ಪಾಕಿಸ್ತಾನವನ್ನು 4 ಭಾಗ ಮಾಡಬೇಕಾಗುತ್ತೆ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ
ಪಾಕಿಸ್ತಾನ 1971ರ ಯುದ್ಧದಲ್ಲಿ ಅನುಭವಿಸಿದ್ದಕ್ಕಿಂತ ಕೆಟ್ಟ ಸ್ಥಿತಿ ಎದುರಿಸಬೇಕಾಗುತ್ತದೆ. ಭಾರತ ಬಯಸಿದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸ್ವದೇಶೀ ನಿರ್ಮಿತ ಐಎನ್ ಎಸ್ ವಿಕ್ರಾಂತ್ ಗೆ ಶುಕ್ರವಾರ ಭೇಟಿ…
