Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

deer
ರಾಜ್ಯ

ಮೃಗಾಲಯದಲ್ಲಿ 31ಕ್ಕೇರಿದ ಕೃಷ್ಣಮೃಗಗಳ ಸಂಖ್ಯೆ: ಗಳಲೆ ರೋಗಕ್ಕೆ ಬಲಿ!

ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ…

Digital Arrest
ಅಪರಾಧ

ಬೆಂಗಳೂರು ಮಹಿಳೆಗೆ 6 ತಿಂಗಳು ಡಿಜಿಟಲ್ ಅರೆಸ್ಟ್: 32 ಕೋಟಿ ಲೂಟಿ ಮಾಡಿದ ಸೈಬರ್ ವಂಚಕರು!

ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯನ್ನು 6 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 31.83 ಕೋಟಿ ರೂ.ವನ್ನು ಸೈಬರ್ ವಂಚಕರು ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2024ರ ಸೆಪ್ಟೆಂಬರ್ 15ರಂದು ಡಿಹೆಚ್​ಎಲ್​ ಕೊರಿಯರ್ ಕಂಪನಿಯ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ…

sheikh hasina
ಕಾನೂನು

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ!

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಿಕ ನ್ಯಾಮಂಡಳಿ (ಐಸಿಟಿ) ಮಹತ್ವದ ತೀರ್ಪು ಪ್ರಕಟಿಸಿದೆ. 2024ರಲ್ಲಿ ನಡೆದ ಹಿಂಸಾಚಾರದ ವೇಳೆ ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದು, ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿದ ಆರೋಪವನ್ನು ನ್ಯಾಯಾಲಯ ಎತ್ತಿ…

rape
ಅಪರಾಧ

ಜೂಜಿನಲ್ಲಿ ಪತ್ನಿ ಅಡವಿಟ್ಟು ಸೋತ ಪತಿ: ಮಾವ, ಮೈದುನ ಸೇರಿ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಹೆಂಡತಿಯ ಪಣವಾಗಿಟ್ಟ ಗಂಡ ಜೂಜಿನಲ್ಲಿ ಸೋತಿದ್ದರಿಂದ ಮಾವ, ಮೈದುನ ಸೇರಿ 8 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಆಧುನಿಕ ಮಹಾಭಾರತದ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಮೀರತ್​ನ ಖಿವಾಯ್ ಗ್ರಾಮದ ಡ್ಯಾನಿಶ್ ಎಂಬಾತನನ್ನು ಮದುವೆಯಾಗಿದ್ದ ಮಹಿಳೆಗೆ…

saudi arebia accident
ವಿದೇಶ

ಮೆಕ್ಕಾ-ಮದೀನಾ ಪವಿತ್ರ ಯಾತ್ರೆಗೆ ತೆರಳಿದ್ದ 42 ಭಾರತೀಯರ ದುರ್ಮರಣ

ಮುಸ್ಲಿಮರ ಪವಿತ್ರಾ ಕ್ಷೇತ್ರವಾದ ಸೌದಿ ಅರೆಬಿಯಾದ ಮೆಕ್ಕಾ ಮದೀನಾ ರಸ್ತೆಯಲ್ಲಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯರು ಸೇರಿ ಕನಿಷ್ಠ 45 ಮಂದಿ ಮೃತಪಟ್ಟಿದ್ದಾರೆ. ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್  ಮುಫ್ರಿಹತ್ ಬಳಿ ಭಾನುವಾರ ತಡರಾತ್ರಿ…

marriage
ಅಪರಾಧ

ಸೀರೆಗಾಗಿ ಜಗಳ: ಮದುವೆಗೆ ಕೆಲವೇ ಗಂಟೆ ಮುನ್ನ ವಧು ಕೊಂದ ವರ!

ಸೀರೆ ವಿಷಯದಲ್ಲಿ ನಡೆದ ಜಗಳದಿಂದ ಮದುವೆಗೆ ಕೆಲವೇ ಗಂಟೆಗಳ ಮುನ್ನ ವಧುವನ್ನು ಆಕೆಯ ಮನೆಯಲ್ಲೇ ವರ ಕೊಲೆ ಮಾಡಿದ ಘಟನೆ ಗುಜರಾತ್‌ ನಲ್ಲಿ ನಡೆದಿದೆ. ಭಾವನಗರ್‌ ನಗರದ ಪ್ರಭುದಾಸ್‌ ಕೆರೆ ಬಳಿಯ ಟೆಕ್ರಿ ಚೌಕ್‌ ಬಳಿ ಶನಿವಾರ ಮದುವೆ ನಿಗದಿಯಾಗಿದ್ದು, ಕೊಲೆಯಾದ…

tejaswi yadav
ದೇಶ

ಲಾಲೂ ಕುಟುಂಬದಲ್ಲಿ ಬಿರುಕು: ಸೋದರಿ ರೋಹಿಣಿ ಮೇಲೆ ಚಪ್ಪಲಿ ಎಸೆದ ತೇಜಸ್ವಿ ಯಾದವ್‌!

ಬಿಹಾರ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆರ್‌ ಜೆಡಿ ಪಕ್ಷದ ಲಾಲೂ ಪ್ರಸಾದ್‌ ಯಾದವ್‌ ಕುಟುಂಬದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸೋದರಿ ಸೋದರಿ ಯಾದವ್‌ ಮೇಲೆ ತೇಜಸ್ವಿ ಯಾದವ್‌ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ ಜೆಡಿ ಪಕ್ಷದ ಮುಖಂಡ ಹಾಗೂ ಪ್ರತಿಪಕ್ಷಗಳ…

women kill child
ಅಪರಾಧ

ಮದುವೆ ಆಗಲು 16 ದಿನದ ಮಗುವನ್ನು ಕಾಲಿನಿಂದ ತುಳಿದು ಕೊಂದ 4 ಮಹಿಳೆಯರು!

ಮದುವೆ ಆಗಲು ಹಾತೊರೆಯುತ್ತಿದ್ದ ನಾಲ್ವರು ಮಹಿಳೆಯರು ಮೂಢನಂಬಿಕೆಯಿಂದ 16 ದಿನದ ಮಗುವನ್ನು ಕಾಲಿನಿಂದ ತುಳಿದು ಕೊಂದ ಭೀಕರ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಸಂಪ್ರದಾಯದ ಪ್ರಕಾರ ಮಗುವನ್ನು ಕೊಂದರೆ ಮದುವೆ ಆಗುತ್ತದೆ ಎಂದು ನಂಬಿದ ಮಹಿಳೆಯರು ಸಂಬಂಧದಲ್ಲಿ ಸೋದರಳಿಯ ಆಗಬೇಕಿದ್ದ ಹಸುಗೂಸನ್ನು…

bihar bjp news
ದೇಶ

ಬಿಹಾರ ಚುನಾವಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ: ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಸೇರಿ ಮೂವರ ಅಮಾನತು

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ ಕಾಣಿಸಿಕೊಂಡಿದ್ದು, ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಸೇರಿದಂತೆ ಮೂವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದಿಂದ ಅಮಾನತು ಮಾಡಿದ ಬೆನ್ನಲ್ಲೇ ಬಿಹಾರದ…

salumarada timmakka
ರಾಜ್ಯ

ಕಲಾಗ್ರಾಮದಲ್ಲಿ ಮಣ್ಣಲ್ಲಿ ಮಣ್ಣದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ!

ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ ವೇಳೆ…