Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಮನರಂಜನೆ

ಮೊದಲ ದಿನದ ಗಳಿಕೆಯಲ್ಲಿ 45 ಹಿಂದಿಕ್ಕಿದ ಮಾರ್ಕ್: ಡಿಸೆಂಬರ್ ನಲ್ಲಿ `ಡೆವಿಲ್’ ಮೇಲುಗೈ

ಕ್ರಿಸ್ ಮಸ್ ಸಂಭ್ರಮದ ವೇಳೆ ಒಂದೇ ದಿನ 4 ಪ್ರಮುಖ ಚಿತ್ರಗಳು ಬಿಡುಗಡೆ ಆಗಿ ಭಾರೀ ಪೈಪೋಟಿಯಲ್ಲಿ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಮೊದಲ ದಿನದ ಗಳಿಕೆಯಲ್ಲಿ ಮೊದಲ ಸ್ಥಾನ ಆಕ್ರಮಿಸಿಕೊಳ್ಳುವ ಮೂಲಕ 45 ಚಿತ್ರವನ್ನು ಹಿಂದಿಕ್ಕಿದೆ. ಮಾರ್ಕ್, 45 ಮತ್ತು…

ಅಪರಾಧ

ನರ್ಸ್ ಕತ್ತು ಸೀಳಿ ಕೊಂದು ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಕಿರಾತಕ!

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ…

ರಾಜ್ಯ

ಅಣ್ಣ-ತಮ್ಮ ಸೇರಿ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರ: ಟಿಪ್ಪರ್​ ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ-ತಮ್ಮ ಸೇರಿದಂತೆ ಒಂದೇ ಗ್ರಾಮದ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ…

ರಾಜ್ಯ

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್‌ ಸ್ಫೋಟ: ಒಬ್ಬ ಸಾವು, ಮೂವರ ಸ್ಥಿತಿ ಗಂಭೀರ

ಸಾಂಸ್ಕೃತಿಕ ನಗರಿ ಮೈಸೂರು ಅರಮನೆ ಮುಂಭಾಗ ಬೆಲೂನ್‌ ತುಂಬುವ ವೇಳೆ ನೈಟ್ರೋಜನ್‌ ಸ್ಫೋಟಗೊಂಡು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದ್ದರಿಂದ ದೇಹ…

ರಾಜಕೀಯ

ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ

ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

dk shivakumar
ರಾಜಕೀಯ

ಪಕ್ಷಕ್ಕೆ ಏನೇನು ಬೇಕೋ ಅದೆಲ್ಲವನ್ನೂ ಮಾಡಿದ್ದೀನಿ: ಡಿಕೆ ಶಿವಕುಮಾರ್ ಅಸಮಾಧಾನ ಸ್ಫೋಟ

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಎಐಸಿಸಿ…

ರಾಜ್ಯ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಕ್ರೋಶದ ಬೆನ್ನಲ್ಲೇ ಹಂಪಿ ಸ್ವಚ್ಚತೆಗೆ ಮುಂದಾದ ಅಧಿಕಾರಿಗಳು!

ವಿಶ್ವ ಪರಂಪರೆಯ ತಾಣವಾದ ಐತಿಹಾಸಿಕ ಹಂಪಿಯಲ್ಲಿ ಎಲ್ಲೆಂದರಲ್ಲಿ ಕಸ, ಗಲೀಜು ಕಂಡ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಕ್ರೋಶಕ್ಕೆ ಬೆಚ್ಚಿದ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆಯೇ ಸ್ವಚ್ಚತೆ ಕಾರ್ಯ ಕೈಗೆತ್ತಿಕೊಂಡಿತು. ಭಾನುವಾರ ಹಂಪಿಯ ಐತಿಹಾಸಿಕ ಕೋದಂಡರಾಮ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಾರ್ಗ ಮಧ್ಯದಲ್ಲಿ…

ದೇಶ

1 ಕೋಟಿ ಬಹುಮಾನ ಘೋಷಿಸಿದ್ದ ನಾಯಕ ಗಣೇಶ್ ಉಕಿ ಸೇರಿ ನಾಲ್ವರು ನಾಕ್ಸಲರ ಎನ್ ಕೌಂಟರ್

1.1 ಕೋಟಿ ರೂ. ಬಹುಮಾನ ಭಾರತೀಯ ಭದ್ರತಾ ಪಡೆ ಘೋಷಿಸಿದ್ದ ನಕಲ್ಸರ ನಾಯಕ ಗಣೇಶ್ ಉಕಿ ಸೇರಿದಂತೆ ನಾಲ್ವರನ್ನು ಓಡಿಶಾದಲ್ಲಿ ಎನ್ ಕೌಂಟರ್ ಮಾಡಲಾಗಿದೆ. ಸಿಪಿಐ ನಕ್ಸಲ್ ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಲ್ಲಿ ಒಬ್ಬರಾಗಿದ್ದ ತೆಲುಗು ನಕ್ಸಲ್ ನಾಯಕನಾಗಿದ್ದ 69 ವರ್ಷದ ಗಣೇಶ್…

ಬೆಂಗಳೂರು

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಗೆಲುವು: ಬಿವೈ ವಿಜಯೇಂದ್ರ ವಿಶ್ವಾಸ

2028ರಲ್ಲಾದರೂ ಸರಿ ಅಥವಾ ನಾಳೆ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ…

siddaramiah- modi
ರಾಜ್ಯ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಿಎಂ 5 ಲಕ್ಷ, ಪಿಎಂ 2 ಲಕ್ಷ ರೂ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಮೊತ್ತ ಘೋಷಿಸಿದ್ದಾರೆ. ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9…