BREAKING ಬೆಂಗಳೂರಿನಲ್ಲಿ ಖ್ಯಾತ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಖ್ಯಾತ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ಮನೆಯಲ್ಲಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವ ಹೂವಾಗಿದೆ. ಸಂಘರ್ಷ ನೀನಾದೆ ನಾ ಸೇರಿದಂತೆ ಹಲವು ಕನ್ನಡದ ಧಾರವಾಹಿಗಳಲ್ಲಿ…
