Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: kannadanews

ತಾಜಾ ಸುದ್ದಿ

ಬೆಂಗಳೂರಿನ ಶಾಲೆ ಬಳಿ ವಾಹನದಲ್ಲಿ ಸ್ಫೋಟಕ ಪತ್ತೆ: ರಾಮೇಶ್ವರಂ ಕೆಫೆ ನಂತರ ಮತ್ತೊಮ್ಮೆ ಆತಂಕ!

ಬೆಂಗಳೂರಿನ ಚಿಕ್ಕನಾಯಕನಹಳ್ಳಿಯ ಶಾಲೆಯೊಂದರ ಬಳಿ ನಿಲ್ಲಿಸಿದ್ದ ಟ್ಯಾಕ್ಟರ್ ಬಳಿ ಸ್ಫೋಟಕಗಳಿಗೆ ಬಳಸುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ರಾಮೇಶ್ವರಂ ಕೆಫೆ ಸ್ಫೋಟದ ನಂತರ ಸ್ಫೋಟಕ ಪತ್ತೆಯಾಗಿರುವುದು ನಾಗರಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದುಷ್ಕರ್ಮಿಯೊಬ್ಬ ಸ್ಫೋಟ ನಡೆಸಿದ್ದರಿಂದ ಘಟನೆಯಲ್ಲಿ ಹಲವಾರು…

basavaraj bommai
ತಾಜಾ ಸುದ್ದಿ

ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಬಾಂಬ್

ಗದಗ: ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

siddaramiah
ತಾಜಾ ಸುದ್ದಿ

ಬರ ಬಂದು 5 ತಿಂಗಳಾದರೂ ಕೇಂದ್ರದಿಂದ ನಯಾ ಪೈಸೆ ಪರಿಹಾರ ಬಂದಿಲ್ಲ: ಸಿದ್ದರಾಮಯ್ಯ ಕಿಡಿ

ರಾಜ್ಯದಲ್ಲಿ ಬರಗಾಲ ಬಂದು ಐದು ತಿಂಗಳಾಯ್ತು. ಪ್ರಧಾನಿ ಮೋದಿಯವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದೇ ಒಂದು ಪೈಸೆ ಹಣ ಕೊಟ್ಟಿಲ್ಲ. ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎಂದು…

siddaramiah
ತಾಜಾ ಸುದ್ದಿ

ಜೂನ್‌ ಅಂತ್ಯದವರೆಗೂ ಕುಡಿಯುವ ನೀರಿನ ಸಮಸ್ಯೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು…

Rahul gandhi
ತಾಜಾ ಸುದ್ದಿ

ಸತ್ಯ ಹೇಳುತ್ತಿದ್ದೇನೆ ಅಂತ ಗೊತ್ತಿದ್ದದ್ದರಿಂದ ಮೋದಿ ನನ್ನ ಹೇಳಿಕೆ ತಿರುಚುತ್ತಿದ್ದಾರೆ: ತಿರುಗೇಟು ನೀಡಿದ ರಾಹುಲ್‌ ಗಾಂಧಿ

ರಾಜನ ಶಕ್ತಿಯ ಬಗ್ಗೆ ನಾನು ಪ್ರಸ್ತಾಪಿಸಿರುವುದು ಪ್ರಧಾನಿ ಮೋದಿ ಅವರಿಗೆ ನಿಜ ಎಂಬುದು ಗೊತ್ತಿದೆ. ಆದ್ದರಿಂದಲೇ ನನ್ನ ಹೇಳಿಕೆಯನ್ನು ಮೋದಿ ತಿರುಚುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ…

ತಾಜಾ ಸುದ್ದಿ

ನನ್ನ ಅಧಿಕಾರ ಮೊಟಕುಗೊಳಿಸುವ ಪ್ರಯತ್ನ ಮಾಡಬೇಡಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಗರಂ

ನನ್ನ ಅಧಿಕಾರ ಮೊಟಕುಗೊಳಿಸಲು ಪ್ರಯತ್ನಿಸಬೇಡಿ. ನಿಮ್ಮ ಪ್ರಯತ್ನಗಳು ಕೇವಲ ಪ್ರಚಾರಕ್ಕಾಗಿ ಎಂಬುದು ತಿಳಿದಿದೆ. ನಾನು ಹೆಚ್ಚು ಮಾತನಾಡಿದರೆ ನಿಮಗೆ ಸಮಸ್ಯೆ ಆಗಬಹುದು ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಕಿಡಿಕಾರಿದ್ದಾರೆ. ಚುನಾವಣಾ ಬಾಂಡ್‌ ವಿಷಯದಲ್ಲಿ ನ್ಯಾಯಾಲಯದ ಅಧಿಕಾರ ಪ್ರಶ್ನಿಸಿ ರಾಷ್ಟ್ರಪತಿಗಳಿಗೆ…

ತಾಜಾ ಸುದ್ದಿ

3ನೇ ಮಹಾಯುದ್ಧಕ್ಕೆ ಒಂದೇ ಹೆಜ್ಜೆ ಬಾಕಿ: ರಷ್ಯಾ ಅಧ್ಯಕ್ಷರಾಗಿ ಪುನರಾಯ್ಕೆ ಬೆನ್ನಲ್ಲೇ ಪುಟಿನ್‌ ಎಚ್ಚರಿಕೆ

ರಷ್ಯಾ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುಟಿನ್‌ ಭಾರೀ ಅಂತರದ ಜಯ ಸಾಧಿಸಿದ ಬೆನ್ನಲ್ಲೇ ಯುರೋಪ್‌ ದೇಶಗಳಿಗೆ ಮೂರನೇ ಮಹಾಯುದ್ಧದ ಎಚ್ಚರಿಕೆ ನೀಡಿದ್ದಾರೆ. ವ್ಲಾದಿಮಿರ್‌ ಪುಟಿನ್‌ ರಷ್ಯಾ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಜಯಭೇರಿ ಬಾರಿಸಿದರು. ಇದರ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ…

goddess laxmiji
ಜ್ಯೋತಿಷ್ಯ

ಹಣಕಾಸಿನ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಕೆಳಗೆ ನೀಡಿರುವ ಪರಿಹಾರಗಳನ್ನು ಒಮ್ಮೆ ಮಾಡಿ ನೋಡಿ!

ಹಣಕಾಸಿನ ಸಮಸ್ಯೆ, ಬಾಧೆಗಳಿಂದ ಬಳಲುತ್ತಿರುವವರು ಯಾವುದಾದರೂ ಶುಕ್ರವಾರದಿಂದ ಪ್ರಾರಂಭಿಸಿ, ನಿತ್ಯನಿಯಮಿತವಾಗಿ ಗೋಧೂಳಿಯ ಸಮಯದಲ್ಲಿ ಮಹಾಲಕ್ಮೀದೇವಿಯ ಚಿತ್ರಪಟದ ಅಥವಾ ತುಳಸಿ ವೃಕ್ಷದ ಬಳಿ ತುಪ್ಪದ ದೀಪವನ್ನು ಬೆಳಗಿಸಿ. ಇದರಿಂದ ಧನದ ಅವಕಾಶಗಳು ನಿಮ್ಮನರಸಿ ಬರುತ್ತವೆ. ಅನಿರೀಕ್ಷಿತ ಧನಪ್ರಾಪ್ತಿಯಾಗಿ ಕಾಳುಮೆಣಸಿನ ಕಾಳುಗಳನ್ನು ತೆಗೆದುಕೊಂಡು ನಿಮ್ಮ…

ಕ್ರೀಡೆ

ದಿ ಥಿಯೇಟರ್ ಆಫ್ ಡ್ರೀಮ್ಸ್: 5 ಮಂದಿಯ ತಂಡದ ಫುಟ್‍ಬಾಲ್ ಟೂರ್ನಿ ಗೆಲ್ಲಿ ಮತ್ತು ಓಲ್ಡ್ ಟ್ರಾಫೋರ್ಡ್‍ನಲ್ಲಿ ಆಟವಾಡಿ

ಪ್ರಮುಖ ಟೈರ್ ತಯಾರಕ ಕಂಪನಿಯಾದ​ ​​ಅಪೊಲೊ ​ ಟೈರ್ಸ್ ಇಂದು ರೋಡ್ ಟು ಓಲ್ಡ್ ಟ್ರಾಫರ್ಡ್‍ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ. ಇದು ಮ್ಯಾಂಚೆಸ್ಟರ್ ಯುನೈಟೆಡ್ ಬೆಂಬಲಿಸುವ ಒಂದು ತಂಡದಲ್ಲಿ ಐದು ಮಂದಿ ಇರುವ ಫುಟ್‍ಬಾಲ್ ಪಂದ್ಯಾವಳಿಯಾಗಿದ್ದು, ಭಾರತದಾದ್ಯಂತ ನಡೆಯಲಿದೆ. ಮಾರ್ಚ್ 23…