Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

mysore aane
ರಾಜ್ಯ

ಮೈಸೂರು: ಬಸ್ ಹತ್ತಲು ಮುಂದಾದ ಹುಲಿ ಸೆರೆ ಹಿಡಿಯಲು ಕರೆತಂದ ಆನೆ

ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದೂ ಅಲ್ಲದೇ ಬಸ್ ಹತ್ತಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ…

viral news
ತಾಜಾ ಸುದ್ದಿ

ಖಾರದಪುಡಿ ಎರಚಿದ ಕಳ್ಳಿಗೆ 20 ಸೆಕೆಂಡ್ ನಲ್ಲಿ 17 ಬಾರಿ ಬಾರಿಸಿದ ಚಿನ್ನದಂಗಡಿ ಮಾಲೀಕ!

ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ ಮಹಿಳೆಗೆ ಚಿನ್ನದಂಗಡಿ ಮಾಲೀಕ ಕೇವಲ 20 ಸೆಕೆಂಡ್ ನಲ್ಲಿ 17 ಬಾರಿ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್‌ ರಾಜಧಾನಿ ಅಹ್ಮದಾಬಾದ್‌ನ ರಾಣಿಪ್ ಪ್ರದೇಶದ ನಕ್ದಂಡ್ ಆಭರಣ ಅಂಗಡಿಯಲ್ಲಿ…

siddaramiah
ರಾಜ್ಯ

ಕಬ್ಬು ಬೆಳೆಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಬ್ಬು ದರ ನಿಗದಿ 3,300 ರೂ.ಗೆ ಏರಿಕೆ

ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ ಕಬ್ಬು ಪ್ರತಿ…

crpf dog
ಕಾನೂನು

ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬಸ್, ರೈಲ್ವೆ ನಿಲ್ದಾಣಗಳಲ್ಲಿ ಬೀದಿನಾಯಿಗೆ ಕಡಿವಾಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬಸ್ ನಿಲ್ದಾಣ,  ರೈಲ್ವೆ ನಿಲ್ದಾಣ, ಕ್ರೀಡಾ ಸಂಕೀರ್ಣ ಮುಂತಾದ ಕಡೆಗಳಲ್ಲಿರುವ ಬೀದಿನಾಯಿಗಳನ್ನು ಪುನರ್ ವಸತಿ ಕೇಂದ್ರಕ್ಕೆ ರವಾನಿಸಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ವಿಕ್ರಂ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್…

ant fear
ದೇಶ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೂರು ವರ್ಷಗಳ ಹಿಂದೆಯಷ್ಟೇ ಮದುವೆ ಆಗಿದ್ದ 25 ವರ್ಷದ ಮಹಿಳೆಗೆ ಮೂರು ಮಕ್ಕಳಿದ್ದಾರೆ. ನವೆಂಬರ್ 4ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೊದಲಿನಿಂದಲೂ ಇರುವೆ ಭಯ ಇತ್ತು…

lover sucide
ಅಪರಾಧ

ಆತ್ಮಹತ್ಯೆ ಮಾಡಿಕೊ ಎಂದ ಪ್ರಿಯಕರ, ನೇಣಿಗೆ ಶರಣಾದ ಪ್ರೇಯಸಿ!

ತನಗಿಂತ ಎರಡು ವರ್ಷ ದೊಡ್ಡವಳು ಎಂಬ ಕಾರಣಕ್ಕೆ ನನಗೆ ನೀನು ಬೇಡ, ಆತ್ಮಹತ್ಯೆ ಮಾಡಿಕೊ ಎಂದು ಪ್ರಿಯಕರ ಪದೇಪದೆ ನಿಂದಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಕೆಲಸ ಮಾಡುತ್ತಿದ್ದ  ಹಾಸನದ ಜಾಗರವಳ್ಳಿ…

smriti mandhana shryanka patil
ಕ್ರೀಡೆ

ಡಬ್ಲೂಪಿಎಲ್ ಹರಾಜು: ಸ್ಮೃತಿ ಮಂದಾನ, ಕನ್ನಡತಿ ಶ್ರೇಯಾಂಕ ಉಳಿಸಿಕೊಂಡ ಆರ್ ಸಿಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಆವೃತ್ತಿಯ ಡಬ್ಲೂಪಿಎಲ್ ಟಿ-20 ಕ್ರಿಕೆಟ್ ಟೂರ್ನಿಗೆ ನಾಯಕಿ ಸ್ಮೃತಿ ಮಂದಾನ ಸೇರಿ ನಾಲ್ವರು ಆಟಗಾರ್ತಿಯರನ್ನು ಉಳಿಸಿಕೊಂಡು ಉಳಿದವರನ್ನು ಬಿಡುಗಡೆ ಮಾಡಿದೆ. ಮಹಿಳಾ ಪ್ರೀಮಿಯರ್​ ಲೀಗ್​ ಮೆಗಾ ಹರಾಜು ನವೆಂಬರ್ 27 ರಂದು ನಡೆಯಲಿದ್ದು ಗರಿಷ್ಠ…

lokayukta
ರಾಜ್ಯ

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 5 ಸಚಿವರು, 103 ಶಾಸಕರು!

ಪ್ರತಿ ವರ್ಷ ಆಸ್ತಿ ವಿವರ ನೀಡಬೇಕು ಎಂಬ ನಿಯಮವಿದ್ದರೂ ರಾಜ್ಯದ 5 ಸಚಿವರು, 66 ಶಾಸಕರು ಹಾಗೂ 27 ಮೇಲ್ಮನೆ ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ! 2024-25ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಸಚಿವರು ಹಾಗೂ ಶಾಸಕರ ಪಟ್ಟಿಯನ್ನು ಲೋಕಾಯುಕ್ತ…

siddaramiah
ರಾಜ್ಯ

ಕಬ್ಬು ಬೆಳೆಗೆ 3200 ರೂ. ನಿಗದಿಗೆ ರಾಜ್ಯ ಸಚಿವ ಸಂಪುಟ ಅಸ್ತು

ಕಬ್ಬು ಬೆಳೆಗೆ ಗರಿಷ್ಠ 3500 ರೂ. ನಿಗದಿಪಡಿಸುವಂತೆ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ ಗರಿಷ್ಠ 3200 ರೂ. ನಿಗದಿಪಡಿಸಿರುವುದಾಗಿ ಘೋಷಿಸಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ತುರ್ತು ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ…

bihar dcm
ದೇಶ

ಬಿಹಾರ ಮತದಾನದ ವೇಳೆ ಡಿಸಿಎಂ ಕಾರಿನ ಮೇಲೆ ಚಪ್ಪಲಿ, ಕಲ್ಲುತೂರಾಟ

ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ. ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ…