Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bengaluru winter
ಆರೋಗ್ಯ

ರಾಜ್ಯದಲ್ಲಿ ತೀವ್ರ ಚಳಿ: ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಶೀತಗಾಳಿ ಬಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಗಢಗಢ ಚಳಿಗೆ ತತ್ತರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೊರಡಿಸಿದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ…

bjp
ದೇಶ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಮಿತ್ರಪಕ್ಷ, ಪ್ರತಿಪಕ್ಷಗಳಿಗೆ ಸೋಲು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಮಿತ್ರಪಕ್ಷಗಳು ಹಾಗೂ ಪ್ರತಿಪಕ್ಷಗಳು ಹೀನಾಯ ಸೋಲುಂಡಿವೆ. ಮಹಾರಾಷ್ಟ್ರ ನಗರ ಪರಿಷತ್‌ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ 288 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 129 ಸ್ಥಾನಗಳಲ್ಲಿ…

laxmi hebbalkar
ರಾಜ್ಯ

ನಾಳೆಯಿಂದಲೇ ಖಾತೆಗೆ ಗೃಹಲಕ್ಷ್ಮೀ ಹಣ: ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಸೋಮವಾರದಿಂದಲೇ ʻಗೃಹಲಕ್ಷ್ಮಿʼಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಮಹಿಳೆ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಈ ಮೂಲಕ ಹೊಸ ವರ್ಷಕ್ಕೂ ಮುನ್ನವೇ ಮನೆ ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

sudeep
ಮನರಂಜನೆ

ಯುದ್ಧಕ್ಕೆ ದೊಡ್ಡ ಪಡೆ ಸಿದ್ಧವಾಗಿದೆ: ಕಿಚ್ಚ ಸುದೀಪ್‌

ಡಿಸೆಂಬರ್‌ 25ರಂದು ಬಿಡುಗಡೆ ಆಗುತ್ತಿರುವ ಮಾರ್ಕ್‌ ಚಿತ್ರದ ವಿರುದ್ಧ ಯುದ್ಧಕ್ಕೆ ದೊಡ್ಡ ಪಡೆಯೇ ಸಿದ್ಧವಾಗಿದೆ. ನಾವು ಯುದ್ಧಕ್ಕೆ ಸಿದ್ಧವಾಗಿದ್ದೇವೆ ಎಂದು ನಟ ಕಿಚ್ಚ ಸುದೀಪ್‌ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಮಾರ್ಕ್‌ ಚಿತ್ರದ ಬಿಡುಗಡೆಯ ಪ್ರಮೋಷನ್‌ ಕಾರ್ಯಕ್ರಮದಲ್ಲಿ…

mallikarjun kharge
ರಾಜಕೀಯ

ಒಬ್ಬರಿಂದ ಕಾಂಗ್ರೆಸ್‌ ಪಕ್ಷ ಇಲ್ಲ, ಹೈಕಮಾಂಡ್‌ ಗೆ ನಾಯಕತ್ವದ ಗೊಂದಲ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ನನ್ನಿಂದ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವಾಗಿದೆ. ನನ್ನಿಂದ ಪಕ್ಷ ಇದೆ ಎಂದು ಯಾರೂ ಹೇಳಬಾರದು. ಕಾಂಗ್ರೆಸ್‌ ಪಕ್ಷ ಯಾರೊಬ್ಬರಿಂದ ಇಲ್ಲ. ಎಲ್ಲರಿಂದಾಗಿ ಪಕ್ಷ ಇರುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ನಾಯಕ…

railways
ದೇಶ

ರೈಲು ಪ್ರಯಾಣಿಕರಿಗೆ ಬಿಗ್‌ ಶಾಕ್:‌ ಪ್ರಯಾಣ ದರ ಏರಿಸಿದ ರೈಲ್ವೇ ಇಲಾಖೆ

ರೈಲು ಪ್ರಯಾಣ ದರವನ್ನು ಪ್ರತೀ 500 ಕಿಲೋ ಮೀಟರ್‌ ಗೆ 10 ರೂ. ಏರಿಸುವ ಮೂಲಕ ಕೇಂದ್ರ ಸರ್ಕಾರ ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಯಾಣಿಕರಿಗೆ ಆಘಾತ ನೀಡಿದೆ. ಕೇಂದ್ರ ರೈಲ್ವೆ ಇಲಾಖೆ ಡಿಸೆಂಬರ್‌ 26ರಿಂದ ಅನ್ವಯವಾಗುವಂತೆ ರೈಲು ಪ್ರಯಾಣ ದರವನ್ನು ಏರಿಸಲಾಗಿದೆ.…

dk shivakumar
ರಾಜಕೀಯ

ಹೈಕಮಾಂಡ್‌ ಕರೆದಾಗ ನಾನು, ಸಿಎಂ ಹೋಗುತ್ತೇವೆ, ಕದ್ದುಮುಚ್ಚಿ ಹೋಗಲ್ಲ: ಡಿಕೆ ಶಿವಕುಮಾರ್‌

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ.…

gill
ಕ್ರೀಡೆ

ಟಿ-೨೦ ವಿಶ್ವಕಪ್‌ ಗೆ ಭಾರತ ತಂಡ ಪ್ರಕಟ: ಗಿಲ್‌ ಗೆ ಕೊಕ್‌, ಅಕ್ಸರ್‌ ಉಪನಾಯಕ

ಮುಂಬರುವ ಟಿ-೨೦ ವಿಶ್ವಕಪ್‌ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅರ್ಗಕರ್‌ ಮತ್ತು…

pm modi
ದೇಶ

ಹವಾಮಾನ ವೈಪರಿತ್ಯದಿಂದ ಲ್ಯಾಂಡ್‌ ಮಾಡದ ಪ್ರಧಾನಿ ಹೆಲಿಕಾಫ್ಟರ್:‌ ಕೋಲ್ಕತಾಗೆ ವಾಪಸ್‌

ದಟ್ಟ ಮಂಜಿನ ಕಾರಣ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್‌ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಲ್ಯಾಂಡ್‌ ಮಾಡಲು ಆಗದೇ ರಾಜಧಾನಿ ಕೋಲ್ಕತಾಗೆ ಮರಳಿದ ಘಟನೆ ಶನಿವಾರ ನಡೆದಿದೆ. ತಾಹೇಪುರ್‌ ಹೆಲಿಪ್ಯಾಡ್‌ ನಲ್ಲಿ ದಟ್ಟ ಮಂಜಿನ ಕಾರಣ ಹೆಲಿಕಾಫ್ಟರ್‌ ಇಳಿಸಲು ಆಗಲಿಲ್ಲ. ಈ…

elefent
ದೇಶ

ರೈಲು ಡಿಕ್ಕಿ ಹೊಡೆದು 7 ಆನೆಗಳ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್‌ ಪ್ರೆಸ್‌ 5 ಬೋಗಿ

ರಾಜಧಾನಿ ಎಕ್ಸ್‌ ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ 7 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, 5 ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್‌ ಪ್ರೆಸ್‌ ರೈಲು ಅಸ್ಸಾಂನ ಹೊಜಯ್‌ ನಲ್ಲಿ ಶನಿವಾರ ಮುಂಜಾನೆ ಈ…