Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

sikkim
ರಾಜ್ಯ

ಸಿಕ್ಕಿಂನಲ್ಲಿ ಸುರಂಗ ಕುಸಿದು ಕನಿಷ್ಠ 10 ಮಂದಿ ಸಾವು

ಸಿಕ್ಕಿಂನಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗ ಕುಸಿದು ಗ್ಯಾಸ್‌ ಸೋರಿಕೆ ಆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ. ದಕ್ಷಿಣ ಸಿಕ್ಕಿಂನ ಸಮರ್‌ ದಂಗ್‌ ಸುರಂಗದಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು,…

indian ship
ದೇಶ

ಉಕ್ರೇನ್‌ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರ ಸಾವು

ಉಕ್ರೇನ್‌ ಬಂದರಿನಿಂದ ಹೊರಟ್ಟಿದ್ದ ಭಾರತೀಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಉಕ್ರೇನ್‌ ನ ಒಡೆಸಾ ಬಂದರಿನಲ್ಲಿದ್ದ ಹಡಗಿನಲ್ಲಿ ೧೫ ಸಿಬ್ಬಂದಿ ಇದ್ದರು. ದಾಳಿಯಲ್ಲಿ ಹಡಗಿಗೆ ಅಪಾರ ಹಾನಿಯಾಗಿದ್ದು, ನಾಲ್ವರು…

rohini sindhuri ias
ರಾಜ್ಯ

ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ: ಶೇ.80ರಷ್ಟು ಅಧಿಕಾರಿ, ಸಿಬ್ಬಂದಿ ದಿಢೀರ್ ವರ್ಗಾವಣೆ

ಬೆಂಗಳೂರು: ರಾಜ್ಯ ಗಣಿ ಇಲಾಖೆಗೆ ಮೇಜರ್​​ ಸರ್ಜರಿ ಮಾಡಿರುವ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್​​ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಶಾಕ್​​ ನೀಡಿದ್ದಾರೆ. 131 ಮಂದಿ‌ ಭೂವಿಜ್ಞಾನಿಗಳು, 23 ಮಂದಿ ಹಿರಿಯ ಭೂವಿಜ್ಞಾನಿಗಳು, 6…

krs
ರಾಜ್ಯ

ಬುಧವಾರ ಮತ್ತೆ ಕಾವೇರಿ ಪ್ರಾಧಿಕಾರ ಸಭೆ: ನೀರಿಗಾಗಿ ತಮಿಳುನಾಡು ಒತ್ತಡ

ಬೆಂಗಳೂರು- ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ ಭೀಕರ ಬರಗಾಲ ಆವರಿಸಿರುವ ಬೆನ್ನಲ್ಲೇ ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ನೀರು ಹರಿಸುವ ಕುರಿತು ಬುಧವಾರ ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎನ್‌ಎ) ಮಹತ್ವದ ಸಭೆ ನಡೆಯಲಿದೆ. ನವದೆಹಲಿಯಲ್ಲಿರುವ…

dk shivakumar
ರಾಜ್ಯ

178 ತಾಲೂಕುಗಳಲ್ಲಿ ಮಳೆ ಕೊರತೆ, ಜಲಾಶಯಗಳಲ್ಲಿ 40% ಮಾತ್ರ ನೀರು ಸಂಗ್ರಹ: ಸಿಎಂ

ಬೆಂಗಳೂರು: ರಾಜ್ಯದಲ್ಲಿ 60% ಮಳೆ ಕೊರತೆ ಎದುರಾಗಿದ್ದು, 178 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದು, 158 ತಾಲೂಕುಗಳಲ್ಲಿ ತೀರಾ ಸಾಧಾರಣ ಮಳೆಯಾಗಿದೆ. 20 ತಾಲೂಕುಗಳಲ್ಲಿ ಮಳೆ ಆಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು…

pg
ಬೆಂಗಳೂರು

ಹೋಂಸ್ಟೇ ನೋಂದಣಿ ಕಡ್ಡಾಯ: 500ಕ್ಕೂ ಅಧಿಕ ಹೋಂಸ್ಟೇಗಳ ನೋಂದಣಿಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂ ಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ ಮಾಡದೆ ಶೀಘ್ರವೇ ಪ್ರವಾಸೋದ್ಯಮ ಇಲಾಖೆಯ ಮೂಲಕ…

gba
ರಾಜ್ಯ

ವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕ ಸರ್ಕಾರವು ವಂಶವೃಕ್ಷ (Family Tree) ದೃಢೀಕರಣ ಪತ್ರ ನೀಡುವ ಕುರಿತು ರಾಜ್ಯಾದ್ಯಂತ ಏಕೀಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರ ಸಹಿ ಹೊಂದಿರುವ ಈ ಸುತ್ತೋಲೆ ಪ್ರಕಾರ, ಇನ್ನು ಮುಂದೆ…

ವಿಶೇಷ

ಬುಲೆಟ್‌ ಟ್ರೈನ್‌ ಉತ್ತಮವೋ? ಹೈಡ್ರೋಜನ್‌ ರೈಲು ಶ್ರೇಷ್ಠವೋ? ಇಲ್ಲಿದೆ ಪೂರ್ಣ ವಿಮರ್ಶೆ

ವಿಶ್ವದ ಅತೀ ದೊಡ್ಡ ರೈಲು ಸಂಪರ್ಕ ಹೊಂದಿರುವ ದೇಶಗಳಲ್ಲಿ ಒಂದಾಗಿರುವ ಭಾರತದಲ್ಲಿ ರೈಲ್ವೇ ಕ್ರಾಂತಿ ಆರಂಭವಾಗಿದೆ. ಹಳೆಯ ಕಾಲದ ರೈಲುಗಳು ಮೂಲೆ ಸೇರುತ್ತಿದ್ದು, ಅತ್ಯಾಧುನಿಕ ಹಾಗೂ ತಂತ್ರಜ್ಞಾನ ಆಧರಿತ ರೈಲುಗಳು ಓಡಲು ಆರಂಭಿಸಿವೆ. ವಂದೇ ಭಾರತ್‌ ರೈಲುಗಳ ನಂತರ ಇದೀಗ ಭಾರತದಲ್ಲಿ…

cauvery
ರಾಜ್ಯ

ಕೆಆರ್‌ಎಸ್‌ನಿಂದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು: ರೈತರ ಸಂಭ್ರಮ

ಶ್ರೀರಂಗಪಟ್ಟಣ (ಮಂಡ್ಯ): ರೈತರ ನಿರಂತರ ಹೋರಾಟದ ಫಲವಾಗಿ ಕೃಷ್ಣರಾಜಸಾಗರ (ಕೆ.ಆರ್‌.ಎಸ್‌) ಅಣೆಕಟ್ಟೆಯಿಂದ ಗುರುವಾರ ಸಂಜೆಯಿಂದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡಲಾಗಿದೆ. ಅಣೆಕಟ್ಟೆಯ ಮುಖ್ಯ ನಾಲೆಯಾದ ವಿಶ್ವೇಶ್ವರಯ್ಯ ನಾಲೆ ಹಾಗೂ ನದಿ ಒಡ್ಡಿನ ನಾಲೆಗಳಿಗೆ ನೀರು ಹರಿಸಲಾಗಿದೆ. ಮಂಡ್ಯ, ಮಳವಳ್ಳಿ, ಮದ್ದೂರು,…

shalini rajaneesh
ರಾಜ್ಯ

ಕರೆಂಟ್, ನೀರು ಮಿತವ್ಯಯಕ್ಕೆ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಸೇರಿದಂತೆ ಸರ್ಕಾರದ ಸಚಿವಾಲಯದ ಎಲ್ಲಾ ಕಛೇರಿಗಳಲ್ಲಿ ನೀರು ಮತ್ತು ವಿದ್ಯುತ್‌ ಅನ್ನು ಕಟ್ಟುನಿಟ್ಟಾಗಿ ಮಿತಬಳಕೆ ಮಾಡಲು ಹಾಗೂ ಅನಗತ್ಯ ಪೋಲಾಗುವುದನ್ನು ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ​ಇತ್ತೀಚಿನ ದಿನಗಳಲ್ಲಿ…