ಕುಸಿದ ಆರ್ ಸಿಬಿಗೆ ಟಿಮ್ ಡೇವಿಡ್ ಚೊಚ್ಚಲ ಅರ್ಧಶತಕದ ಆಸರೆ: ಪಂಜಾಬ್ ಗೆ 96 ರನ್ ಗುರಿ
ಆಲ್ ರೌಂಡರ್ ಟಿಮ್ ಡೇವಿಡ್ ಸಿಡಿಸಿದ ಚೊಚ್ಚಲ ಅರ್ಧಶತಕದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 96 ರನ್ ಗುರಿ ಒಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ 14…
