Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

kannadavahini namma metro
ಬೆಂಗಳೂರು

ಶೀಘ್ರದಲ್ಲೇ ಮೆಟ್ರೋಗೆ 96 ರೈಲುಗಳ ಸೇರ್ಪಡೆ: 4 ನಿಮಿಷಕ್ಕೊಂದು ರೈಲು ಸಂಚಾರ!

ಶೀಘ್ರದಲ್ಲೇ ಹೊಸದಾಗಿ 96 ರೈಲುಗಳನ್ನು ಸೇರ್ಪಡೆಗೊಳಿಸುವ ಮೂಲಕ ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯೆಲ್ಲೋ ಲೈನ್​ ಆರಂಭದ ಬೆನ್ನಲ್ಲೇ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4 ನಿಮಿಷಕ್ಕೊಂದರಂತೆ …

vidhana souda
ರಾಜ್ಯ

ಯುವನಿಧಿ ಯೋಜನೆ: 2.84 ಲಕ್ಷ ನಿರುದ್ಯೋಗಿಗಳಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು…

ಅಪರಾಧ

ಬೆಂಗಳೂರಿನಲ್ಲಿ ಘೋರ ಘಟನೆ: ಮಗನ ಕೊಂದು ತಾಯಿ, ಅಜ್ಜಿ ಆತ್ಮಹತ್ಯೆ

ಮಗನನ್ನು ಕೊಂದ ಬಳಿಕ ತಾಯಿ ಮತ್ತು ಅಜ್ಜಿ ಕೂಡ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಕೋರಮಂಗಲದ ತಾವರೆಕೆರೆ ಬಳಿಯ ಎಸ್‌.ಜಿ.ಪಾಳ್ಯದಲ್ಲಿ ಮಗ ಮೌನೀಶ್‌ (14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತಪಟ್ಟಿದ್ದಾರೆ. ಮೊದಲು ಪುತ್ರನಿಗೆ ವಿಷ ಕುಡಿಸಿ…

ramanagar sucide case
ಬೆಂಗಳೂರು

ಕ್ಷಮಿಸಿಬಿಡು ಅಮ್ಮ: ಪ್ರಿಯಕರನಿಂದ ಮೋಸ ಹೋದ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪ್ರೀತಿಸಿದ ಯುವಕನಿಂದ ಮೋಸ ಹೋಗಿದ್ದರಿಂದ ನೊಂದ ಯುವತಿ ಕ್ಷಮಿಸಿಬಿಡು ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದ ನಿವಾಸಿ ವರ್ಷಿಣಿ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.…

ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ: 900 ಸಾವು, ನೂರಾರು ಮಂದಿ ನಾಪತ್ತೆ!

ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 900 ದಾಟಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಏಷ್ಯಾದ ದೇಶವಾದ ಇಂಡೋನೇಷ್ಯಾದಲ್ಲಿ ಕಳೆದ ವಾರ ಭೀಕರ ಚಂಡಮಾರುತದಿಂದ ಕಾಣಿಸಿಕೊಂಡ ಪ್ರವಾಹದಿಂದ ದೇಶದ ಹಲವು ಕಡೆ ಭೂಕುಸಿತ, ಕಟ್ಟಡಗಳು ನೆಲಸಮಗೊಂಡಿವೆ. ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ…

HD Kumaraswamy
ರಾಜಕೀಯ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು…

ಕ್ರೀಡೆ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಆಘಾತ

ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್…

maize crop
ರಾಜ್ಯ

ರೈತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ: ಮೆಕ್ಕೆಜೋಳ ಖರೀದಿ ದರ 50 ಕ್ವಿಂಟಲ್‌ ಗೆ ಹೆಚ್ಚಳ

ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಪ್ರತಿ ರೈತನಿಂದ ಬೆಂಬಲ ಬೆಲೆ 2,400.00 ರೂ.ಯಂತೆ ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್…

f-1
ಕ್ರೀಡೆ

17 ವರ್ಷ ನಂತರ ಫಾರ್ಮುಲಾ-1 ವಿಶ್ವ ಚಾಂಪಿಯನ್‌ ಗೆದ್ದ ಮೆಕ್ಲಾರೆನ್‌

ಮೆಕ್ಲಾರೆನ್‌ ತಂಡದ ಲ್ಯಾಂಡೊ ನೊರಿಸ್‌ ದುಬೈ ಓಪನ್‌ ಗ್ರ್ಯಾನ್‌ ಪ್ರೀಯಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಫಾರ್ಮುಲಾ-1 ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ ಮೆಕ್ಲಾರೆನ್‌ ತಂಡ 17 ವರ್ಷಗಳ ನಂತರ ಫಾರ್ಮುಲಾ ಒನ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಭಾನುವಾರ…

indigo
ದೇಶ

610 ಕೋಟಿ ರೂ. ಟಿಕೆಟ್‌ ಮರುಪಾವತಿ: ಇಂಡಿಗೊ ಕಾರ್ಯಚರಣೆಯಲ್ಲಿ ಸುಧಾರಣೆ

ಇಂಡಿಗೊ ವಿಮಾನಯಾನ ಸಂಚಾರ ವ್ಯತ್ಯಯದಲ್ಲಿ ಸಾಕಷ್ಟು ಸುಧಾರಣೆ ಕಂಡು ಬಂದಿದ್ದು, ವಿಮಾನ ಸಂಚಾರ ರದ್ದುಗೊಂಡಿದ್ದರಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಟಿಕೆಟ್‌ ದರ ಪಾವತಿಸಿದೆ. ಇಂಡಿಗೋ ವಿಮಾನಯಾನ ಸಂಚಾರ ಸತತ 6 ದಿನಗಳ ನಂತರ ಪುನರಾರಂಭಗೊಂಡಿದೆ. ಶನಿವಾರ 1500 ವಿಮಾನಗಳ ಹಾರಾಟ ಆರಂಭವಾಗಿದ್ದರೆ, ಭಾನುವಾರ…