Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

siddaramiah
ರಾಜ್ಯ

ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ “ಸಂವಿಧಾನ ದಿನಾಚರಣೆ –…

south africa
ಕ್ರೀಡೆ

ಭಾರತಕ್ಕೆ 408 ರನ್ ಗಳ ಹೀನಾಯ ಸೋಲು: ದ.ಆಫ್ರಿಕಾಗೆ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು

ಭಾರತ ತಂಡವನ್ನು 408 ರನ್ ಗಳ ಬೃಹತ್ ಅಂತರದಿಂದ ಬಗ್ಗುಬಡಿದು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ವೈಟ್ ವಾಷ್ ಮಾಡಿದೆ. ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಸೋಲಿನ ದಾಖಲೆಯನ್ನು ಭಾರತ ಬರೆದಿದೆ. ಗುವಾಹತಿಯಲ್ಲಿ ನಡೆದ 2ನೇ…

belagavi news
ಅಪರಾಧ

ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಪಾಪಿ ತಾಯಿ!

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ…

kj george
ರಾಜ್ಯ

ವಿದ್ಯುತ್ ಕಳ್ಳತನ ಕಡಿವಾಣಕ್ಕೆ ಸಚಿವ ಕೆಜೆ ಜಾರ್ಜ್ ಸೂಚನೆ

ಯಾದಗಿರಿ: ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ…

Ethiopian Volcano
ದೇಶ

12,000 ವರ್ಷಗಳ ನಂತರ ಇಥಿಯೋಪಿಯಾ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಸಾಗಿದ ಬೂದಿ

ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತದತ್ತ ಮುನ್ನುಗ್ಗುತ್ತಿದೆ. ಇದರಿಂದ ವಿಮಾನ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಮಾನಗಳಿಗೆ ಎಚ್ಚರಿಕೆ ನೀಡಲಾಗಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು,…

bengaluru atm dacoity
ಅಪರಾಧ

7.11 ಕೋಟಿ ಹಗಲು ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್!

ಬೆಂಗಳೂರು: ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸುವ ಮೂಲಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಜಿತೇಶ್‌ ಹಾಗೂ ದಿನೇಶ್‌ ಅವರನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.…

hassan new
ರಾಜ್ಯ

ಹಾಸನ: ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ: ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ನಂಬಿಹಳ್ಳಿಯ ಗೋಪಾಲ್ (27) ಮತ್ತು ಪತ್ನಿ ದೀಪು (24) ಎಂದು ಮೃತಪಟ್ಟಿದ್ದಾರೆ. ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು…

siddaraimah
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಾಡುವ ತೀರ್ಮಾನಕ್ಕೆ ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈ ಕಮಾಂಡ್…

karwar online scam
ಅಪರಾಧ

ಉದ್ಯಮಿಗೆ ಅಧಿಕ ಲಾಭದ ಆಮೀಷವೊಡ್ಡಿ 46.50 ಲಕ್ಷ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್

ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್…

nursing students
ಬೆಂಗಳೂರು

ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ?

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಚಿಕ್ಕಬಾಣಾವರ ನಿಲ್ದಾಣದ ಬಳ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲಕ…