Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

pm modi
ಕ್ರೀಡೆ

ಹೊಳೆಯುವ ನಿಮ್ಮ ಚರ್ಮದ ಕಾಂತಿಗೆ ಕಾರಣವೇನು: ಪ್ರಧಾನಿ ಮೋದಿಗೆ ಆಟಗಾರ್ತಿ ಹರ್ಲಿನ್ ಪ್ರಶ್ನೆ

ಹೊಳೆಯುವ ನಿನ್ನ ಚರ್ಮದ ಕಾಂತಿ ರಹಸ್ಯವೇನು? ಪ್ರತಿದಿನವೂ ಅದರ ಆರೈಕೆ ಹೇಗೆ ಮಾಡುತ್ತಿಯಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವಕಪ್ ವಿಜೇತ ತಂಡದ ಆಟಗಾರ್ತಿ ಹರ್ಲಿನ್ ಡಿಯೊಲ್ ಪ್ರಶ್ನಿಸಿದ್ದಾರೆ. ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡದ…

mono rail
ದೇಶ

ಕಂಬಕ್ಕೆ ಡಿಕ್ಕಿ ಹೊಡೆದ ಮೋನೋ ರೈಲು: ಮುವರು ಸಿಬ್ಬಂದಿಗೆ ಗಾಯ

ಪರೀಕ್ಷಾರ್ಥ ಸಂಚಾರದ ವೇಳೆ ಮೋನೋ ರೈಲು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಬುಧವಾರ ಸಂಭವಿಸಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL) ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ…

karnataka high court
ಕಾನೂನು

ಸಂಘ-ಸಂಸ್ಥೆಗಳಿಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಘ ಸಂಸ್ಥೆಗಳ ರ‍್ಯಾಲಿ, ಸಭೆ  ನಡಸಲು ಅನುಮತಿ ಕಡ್ಡಾಯಗೊಳಿಸಿ ಹೊರಡಿಸಿದ್ದ ಸುತ್ತೋಲೆಗೆ ತಡೆಯಾಜ್ಞೆ ನೀಡಿದ್ದ ಆದೇಶವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು  ಧಾರವಾಡ ಹೈಕೋರ್ಟ್​ನ​ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿ ಎಸ್. ಜಿ. ಪಂಡಿತ್ ಮತ್ತು…

pushpa smuggling
ದೇಶ

`ಪುಷ್ಪ’ ಸಿನಿಮಾ ಮಾದರಿ ಸ್ಮಗ್ಲಿಂಗ್: ತಿರುಪತಿಯಲ್ಲಿ 9 ಮಂದಿ ಅರೆಸ್ಟ್, 20 ರಕ್ತ ಚಂದನ ತುಂಡು ವಶ

ಪುಷ್ಪ ಸಿನಿಮಾ ಮಾದರಿಯಲ್ಲಿ ಸ್ಮಗ್ಲಿಂಗ್ ಮಾಡುತ್ತಿದ್ದ 9 ಮಂದಿಯ ಗ್ಯಾಂಗ್ ಅನ್ನು ತಿರುಪತಿಯಲ್ಲಿ ಬಂಧಿಸಿರುವ ಪೊಲೀಸರು 20 ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ರಕ್ತಚಂದನ ಕಳ್ಳಸಾಗಾಣೆ ಕಾರ್ಯಪಡೆ ಪೊಲೀಸರು ಬುಧವಾರ ಮುಂಜಾನೆ ಆಂಧ್ರಪ್ರದೇಶದ ತಿರುಪತಿಯ ಶ್ರೀಕಾಳಹಸ್ತಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು…

prasidda krishna
ಕ್ರೀಡೆ

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಪಂತ್ ವಾಪಸ್: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊಕ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ. ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ…

mandya farmer
ಜಿಲ್ಲಾ ಸುದ್ದಿ

ಸರ್ಕಾರಿ ಕಚೇರಿಗಳಿಗೆ 50 ವರ್ಷ ಅಲೆದರೂ ಸಿಗದ ಪರಿಹಾರ: ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಸರ್ಕಾರ ವಶಪಡಿಸಿಕೊಂಡ ಜಾಗಕ್ಕೆ ಪರಿಹಾರ ಸಿಗದೇ ಪರ್ಯಾಯ ಜಮೀನು ಸಿಗದೇ ಸರ್ಕಾರಿ ಕಚೇರಿಗಳ ಮುಂದೆ ದಶಕಗಳ ಕಾಲ ಅಲೆದಾಡಿದರೂ ಪ್ರಯೋಜನವಾಗದ ಕಾರಣ ಬೇಸತ್ತು ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಕೊನೆಯುಸಿರೆಳೆದಿದ್ದಾರೆ. 1970ರಲ್ಲಿ ಸರ್ಕಾರ ವಶಪಡಿಸಿಕೊಂಡ 2.5 ಎಕರೆ ಭೂಮಿ…

chikkaballapur news
ಅಪರಾಧ

38 ವರ್ಷದ ಆಂಟಿಯ ಪ್ರೇಮ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹೊಂದಿದ್ದ 38 ವರ್ಷದ ಮಹಿಳೆಯ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದ ನಿವಾಸಿ ನಿಖಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ.…

nandini gee
ರಾಜ್ಯ

ಗ್ರಾಹಕರಿಗೆ ಬಿಗ್ ಶಾಕ್: ಇಂದಿನಿಂದಲೇ ನಂದಿನಿ ತುಪ್ಪ ಲೀಟರ್ ಗೆ 90 ರೂ.ಏರಿಕೆ!

ಜಿಎಸ್ ಟಿ ದರ ಇಳಿಕೆಯಿಂದ ಹಾಲಿನ ಉತ್ಪನ್ನಗಳ ದರ ಇಳಿಕೆ ಮಾಡಿದ್ದ ಕೆಎಂಎಫ್ ಇದೀಗ ದಿಢೀರನೆ ನಂದಿನಿ ತುಪ್ಪದ ದರ ಲೀಟರ್ ಗೆ 90 ರೂ. ಏರಿಕೆ ಮಾಡಿ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬಮೂಲ್ ಅಧ್ಯಕ್ಷ ನಿರ್ದೇಶಕ ಡಿಕೆ…

mirzapur train accident
ದೇಶ

ಗಂಗಾ ಸ್ನಾನಕ್ಕಾಗಿ ರೈಲು ಹಳಿ ದಾಟುತ್ತಿದ್ದ 6 ಮಹಿಳೆಯರ ರೈಲು ಹರಿದು ದುರ್ಮರಣ

ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಗಂಗಾ ಸ್ನಾನ ಮಾಡಲು ಹೋಗುವ ಆತುರದಲ್ಲಿ ರೈಲು ಹಳಿ ದಾಟುತ್ತಿದ್ದ ಮೇಲೆ ರೈಲು ಹರಿದ ಪರಿಣಾಮ 6 ಮಹಿಳೆಯರು ಮೃತಪಟ್ಟ ದಾರುಣ ಘಟನೆ ಉತ್ತಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ…

helicopter crash
ವಿದೇಶ

ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಫಿಲಿಪ್ಪೆನ್‌ ಹೆಲಿಕಾಫ್ಟರ್‌ ಪತನ: 6 ಯೋಧರ ದುರ್ಮರಣ

ಕಲ್ಮೇಗಿ ಚಂಡಮಾರುತದಲ್ಲಿ ಸಿಲುಕಿದ್ದವರ ರಕ್ಷಣೆಗೆ ತೆರಳಿದ್ದ ಪಿಲಿಪ್ಪೆನ್ಸ್‌ ಸೇನಾ ಹೆಲಿಕಾಫ್ಟರ್‌ ಪತನಗೊಂಡು 6 ಮಂದಿ ಯೋಧರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸೇನಾ ಹೆಲಿಕಾಫ್ಟರ್‌ ಮಿಂಡಾನಾವೊ ದ್ವೀಪದಲ್ಲಿ ಸೂಪರ್‌ ಹುಯೆ ಹೆಲಿಕಾಫ್ಟರ್‌ ಪತನಗೊಂಡಿದ್ದು, ಆವಶೇಷಗಳು ಪತ್ತೆಯಾಗಿದೆ. ಚಂಡಮಾರುತದ ಹೊಡೆತಕ್ಕೆ ಸಿಲುಕಿ ಹೆಲಿಕಾಫ್ಟರ್‌…