ಭಾರತ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಭೂಕಂಪನ: ಬಾಂಗ್ಲಾದಲ್ಲಿ 6 ಸಾವು
ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, 6 ಮಂದಿ ಅಸುನೀಗಿದ್ದಾರೆ. ಢಾಕಾದಲ್ಲಿ ಭೂಕಂಪನ ಸಂಭವಿಸಿದ…
