Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಬೆಂಗಳೂರು

ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ನಾನ ಮಾಡುತ್ತಿದ್ದ ತಾಯಿ-ಮಗಳ ಸಾವು

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ತಾಯಿ-ಮಗಳು ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಗೋವಿಂದರಾಜನಗರದಲ್ಲಿ ಸಂಭವಿಸಿದೆ. ಗೋವಿಂದರಾಜನಗರದ ಚಾಂದಿನಿ (26) ಹಾಗೂ ಅವರ ಪುತ್ರಿ ಯುವಿ (4) ಎಂದು ಮೃತಪಟ್ಟವರು. ಸೋಮವಾರ ಮಧ್ಯಾಹ್ನ ಇಬ್ಬರು ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್‌ ಸೋರಿಕೆಯಾಗಿ…

ರಾಜ್ಯ

ಸುಳ್ಳು ಹೇಳದೇ ಸದನದ ಗೌರವ ಎತ್ತಿಹಿಡಿಯಿರಿ: ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿ ತಪ್ಪಿಸದೇ ಸದನದ ಗೌರವ ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ಕಿವಿಮಾತು ಹೇಳಿದರು. ವಿಧಾನಸಭೆಯಲ್ಲಿ ಮಂಗಳವಾರ ವಿರೋಧ…

bhyrati suresh
ರಾಜ್ಯ

ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕಾಗಿ 300 ಎಕರೆ ಭೂಮಿ ಮೀಸಲು: ಸಚಿವ ಬೈರತಿ ಸುರೇಶ್

ಸುವರ್ಣವಿಧಾನಪರಿಷತ್ತು: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಗ್ರ…

ಕ್ರೀಡೆ

ಕೆಲಸ ಕೊಡಿಸುವುದಾಗಿ ವಂಚಿಸಿ ಮದುವೆ: ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ

ಮದುವೆ ಆದ ಮೇಲೆ ಕೆಲಸ ಕೊಡಿಸುವುದಾಗಿ ನಂಬಿಸಿ ಮದುವೆ ಆಗಿದ್ದ ಪತಿ ಮಾಡಿದ ವಂಚನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಬಡ್ಡಿ ಆಟಗಾರ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 29 ವರ್ಷದ ಕಬಡ್ಡಿ ಕಿರಣ್ ಸೂರಜ್ ದಾಧೆ…

belagavi suvarna souda
ರಾಜ್ಯ

ಬೆಳಗಾವಿಯಲ್ಲಿ ವಿಶ್ವದ 2ನೇ ಅತೀ ಉದ್ದದ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದ ಸಿಎಂ!

ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬೆಳಗಾವಿ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಸಿಎಂ ಸಿದ್ದರಾಮಯ್ಯ 75 ಅಡಿ ಉದ್ದ ಹಾಗೂ 55 ಅಡಿ…

ದೇಶ

ಮೇ 17ರಿಂದ ಜೆಇಇ ಅಡ್ವಾನ್ಸ್ ಪರೀಕ್ಷೆ: ಐಐಟಿ ರೂರ್ಕಿಗೆ ಹೊಣೆ!

ದೇಶದ ಅತ್ಯಂತ ಪ್ರತಿಷ್ಠಿತ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಮತ್ತು ವಿಶ್ವದ ಎರಡನೇ ಅತ್ಯಂತ ಕಠಿಣ ಪರೀಕ್ಷೆ ಎಂದು ಕರೆಯಲಾಗುವ ಜೆಇಇ 2026ರ ಜಂಟಿ ಪ್ರವೇಶ ಪರೀಕ್ಷೆ ಅಡ್ವಾನ್ಸ್ಡ್​​ ಮೇ 17ರಂದು ನಡೆಯಲಿದ್ದು, ಈ ಬಾರಿ ಪರೀಕ್ಷೆ ಆಯೋಜಿಸುವ ಹೊಣೆಯನ್ನು ಐಐಟಿ ರೂರ್ಕಿಗೆ…

eshwar khandre
ರಾಜ್ಯ

ಕೋರ್ಟ್ ದಿಕ್ಕು ತಪ್ಪಿಸಿ 482 ಎಕರೆ ಅರಣ್ಯ ಭೂಮಿ ವಶ: ಸಿಐಡಿ ತನಿಖೆಗೆ ಮುಂದಾದ ರಾಜ್ಯ ಸರ್ಕಾರ!

ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ…

earthquack
ವಿದೇಶ

ಜಪಾನ್‌ ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪನ; ಸುನಾಮಿ ಅಲೆಗಳಿಗೆ ಬೆಚ್ಚಿಬಿದ್ದ ಜನ!

ಜಪಾನ್‌ ಕಡಲ ತೀರದಲ್ಲಿ ಪ್ರಬಲ 7.6 ತೀವ್ರತೆಯ ಭೂಕಂಪನ ಸಂಭವಿಸಿದ್ದು, 3 ಅಡಿಗಿಂತ ಹೆಚ್ಚು ಎತ್ತರದ ಅಲೆಗಳು ಕಾಣಿಸಿಕೊಂಡಿದ್ದರಿಂದ ಜನರು ಬೆಚ್ಚಿಬಿದ್ದಿದ್ದಾರೆ. ಜಪಾನ್‌ ವಾಯುವ್ಯ ಭಾಗದ ಕಡಲ ತೀರದಲ್ಲಿ ಸ್ಥಳೀಯ ಕಾಲಮಾನ ಪ್ರಕಾರ ರಾತ್ರಿ 11.30ಕ್ಕೆ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಹೊಕೈಡೊ,…

virat kohli
ಕ್ರೀಡೆ

ಕ್ರೀಡಾ ಉದ್ಯಮಕ್ಕೆ ಕಾಲಿಟ್ಟ ವಿರಾಟ್‌ ಕೊಹ್ಲಿ: 40 ಕೋಟಿಯ ಸ್ವಂತ ಬ್ರ್ಯಾಂಡ್‌ ಗೆ ಚಾಲನೆ!

ಕ್ರಿಕೆಟ್‌ ಜಗತ್ತಿನಲ್ಲಿ ದಾಖಲೆಗಳೊಂದಿಗೆ ತನ್ನದೇ ಬ್ರ್ಯಾಂಡ್‌ ರೂಪಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇದೀಗ 40 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತನ್ನದೇ ಬ್ರ್ಯಾಂಡ್‌ ನೊಂದಿಗೆ ಕ್ರೀಡಾ ಉದ್ಯಮಕ್ಕೆ ಕಾಲಿಟ್ಟಿದ್ದಾರೆ. ಸುಮಾರು ೮ ವರ್ಷಗಳ ಕಾಲ ಪುಮಾ ಪಾದರಕ್ಷೆ ಕಂಪನಿಯ ರಾಯಭಾರಿಯಾಗಿದ್ದ ವಿರಾಟ್‌ ಕೊಹ್ಲಿ…

hori habba
ಕಾನೂನು

ಹೋರಿ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಷರತ್ತು ಅನ್ವಯ!

ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಖ್ಯಾತಿ ಪಡೆದ ಹೋರಿ ಹಬ್ಬ ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ್ದು, ಸುಪ್ರೀಂಕೋರ್ಟ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಷರತ್ತು ವಿಧಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು…