Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

chikkamagaluru congress leader
ಅಪರಾಧ

ಕಾಂಗ್ರೆಸ್ ಗ್ರಾಪಂ ಸದಸ್ಯ ಕೊಲೆಗೈದ ಬಜರಂಗ ದಳ ಕಾರ್ಯಕರ್ತರು!

ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಸದಸ್ಯನನ್ನು ಬಜರಂಗದಳದ ಇಬ್ಬರು ಬರ್ಬರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಸಖರಾಪಟ್ಟಣದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದ್ದು ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ. ಸಖರಾಯಪಟ್ಟಣ ಗ್ರಾಮ ಪಂಚಾಯಿತಿ…

shivaraj tangadagi
ರಾಜ್ಯ

ಡಿಸೆಂಬರ್ 8 ರಿಂದ ಟಿಬಿ ಡ್ಯಾಂ ಗೇಟ್ ಬದಲಾವಣೆ ಕಾರ್ಯಾರಂಭ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಡಿಸೆಂಬರ್ 8 ರಿಂದ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 32 (ಈಗಾಗಲೇ ಒಂದು ಗೇಟ್ ಬದಲಿಸಲಾಗಿದೆ.) ಕ್ರಸ್ಟ್‌ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಆರಂಭವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕರ್ನಾಟಕ…

karwar jail police
ಅಪರಾಧ

ತಂಬಾಕು, ಸಿಗರೇಟಿಗಾಗಿ ಜೈಲರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ…

shai hope
ಕ್ರೀಡೆ

ಹೋಪ್- ಗ್ರೀವ್ ದಾಖಲೆ ಜೊತೆಯಾಟ: ಕಿವೀಸ್ ವಿರುದ್ಧ ವಿಂಡೀಸ್ ರೋಚಕ ಡ್ರಾ

ಕಣ್ಣಿನ ಸೋಂಕಿನಿಂದ ನೋವಿನ ನಡುವೆಯೂ ಕೂಲಿಂಗ್ ಗ್ಲಾಸ್ ಧರಿಸಿಶತಕ ಸಿಡಸಿದ ಶಾಯಿ ಹೋಪ್ ಮತ್ತು ಚೊಚ್ಚಲ ದ್ವಿಶತಕ ಬಾರಿಸಿದ ಜಸ್ಟಿನ್ ಗ್ರೀವ್ಸ್ ಅವರ ಅಮೋಘ ಹೋರಾಟದಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಡ್ರಾ ಸಾಧಿಸಿದೆ.…

havery lokayukta
ರಾಜ್ಯ

ಹಾವೇರಿಯಲ್ಲಿ ಭೀಕರ ಕಾರು ಅಪಘಾತ: ಹೊತ್ತಿ ಉರಿದ ಕಾರಿನಲ್ಲಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಸಜೀವ ದಹನ

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದ್ದರಿಂದ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಭೀಕರ ಘಟನೆ ಧಾರವಾಡದಲ್ಲಿ ಸಂಭವಿಸಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​…

indigo passengers
ದೇಶ

ನಾಳೆ 1000 ವಿಮಾನ ರದ್ದು: ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ವಸತಿ, ಊಟ: ಇಂಡಿಗೊ ಘೋಷಣೆ

ನವದೆಹಲಿ: ವಿಮಾನ ಹಾರಾಟ ವ್ಯತ್ಯಯದಿಂದ ದೇಶಾದ್ಯಂತ ಸಿಲುಕಿರುವ ಸಾವಿರಾರು ಪ್ರಯಾಣಿಕರಿಗೆ ಪರಿಹಾರವಾಗಿ ಟಿಕೆಟ್ ದರ ಪೂರ್ಣ ಮರುಪಾವತಿ, ವಸತಿ ಹಾಗೂ ಭೋಜನ ವ್ಯವಸ್ಥೆಯನ್ನು ಇಂಡಿಗೋ ವಿಮಾನ ಸಂಸ್ಥೆ ಘೋಷಿಸಿದೆ. ಡಿಸೆಂಬರ್ 5ರಿಂದ 15ರವರೆಗೆ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ನಿರ್ಗಮನಗಳನ್ನ…

mother son sucide
ರಾಜ್ಯ

ತಾಯಿ ಆತ್ಮಹತ್ಯೆ ವಿಷಯ ತಿಳಿದು ಮಗನೂ ಆತ್ಮಹತ್ಯೆ!

ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32) ಆತ್ಮಹತ್ಯೆಗೆ ಶರಣಾಗಿದ್ದಾರೆ.…

tiger in beml
ರಾಜ್ಯ

ಮೈಸೂರಿನಲ್ಲಿ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಹಾರಿದ ಹುಲಿ: ಸಿಸಿಟಿವಿಯಲ್ಲಿ ಸೆರೆ!

ಮೈಸೂರು ಸುತ್ತಮುತ್ತ ಹುಲಿ ಹಾವಳಿ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗೆ ದೊಡ್ಡ ತಲೆನೋವಾಗಿದೆ. ಕಳೆದ ಒಂದು ತಿಂಗಳಿನಿಂದ ಹಲವಾರು ಹುಲಿಗಳನ್ನು ಸೆರೆ ಹಿಡಿದಿದ್ದರೂ ಅಲ್ಲೊಂದು ಇಲ್ಲೊಂದು ಹುಲಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಬೆಮೆಲ್ (BEML)…

sushma swaraj husband
ದೇಶ

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪತಿ ನಿಧನ

ಮಿಜೊರಾಂ ಮಾಜಿ ರಾಜ್ಯಪಾಲ ಹಾಗೂ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಖುಷಾಲ್ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಬಿಜೆಪಿ ಸಂಸದ ಹಾಗೂ ಸ್ವರಾಜ್ ಖುಷಾಲ್ ಅವರ ಪುತ್ರ ಬನ್ಸೂರಿ ಸ್ವರಾಜ್ ಶುಕ್ರವಾರ ಈ ವಿಷಯ ಪ್ರಕಟಿಸಿದ್ದಾರೆ.…

indigo
ದೇಶ

ದೇಶಾದ್ಯಂತ 1,000ಕ್ಕೂ ಹೆಚ್ಚು ವಿಮಾನ ಸಂಚಾರ ರದ್ದು: ಲಕ್ಷಾಂತರ ಪ್ರಯಾಣಿಕರ ಪರದಾಟ!

ಬೆಂಗಳೂರು ಸೇರಿದಂತೆ ದೇಶಾದ್ಯಂತದ ಪ್ರಮುಖ ಮಹಾನಗರಗಳಲ್ಲಿಇಂಡಿಗೋ ಏರ್‌ಲೈನ್ಸ್‌ ಸೇವೆಗಳು ಅಸ್ತವ್ಯಸ್ತಗೊಂಡಿದ್ದು, 1,000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ. ಇದರಿಂದ ಲಕ್ಷಾಂತರ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ  ಅಂಕಿಅಂಶಗಳ ಪ್ರಕಾರ, ಪರಿಶೀಲನಾ ಅವಧಿಯಲ್ಲಿ ಬರೋಬ್ಬರಿ 1,232 ಇಂಡಿಗೋ ವಿಮಾನಗಳನ್ನು ರದ್ದುಗೊಳಿಸಲಾಗಿದೆ.…