ಅಪರಾಧ
ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಕನ್ನಡದ ಕಿರುತೆರೆ ನಟಿ ಸೇರಿ ಮೂವರು ಸೆರೆ
ಬೆಂಗಳೂರು: ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್ನಿಂದ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಮೋಹನ್ ರಾವ್ (45) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಬೇಧಿಸಿರುವ ಬಾಗಲಗುಂಟೆ ಪೊಲೀಸರು ಕಿರುತೆರೆ ಸಹನಟಿ ಸೇರಿ ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಸಹನಟಿ…
