇಷನ್​ 5 ಟೈಗರ್ಸ್: ಚಾಮರಾಜನಗರದಲ್ಲಿ ಗಂಡು ಹುಲಿ ಸೆರೆ

ಚಾಮರಾಜನಗರದಲ್ಲಿ ಹೆಚ್ಚಾಗಿರುವ ಹುಲಿಗಳ ಹಾವಳಿ ನಿಯಂತ್ರಣಕ್ಕೆ ನಡೆಯುತ್ತಿರುವ ಆಪರೇಷನ್ 5 ಟೈಗರ್ಸ್ ಕಾರ್ಯಾಚರಣೆಯಲ್ಲಿ ಮಂಗಳವಾರ ರಾತ್ರಿ ಒಂದು ಗಂಡು ಹುಲಿ ಸೆರೆ ಸಿಕ್ಕಿದೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ  ತಾಯಿ ಹುಲಿಯೊಂದಿಗೆ ನಾಲ್ಕು ಮರಿ ಹುಲಿಗಳು ಬೀಡುಬಿಟ್ಟಿರುವ ಚಾಮರಾಜನಗರ ತಾಲೂಕಿನ…

judgement
ಕಾನೂನು

ಕಂದಾಯ ನ್ಯಾಯಾಲಯಗಳೂ ಇನ್ನೂ online ವ್ಯವಸ್ಥೆ

ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮಗಳು ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಕಂದಾಯ ನ್ಯಾಯಾಲಯಗಳನ್ನು ಮೊದಲು ಜನಸ್ನೇಹಿಗೊಳಿಸಬೇಕು ಹಾಗೂ…

g parameshwara
ಬೆಂಗಳೂರು

ಕುಡಿದು ಬಿದ್ದವರನ್ನು ಮನೆಗೆ ಬಿಡುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

ಹೊಸ ವರ್ಷಾಚರಣೆ ವೇಳೆ ಕುಡಿದು ರಸ್ತೆಯಲ್ಲಿ ಬಿದ್ದಿದ್ದರೆ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಹೊಸ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು,ಕುಡಿದು ಬಿದ್ದವರನ್ನು…

indian cricket women
ಕ್ರೀಡೆ

ಟಿ-20 ಸರಣಿಯಲ್ಲಿ ಶ್ರೀಲಂಕಾಗೆ 5-0ಯಿಂದ ವೈಟ್‌ ವಾಷ್ ಮಾಡಿದ ಭಾರತ ವನಿತೆಯರು!

ಭಾರತ ತಂಡ 15 ರನ್‌ ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿ 5 ಪಂದ್ಯಗಳ ಟಿ-20 ಸರಣಿಯಲ್ಲಿ 5-0ಯಿಂದ ಗೆದ್ದು ವೈಟ್‌ ವಾಷ್‌ ಸಾಧಿಸಿದೆ. ಕೇರಳದ ತಿರುವನಂತಪುರಂನಲ್ಲಿ ಮಂಗಳವಾರ ನಡೆದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌…

war plane
ವಿದೇಶ

2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ತಜ್ಞರ ಎಚ್ಚರಿಕೆ

ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ…

note
ದೇಶ

ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದ ಭಾರತ: ಕೇಂದ್ರ ಘೋಷಣೆ

4.18 ಟ್ರೆಲಿಯನ್‌ ಅಮೆರಿಕನ್‌ ಡಾಲರ್‌ ಆರ್ಥಿಕತೆ ಸಾಧಿಸುವ ಮೂಲಕ ಜಪಾನ್‌ ಹಿಂದಿಕ್ಕಿದ ಭಾರತ ವಿಶ್ವದ ನಾಲ್ಕನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಂಗಳವಾರ ಕೇಂದ್ರ ಸರ್ಕಾರ ಮಾಧ್ಯಮ ಪ್ರಕಟಣೆ ಮೂಲಕ ಭಾರತ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿರುವುದಾಗಿ…

mohanlal mother
ಮನರಂಜನೆ

ನಟ ಮೋಹನ್ ಲಾಲ್ ಗೆ ಮಾತೃವಿಯೋಗ: ಮಮ್ಮುಟ್ಟಿ ಸಂತಾಪ

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ಲಾಲ್ ತಾಯಿ ಶಾಂತಕುಮಾರಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ತಿರುವನಂತಪುರಂನಲ್ಲಿ ವಾಸವಾಗಿದ್ದ ತಾಯಿ ಶಾಂತಕುಮಾರಿಗೆ ಹಲವು ವರ್ಷಗಳ ಹಿಂದೆಯೇ ಪಾರ್ಶ್ವವಾಯು ಪೀಡಿತರಾಗಿದ್ದು, ಕೊಚ್ಚಿಗೆ ಕರೆದುಕೊಂದು ಬಂದು ಮೋಹನ್​​ಲಾಲ್ ಚಿಕಿತ್ಸೆ ಕೊಡಿಸುತ್ತಿದ್ದರು. ಕಳೆದ 10 ವರ್ಷಗಳಿಂದ…

ದೇಶ

ಕೋಗಿಲು ವಿವಾದಕ್ಕೆ ಪಾಕಿಸ್ತಾನ ಕ್ಯಾತೆ: ಭಾರತ ತಿರುಗೇಟು

ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್​​ನಲ್ಲಿ 200ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಅಕ್ರಮ ಮನೆಗಳನ್ನು ಧ್ವಂಸ ಮಾಡಿದ ಪ್ರಕರಣ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಬೆಂಗಳೂರಿನ ಕೋಗಿಲು ಬಳಿ ಅಕ್ರಮ ವಲಸಿಗರ ಮನೆಗಳನ್ನು ನೆಲಸಮ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಪಕ್ಕದ…

ರಾಜ್ಯ

ವೈಕುಂಠ ಏಕಾದಶಿ ಸಂಭ್ರಮ: ರಾಜ್ಯಾದ್ಯಂತ ದೇವಸ್ಥಾನಗಳಿಗೆ ಹರಿದು ಬಂದ ಭಕ್ತಸಾಗರ

ರಾಜ್ಯಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ಬೆಂಗಳೂರಿನ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು…