ಮನರಂಜನೆ
ಪಾರು ಖ್ಯಾತಿಯ ಕಿರುತೆರೆ ನಟ ಶ್ರೀಧರ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನರಾದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಅವರಿಗೆ 47 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಿಢೀರನೆ ಅಸ್ವಸ್ಥಗೊಂಡಿದ್ದ ಶ್ರೀಧರ್ ನಾಯಕ್ ಬೆಡ್…
