ಬಡ್ಡಿ ಸೇರಿ ವಿಜಯ್ ಮಲ್ಯ ಸಾಲ 17,781 ಕೋಟಿ ರೂ.ಗೆ ಏರಿಕೆ: ಕೇಂದ್ರ ಸರ್ಕಾರ
ನವದೆಹಲಿ: ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ಇನ್ನೂ 6848 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ. ಬ್ಯಾಂಕ್‌ಗಳು ತಾವು ವಾಸ್ತವವಾಗಿ ಬಾಕಿ ಉಳಿಸಿಕೊಂಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚು ಮೊತ್ತವನ್ನು ವಸೂಲಿ ಮಾಡಿಕೊಂಡಿವೆ…
