ಕನ್ನಡದ ವಾತಾವರಣ ನಿರ್ಮಿಸುವುದು ಕನ್ನಡಿಗರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ…
