Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

rape
ಅಪರಾಧ

ಅತ್ಯಾಚಾರಕ್ಕೆ ಯತ್ನ, 6 ವರ್ಷದ ಬಾಲಕಿಯ ಮರ್ಮಾಂಗಕ್ಕೆ ರಾಡ್ ಹಾಕಿದ ಕಿರಾತಕ!

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಂತರ ಆಕೆಯ ಮರ್ಮಾಂಗಕ್ಕೆ ರಾಡ್ ತುರುಕಿ ಪರಾರಿಯಾದ ಕಿರಾತಕನನ್ನು ಗುಜರಾತ್ ನ ರಾಜಕೋಟ್ ಪೊಲೀಸರು ಬಂಧಿಸಿದ್ದಾರೆ. ರಾಜ್ ಕೋಟ್ ನ ಅಟ್ಕೊಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು 100ಕ್ಕೂ ಅಧಿಕ ಮಂದಿಯ ತಪಾಸಣೆ ನಡೆಸಿದ…

ಕಾನೂನು

ಉಡುಪಿಯಲ್ಲಿ ಸಿಕ್ಕಿಬಿದ್ದ 10 ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು, 10 ಸಾವಿರ ರೂ. ದಂಡ!

ಕಳೆದ ವರ್ಷ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶದ ವಲಸಿಗರಿಗೆ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಕಳೆದ ವರ್ಷ ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಸ್‌ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ…

dharmastala cheannyya
ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣದ 3923 ಪುಟಗಳ ಎಫ್ ಐಆರ್ ಸಲ್ಲಿಕೆ: 6 ಜನರ ವಿರುದ್ಧ ಷಡ್ಯಂತ್ರದ ದೂರು!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಕುರಿತು ಎಸ್ ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಎಫ್ ಐಆರ್ ವರದಿ ಸಲ್ಲಿಸಿದ್ದು, ಷಡ್ಯಂತ್ರ ರೂಪಿಸಿದ 6 ಮಂದಿಯ ವಿರುದ್ಧ ದೋಷಾರೋಪ ಮಾಡಿದೆ. ಕಳೆದ ನವೆಂಬರ್ 21ರಂದು ಎಸ್ಐಟಿ ವರದಿ ಸಲ್ಲಿಸಿದ್ದು, ಒಟ್ಟು…

dinesh gooligowda
ರಾಜ್ಯ

ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಆರ್ಥಿಕ ಚೇತರಿಕೆ: ಬಿಜೆಪಿಗೆ ದಿನೇಶ್ ಗೂಳಿಗೌಡ ತಿರುಗೇಟು

ಬೆಳಗಾವಿ (ಸುವರ್ಣ ವಿಧಾನ ಸೌಧ): ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1.08 ಲಕ್ಷ ಕೋಟಿ ರೂ.…

ರಾಜ್ಯ

ತೊಗರಿಬೇಳೆ, ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಕೇಂದ್ರಕ್ಕೆ ಕಾಂಗ್ರೆಸ್ ಸಂಸದರ ನಿಯೋಗ ಪತ್ರ

ದಾವಣಗೆರೆ/ನವದೆಹಲಿ; ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಕೃಷಿ…

siddaramiah
ರಾಜ್ಯ

ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: 24,300 ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ನಿರ್ಧಾರ

ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs) ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ…

shashi taroor
ದೇಶ

ವೀರ್ ಸಾವರ್ಕರ್ ಪ್ರಶಸ್ತಿ ನಿರಾಕರಿಸಿದ ಶಶಿ ತರೂರ್!

ಆರ್ ಎಸ್ ಎಸ್ ನಿಲುವುಗಳ ಪರ ಧ್ವನಿ ಎತ್ತಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುತ್ತಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ವೀರ್ ಸಾವರ್ಕರ್ ಪ್ರಶಸ್ತಿ ನಿರಾಕರಿಸಿ ಅಚ್ಚರಿ ಮೂಡಿಸಿದ್ದಾರೆ. ಹೈ ರೇಂಜ್ ಗ್ರಾಮೀಣ ಅಭಿವೃದ್ಧಿ ಸೊಸೈಟಿ (HRDS) ವೀರ್ ಸಾವರ್ಕರ್ ಅಂತರರಾಷ್ಟ್ರೀಯ…

tirupati tirumala temple
ದೇಶ

ನಕಲಿ ತುಪ್ಪ ನಂತರ ನಕಲಿ ರೇಷ್ಮೆ ದುಪ್ಪಟ್ಟ ಹಗರಣ: ತಿರುಪತಿ ದೇವಸ್ಥಾನಕ್ಕೆ 55 ಕೋಟಿ ರೂ. ವಂಚನೆ!

ನಕಲಿ ತುಪ್ಪ ಮಾರಾಟ, ಕಾಣಿಕೆ ಡಬ್ಬಿ ಕಳವು ನಂತರ ಇದೀಗ ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ನಕಲಿ ರೇಷ್ಮೇ ವಸ್ತ್ರಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಶ್ರೇಷ್ಠ ಮಲ್ಬೇರಿ ರೇಷ್ಮೆ ಎಂದು…

mallikarjun kharge
ದೇಶ

ವಂದೇ ಮಾತರಂ ವಿರೋಧಿಸಿದವರೇ ಬೇರೆಯವರನ್ನು ನಿಂದಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಬ್ರಿಟಿಷರ ಜೊತೆ ಕೈ ಜೋಡಿಸಿ ವಂದೇ ಮಾತರಂ ವಿರೋಧಿಸಿದವರೇ ಇಂದು ನಮ್ಮನ್ನು ತೆಗಳುತ್ತಿದ್ದಾರೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ತಿರುಗೇಟು ನೀಡಿದ್ದಾರೆ. ವಂದೇ…

ವಿದೇಶ

14,000 ಕೋಟಿ ಲಂಚ ಪಡೆದ ಮಾಜಿ ಬ್ಯಾಂಕ್‌ ಮ್ಯಾನೇಜರ್‌ ಗೆ ಗಲ್ಲಿಗೇರಿಸಿದ ಚೀನಾ!

ವೃತ್ತಿಜೀವನದಲ್ಲಿ 156 ದಶಲಕ್ಷ ಡಾಲರ್‌ (ಅಂದಾಜು 14,000 ಕೋಟಿ ರೂ.) ಲಂಚ ಪಡೆದಿದ್ದಕ್ಕಾಗಿ ಮಾಜಿ ಬ್ಯಾಂಕ್‌ ಮ್ಯಾನೇಜರ್‌ ನನ್ನು ಚೀನಾದಲ್ಲಿ ಗಲ್ಲಿಗೇರಿಸಲಾಗಿದೆ. ಚೀನಾ ಹೌರಾಂಗ್‌ ಇಂಟರ್‌ ನ್ಯಾಷನಲ್‌ ಹೋಲ್ಡಿಂಗ್ಸ್‌ ಬ್ಯಾಂಕ್‌ ನ ಮಾಜಿ ಮ್ಯಾನೇಜರ್‌ ಆಗಿದ್ದ ಬಾಯಿ ಟಿಯಾನ್‌ ಹುಯಿ 2014-2018ರ…