Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ವಿದೇಶ

ಕಾಂಬೊಡಿಯಾದಲ್ಲಿ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆ ನೆಲಸಮ: ಭಾರತ ಖಂಡನೆ

ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್​ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು…

ದೇಶ

ಸಾರಿಗೆ ಅಧಿಕಾರಿ ಬಳಿ 100 ಕೋಟಿ ಸಂಪತ್ತು ಪತ್ತೆ: ಎಸಿಬಿ ಅಧಿಕಾರಿಗಳಿಗೆ ಶಾಕ್!

ಸಾರಿಗೆ ಇಲಾಖೆಯ ಅಧಿಕಾರಿ ಮನೆಗೆ ದಾಳಿ ನಡೆಸಿದ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ಪಡೆ ಅಧಿಕಾರಿಗಳು 100 ಕೋಟಿಗೂ ಅಧಿಕ ಸಂಪತ್ತು ಕಂಡು ಬೆಚ್ಚಿಬಿದ್ದಿದ್ದಾರೆ. ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಮೂಡ್ ಕಿಶನ್ ಅವರ ಮೆಹಬೂಬ್ ನಗರದ ನಿವಾಸದ ಮೇಲೆ…

ಅಪರಾಧ

ಮಗಳನ್ನು ಮದುವೆ ಮಾಡಿಕೊಡಲು ಒಪ್ಪದ ತಾಯಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ತಾಯಿಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮುತ್ತು ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಗೀತಾ ಎಂಬ…

online delivery
ವಿಶೇಷ

ಕಾಂಡೋಮ್ ಗಾಗಿ 1 ಲಕ್ಷ ಖರ್ಚು ಮಾಡಿದ ಗ್ರಾಹಕ: 127 ಆನ್ ಲೈನ್ ಆರ್ಡರ್ ನಲ್ಲಿ 1 ಕಾಂಡೋಮ್

ಒಬ್ಬ ಗ್ರಾಹಕ ವರ್ಷಪೂರ್ತಿ ಕಾಂಡೋಮ್ ಖರೀದಿಗಾಗಿ 1 ಲಕ್ಷ ರೂ. ವೆಚ್ಚ ಮಾಡಿದ್ದಾರೆ. 2025ನೇ ಸಾಲಿನಲ್ಲಿ 127 ಆನ್ ಲೈನ್ ಆರ್ಡರ್ ಗಳ ಪೈಕಿ 1 ಕಾಂಡೋಮ್ ಆರ್ಡರ್ ಇರುತ್ತದೆ. ಹೌದು, ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಇನ್‌ಸ್ಟಾಮಾರ್ಟ್‌ನ 2025ರ ವರದಿ…

gold
ದೇಶ

ಗಗನಕ್ಕೇರಿದ ಚಿನ್ನ, ಬೆಳ್ಳಿ: 1.38 ಲಕ್ಷ ದಾಟಿದ ಚಿನ್ನದ ಬೆಲೆ: 2.14 ಲಕ್ಷ ತಲುಪಿದ ಬೆಳ್ಳಿ!

ನವದೆಹಲಿ: ಜಾಗತಿಕ ಮಾರುಕಟ್ಟೆಗಳಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆಯ ಬಿಸಿ ಭಾರತಕ್ಕೂ ತಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಚಿನ್ನದ ಬೆಲೆ 10 ಗ್ರಾಂಗೆ 1,38,200 ರೂ.ಗೆ ಹಾಗೂ ಬೆಳ್ಳಿ ಬೆಲೆ ಕೆಜಿಗೆ 2,14,500 ರೂ.ಗೆ ಏರಿಕೆಯಾಗಿದೆ. ಸೋಮವಾರ ಒಂದೇ ದಿನ…

ಅಪರಾಧ

ಬೆಂಗಳೂರಿನಲ್ಲಿ ವಾರಪೂರ್ತಿ ಪ್ರೊಫೆಸರ್, ವೀಕೆಂಡ್ ಕಳ್ಳಿ ಅರೆಸ್ಟ್

ಬೆಂಗಳೂರು: ವಾರಪೂರ್ತಿ ಫ್ರೊಫೆಸರ್ ಆಗಿ ಪಾಠ ಮಾಡುವ ಮಹಿಳೆ ವೀಕೆಂಡ್ ಗಳಲ್ಲಿ ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಕಿ ಕಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ಕೆಆರ್ ಪುರಂನಲ್ಲಿ ನಿವಾಸಿ ಆಗಿರುವ ಶಿವಮೊಗ್ಗ ಮೂಲದ ರೇವತಿ ಬಂಧಿತ ಆರೋಪಿಯಾಗಿದ್ದು, ಈಕೆ ಖಾಸಗಿ ಕಾಲೇಜಿನಲ್ಲಿ…

byrati basavaraju
ಅಪರಾಧ

ಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ?

ಬೆಂಗಳೂರು: ರೌಡ ಬಿಕ್ಕು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಮುಂದಾಗಿದೆ. ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರದ…

namma metro
ಬೆಂಗಳೂರು

25,000 ಕೋಟಿ ವೆಚ್ಚದಲ್ಲಿ ದೇಶದಲ್ಲೇ ಮೊದಲ ಡಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್: ಡಿಕೆ ಶಿವಕುಮಾರ್

ದೇಶದಲ್ಲೇ ಮೊದಲ ಬಾರಿ 42 ಕಿ.ಮೀ. ಉದ್ದದ ಮೆಟ್ರೋ ಮತ್ತು ರಸ್ತೆ ಹೊಂದಿರುವ ಡಬಲ್ ಡೆಕ್ಕರ್ ಕಾರಿಡಾರ್‌ ನಿರ್ಮಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮೆಟ್ರೋ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

wolf
ದೇಶ

ಹಾಲುಣಿಸುತ್ತಿದ್ದ ತಾಯಿ ಮಡಿಲಿನಿಂದ 3 ವರ್ಷದ ಹಸುಗೂಸು ಹೊತ್ತೊಯ್ದ ನರಭಕ್ಷಕ ತೋಳ!

ಅಮ್ಮನ ತೊಡೆ ಮೇಲೆ ಮಲಗಿದ್ದ 3 ವರ್ಷದ ಮಗುವನ್ನು ನರಭಕ್ಷಕ ತೋಳ ಕಿತ್ತುಕೊಂಡು ಹೋಗಿ ತಿಂದ ಭೀಕರ ಘಟನೆ ಉತ್ತರಪ್ರದೇಶದ ಬಹರಿಚ್ ಜಿಲ್ಲೆಯಲ್ಲಿ ನಡೆದಿದೆ. ಮಂಜಾರ ತಾಲೂಕಿನ ರಸಲ್ಪುರ ಡಾರೆತಾ ಗ್ರಾಮದಲ್ಲಿ ತೊಡೆ ಮೇಲೆ ಮಲಗಿಸಿಕೊಂಡು ಹಾಲುಣಿಸಿದ್ದಾಗ ಮನೆಗೆ ನುಗ್ಗಿದ ತೋಳ…

hubli murder case
ಅಪರಾಧ

ದಲಿತ ಯುವಕನ ಮದುವೆ ಆದ ಗರ್ಭಿಣಿ ಮಗಳನ್ನೇ ಕೊಚ್ಚಿ ಕೊಂದ ಪಾಪಿ ತಂದೆ!

ಪ್ರೀತಿಸಿ ಮದುವೆಯಾಗಿದ್ದ ಮಗಳು 6 ತಿಂಗಳ ಗರ್ಭಿಣಿ ಆಗಿದ್ದ ಮಗಳನ್ನೇ ತಂದೆ ಕೊಲೆಗೈದ ಭೀಕರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 7 ತಿಂಗಳ ಪ್ರೀತಿಸಿ ಮದುವೆ ಆಗಿದ್ದ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಮೇಲೆ ಮಗಳ ತಂದೆ ಪ್ರಕಾಶ್ ಗೌಡ ಪಾಟೀಲ್,…