ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಬಸವರಾಜ ಬೊಮ್ಮಾಯಿ
ಹಾವೇರಿ: ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
