ಕಾನೂನು
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಗಡುವು ವಿಸ್ತರಣೆ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವ ಮಧ್ಯಂತರ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಜೂನ್ 15ರವರೆಗೆ ಗಡುವು ವಿಸ್ತರಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ…
