Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

kerla local election
ದೇಶ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಜಯ

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇರಳದ ರಾಜಧಾನಿ ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದೆ. ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ ಡಿಎ ಪಕ್ಷದ ಅಭ್ಯರ್ಥಿಗಳು ತಿರುವನಂಪುರಂ ಪಾಲಿಕೆಯ 101 ಸ್ಥಾನಗಳಿಗೆ ನಡೆದ…

farmers
ರಾಜ್ಯ

ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆ ಆದರೂ ದೇಶದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಕುಸಿತ ಆಗಿದ್ದರೂ ಅಂಕಿ ಅಂಶಗಳ ಪ್ರಕಾರ ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2023-24 ರಿಂದ 2025-26ರ ನವೆಂಬರ್​​ವರೆಗೆ 2,809 ರೈತರು ಆತ್ಮಹತ್ಯೆಯ ಮೊರೆ ಹೋಗಿದ್ದಾರೆ. ಕೃಷಿ…

ರಾಜ್ಯ

ಅಳಂದ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೆದಾರ್, ಪುತ್ರ ಸೇರಿ 7 ಜನರ ವಿರುದ್ಧ ಚಾರ್ಜ್ ಶೀಟ್

ಬೆಂಗಳೂರು: 2023ರ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ, ಅವರ ಮಗ ಮತ್ತು ಆಪ್ತ ಸಹಾಯಕ ಸೇರಿದಂತೆ 7 ಮಂದಿಯ ವಿರುದ್ಧ ಎಸ್ ಐಟಿ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ…

parrot
ಬೆಂಗಳೂರು

ದುಬಾರಿ ಬೆಲೆಯ ಗಿಳಿ ರಕ್ಷಿಸಲು ಹೋದ ಯುವಕ ಕರೆಂಟ್‌ ಹೊಡೆದು ಸಾವು

ಬೆಂಗಳೂರು: ಹೈಟೆನ್ನನ್ ವಿದ್ಯುತ್ ತಂತಿಯ ಮೇಲೆ ಕುಳಿತಿದ್ದ 2 ಲಕ್ಷ ಬೆಲೆಯ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಗಿರಿನಗರದ ಅಪಾರ್ಟ್‌ಮೆಂಟ್‌ ನಲ್ಲಿ ಈ ದುರಂತ ಸಂಭವಿಸಿದ್ದು, ಅರುಣ್ ಕುಮಾರ್ (32) ಮೃತಪಟ್ಟ ದುರ್ದೈವಿಯಾಗಿದ್ದಾರೆ.…

pm modi
ದೇಶ

ದೇಶದಲ್ಲಿ ಡಿಜಿಟಲ್ ಜನಗಣತಿಗೆ 11,718 ಕೋಟಿಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ದೇಶಾದ್ಯಂತ ಇದೇ ಮೊದಲ ಬಾರಿಗೆ ನಡೆಯಲಿರುವ 2027ರ ಜನಗಣತಿಗೆ 11,718 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು…

pakistan pm
ವಿದೇಶ

40 ನಿಮಿಷ ಕಾದು ಕುಳಿತ ನಂತರ ರಷ್ಯಾ ಅಧ್ಯಕ್ಷ ಪುಟಿನ್‌ ಕೋಣೆಗೆ ನುಗ್ಗಿದ ಪಾಕಿಸ್ತಾನ ಪ್ರಧಾನಿ!

ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ 40 ನಿಮಿಷಗಳ ಕಾಲ ಕಾದ ನಂತರ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರನ್ನು ಭೇಟಿ ಮಾಡಲು ಅವರ ಕೋಣೆಗೆ ನುಗ್ಗಿದ ನಾಟಕೀಯ ಘಟನೆ ಶುಕ್ರವಾರ ನಡೆದಿದೆ. ಡಿಸೆಂಬರ್‌ 12 ರಂದು ಶಾಶ್ವತ ತಟಸ್ಥ ದೇಶವಾಗಿ ತುರ್ಕಮೆನಿಸ್ತಾನದ…

krishna byregowda
ರಾಜ್ಯ

14,21,000 ಲಕ್ಷ ರೈತರಿಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ

ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ…

vidhana souda
ರಾಜ್ಯ

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್…

teacher
ರಾಜ್ಯ

ಹಾವೇರಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಶಿಕ್ಷಕನ ಬಟ್ಟೆ ಹರಿದು, ತಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮೂಲಕ ಠಾಣೆಗೆ ಕರೆತಂದ ಘಟನೆ ಹಾವೇರಿಯಲ್ಲಿ ನಡೆದಿದೆ. ಸವಣೂರ ಪಟ್ಟಣದ ಸರಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ, ಅಪ್ರಾಪ್ತ ಬಾಲಕಿಯರ ಮೇಲೆ…

hm revanna son car accident
ರಾಜ್ಯ

ಮಾಜಿ ಸಚಿವ ಎಚ್.ಎಂ. ರೇವಣ್ಣ ಪುತ್ರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಮಾಜಿ ಸಚಿವ ಹೆಚ್ ಎಂ ರೇವಣ್ಣ ಅವರ ಪುತ್ರ ಹಾಗೂ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾಬರನಹಳ್ಳಿ ಬಳಿ ಗುರುವಾರ ಸಂಜೆ…