Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

deer
ರಾಜ್ಯ

SHOCKING ಬೆಳಗಾವಿ ಮೃಗಾಲಯದಲ್ಲಿ 28 ಜಿಂಕೆಗಳ ಅಸಹಜ ಸಾವು: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಬೆಳಿಗ್ಗೆ 20 ಜಿಂಕೆಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ಕಳೆದ ಒಂದು ವಾರದಲ್ಲಿ 28 ಜಿಂಕೆಗಳು ಮೃತಪಟ್ಟಂತಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು…

jasprret bumrah
ಕ್ರೀಡೆ

ಹರಿಣಗಳ ಬೇಟೆಯಾಡಿದ ಬುಮ್ರಾ: 159 ರನ್ ಗೆ ಆಲೌಟ್!

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ  ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 159 ರನ್ ಗೆ ಆಲೌಟಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ…

siddaramiah
ರಾಜ್ಯ

ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 72ನೇ ಅಖಿಲ…

nitish-modi
ದೇಶ

ಬಿಹಾರ ವಿಧಾನಸಭಾ ಚುನಾವಣೆ: ಎನ್ ಡಿಎಗೆ ಬಹುಮತ, ಮಹಾಘಟಬಂಧನ್ ಧೂಳೀಪಟ

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದ್ದು, ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಭಾರೀ ಮುನ್ನಡೆಯೊಂದಿಗೆ ಸ್ಪಷ್ಟ ಬಹುಮತ ಪಡೆದರೆ, ಮಹಾಘಟಬಂಧನ್ ಮೈತ್ರಿಕೂಟ ಧೂಳೀಪಟವಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶುಕ್ರವಾರ…

vidhana souda
ರಾಜ್ಯ

ತಮಿಳುನಾಡು ಅರ್ಜಿ ವಜಾ ಬೆನ್ನಲ್ಲೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಂಡ ಬೆನ್ನಲ್ಲೇ ಮೇಕೆದಾಟು ಯೋಜನೆಯ ಅನುಷ್ಠಾನ ಕುರಿತು ಸಿದ್ಧತೆ ಆರಂಭಿಸಲು ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಪಾದಯಾತ್ರೆ, ರಾಜಕೀಯ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ…

farmers protest
ದೇಶ

ಬಾಗಲಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ: 100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ

ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ ನೇತೃತ್ವದಲ್ಲಿ…

hd kumarswamy
ರಾಜ್ಯ

ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ: ಸಚಿವ ಪಿಯೂಶ್ ಗೋಯೆಲ್ ಜೊತೆ ಹೆಚ್.ಡಿ. ಕುಮಾರಸ್ವಾಮಿ ಚರ್ಚೆ

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ…

red fort blast news
ದೇಶ

ಬಾಬ್ರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ 32 ಕಾರು ಸ್ಫೋಟಕ್ಕೆ ಸಂಚು: ಸ್ಫೋಟಕ ಮಾಹಿತಿ ಬಹಿರಂಗ!

ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ ನಡೆಸಲು 32 ಕಾರುಗಳನ್ನು ಉಗ್ರರು ಸಜ್ಜುಗೊಳಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಉಗ್ರರು ನಾಲ್ಕು ಕಾರುಗಳ ಮೂಲಕ…

car blast
ದೇಶ

ಉಗ್ರರು ಬಳಸಿದ್ದು ಒಂದಲ್ಲ 4 ಕಾರು: ಉಳಿದ 2 ಕಾರುಗಳಿಗೆ ಶೋಧ

ದೆಹಲಿಯ ಕೆಂಪುಕೋಟೆಯಲ್ಲಿ ಉಗ್ರರು ನಾಲ್ಕು ಕಾರುಗಳ ಮೂಲಕ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದು, ಒಂದು ಮಾತ್ರ ಸ್ಫೋಟಗೊಂಡಿದೆ ಎಂಬ ಆಘಾತಕಾರಿ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ. ಕೆಂಪುಕೋಟೆಯಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ…

tiger
ರಾಜ್ಯ

ಮೈಸೂರಿನಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ: ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!

ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್…